Nehemiah · chapter 11 · verse 24
Nehemiah 11:24 in Kannada
ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
Idallade yehoodana maganaada jerahana makkalalli obbanaagiruva meshejabelana maganaada petahyanu janari goskara sakala kaaryagalalli arasana kai hattira iddanu.
Nehemiah 11:24 in English
- King James Version (KJV)
- And Pethahiah the son of Meshezabeel, of the children of Zerah the son of Judah, [was] at the king’s hand in all matters concerning the people.
- World English Bible (WEB)
- Pethahiah the son of Meshezabel, of the children of Zerah the son of Judah, was at the king’s hand in all matters concerning the people.
- American Standard Version (ASV)
- And Pethahiah the son of Meshezabel, of the children of Zerah the son of Judah, was at the king’s hand in all matters concerning the people.
- Bible in Basic English (BBE)
- And Pethahiah, the son of Meshezabel, of the sons of Zerah, the son of Judah, was the king's servant in everything to do with the people.
- Darby Translation (DBY)
- And Pethahiah the son of Meshezabeel, of the children of Zerah the son of Judah, was at the king's hand in all matters concerning the people.
- Webster's Bible (WBS)
- And Pethahiah the son of Meshezabeel, of the children of Zerah the son of Judah [was] at the king's hand in all matters concerning the people.
- Young's Literal Translation (YLT)
- And Pethahiah son of Meshezabeel, of the sons of Zerah, son of Judah, [is] by the hand of the king, for every matter of the people.
Read in context
- 22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
- 23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- 24ಇದಲ್ಲದೆ ಯೆಹೂದನ ಮಗನಾದ ಜೇರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿ ಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಕೈ ಹತ್ತಿರ ಇದ್ದನು.
- 25ಗ್ರಾಮಗಳಲ್ಲಿಯೂ ಅವರ ಹೊಲಗಳಲ್ಲಿಯೂ ಇದ್ದವರು ಯಾರಂದರೆ--ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತರ್ಬದಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ದೀಬೋನಿನಲ್ಲಿಯೂ ಅದರ ಗ್ರಾಮಗಳ ಲ್ಲಿಯೂ ಯೆಕಬ್ಜೆಯೇಲಿನಲ್ಲಿಯೂ ಅದರ ಗ್ರಾಮಾಗ ಳಲ್ಲಿಯೂ
- 26ಯೇಷೂವದಲ್ಲಿಯೂ ಮೋಲಾದದ ಲ್ಲಿಯೂ ಬೇತ್ಫೆಲೆಟದಲ್ಲಿಯೂ
Cross references
- Genesis 38:30 ಆದಿಕಾಂಡ 38:30ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು. ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.
- 1 Chronicles 18:17 1 ಪೂರ್ವಕಾಲವೃತ್ತಾಂತ 18:17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- Nehemiah 10:21 ನೆಹೆಮೀಯ 10:21ಚಾದೋಕನು,
- Numbers 26:20 ಅರಣ್ಯಕಾಂಡ 26:20ಕುಟುಂಬಗಳ ಪ್ರಕಾರ ಯೆಹೂದನ ಕುಮಾರರು; ಶೇಲಹನಿಂದ ಶೇಲಹ್ಯರ ಕುಟುಂಬ;
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- Matthew 1:3 ಮತ್ತಾಯನು 1:3ಯೂದನಿಂದ ತಾಮಾರಳಲ್ಲಿ ಪೆರೆಚನೂ ಜೆರಹನೂ ಹುಟ್ಟಿದರು; ಪೆರೆಚನಿಂದ ಹೆಚ್ರೋಮನು ಹುಟ್ಟಿದನು; ಹೆಚ್ರೋಮನಿಂದ ಅರಾಮನು ಹುಟ್ಟಿ ದನು;