Nehemiah · chapter 11 · verse 3
Nehemiah 11:3 in Kannada
ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
Yehoodada pattanagalalli israayelyaroo yaajakaroo leviyaroo netiniyaroo solo monana sevakara makkaloo avaravaru tamma tamma pattanagala svaastyagalalli vaasavaagiddaru;aadare vaasavaagidda seemeya mukhyastharu yaarandare--
Nehemiah 11:3 in English
- King James Version (KJV)
- Now these [are] the chief of the province that dwelt in Jerusalem: but in the cities of Judah dwelt every one in his possession in their cities, [to wit], Israel, the priests, and the Levites, and the Nethinims, and the children of Solomon’s servants.
- World English Bible (WEB)
- Now these are the chiefs of the province who lived in Jerusalem; but in the cities of Judah, everyone lived in his possession in their cities—Israel, the priests, the Levites, the temple servants, and the children of Solomon’s servants.
- American Standard Version (ASV)
- Now these are the chiefs of the province that dwelt in Jerusalem: but in the cities of Judah dwelt every one in his possession in their cities, [to wit], Israel, the priests, and the Levites, and the Nethinim, and the children of Solomon’s servants.
- Bible in Basic English (BBE)
- Now these are the chiefs of the divisions of the country who were living in Jerusalem: but in the towns of Judah everyone was living on his heritage in the towns, that is, Israel, the priests, the Levites, the Nethinim, and the children of Solomon's servants.
- Darby Translation (DBY)
- And these are the chiefs of the province that dwelt in Jerusalem; but in the cities of Judah dwelt every one in his possession in their cities, Israel, the priests, and the Levites, and the Nethinim, and the children of Solomon's servants.
- Webster's Bible (WBS)
- Now these [are] the chief of the province that dwelt in Jerusalem: but in the cities of Judah dwelt every one in his possession in their cities, [to wit] , Israel, the priests, and the Levites, and the Nethinims, and the children of Solomon's servants.
- Young's Literal Translation (YLT)
- And these [are] heads of the province who have dwelt in Jerusalem, and in cities of Judah, they have dwelt each in his possession in their cities; Israel, the priests, and the Levites, and the Nethinim, and the sons of the servants of Solomon.
Read in context
- 1ಅಧಿಕಾರಿಗಳು ಯೆರೂಸಲೇಮಿನಲ್ಲಿ ವಾಸವಾಗಿದ್ದರು. ಇದಲ್ಲದೆ ಹತ್ತು ಮಂದಿ ಯಲ್ಲಿ ಒಬ್ಬನು ಪರಿಶುದ್ಧ ಪಟ್ಟಣವಾದ ಯೆರೂ ಸಲೇಮಿನಲ್ಲಿ ವಾಸವಾಗಿರುವದಕ್ಕೂ ಉಳಿದ ಒಂಭತ್ತು ಮಂದಿ ಇತರ ಪಟ್ಟಣಗಳಲ್ಲಿ ವಾಸವಾಗಿರುವದಕ್ಕೂ ಚೀಟುಗಳನ್ನು ಹಾಕಿದರು.
- 2ಆಗ ಜನರು ಯೆರೂ ಸಲೇಮಿನಲ್ಲಿ ವಾಸವಾಗಿರಲು ಸಮ್ಮತಿಸಿದವರನ್ನೆಲ್ಲಾ ಆಶೀರ್ವದಿಸಿದರು.
- 3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
- 4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
- 5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
Cross references
- Ezra 2:1 ಎಜ್ರನು 2:1ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ
- Ezra 2:43 ಎಜ್ರನು 2:43ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ
- Nehemiah 7:73 ನೆಹೆಮೀಯ 7:73ಹೀಗೇಯೇ ಯಾಜಕರೂ ಲೇವಿಯರೂ ದ್ವಾರ ಪಾಲಕರೂ ಹಾಡುಗಾರರೂ ಜನರಲ್ಲಿ ಕೆಲವರೂ ನೆತಿನಿಯರೂ ಸಮಸ್ತ ಇಸ್ರಾಯೇಲ್ಯರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸವಾಗಿದ್ದರು. ಏಳನೇ ತಿಂಗಳು ಬಂದಾಗ ಇಸ್ರಾಯೇಲನ ಮಕ್ಕಳು ತಮ್ಮ ತಮ್ಮ ಪಟ್ಟಣಗಳಲ್ಲಿದ್ದರು.
- 1 Chronicles 9:1–34 1 ಪೂರ್ವಕಾಲವೃತ್ತಾಂತ 9:1–34ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಆದರೆ ತಮ್ಮ ಸ್ವಾಸ್ತ್ಯಗಳಲ್ಲಿ ತಮ್ಮ ಪಟ್ಟಣಗಳಲ್ಲಿ ಮೊದಲು ವಾಸ ವಾಗಿದ್ದವರು ಇಸ್ರಾಯೇಲ್ಯರೂ ಯಾಜಕರೂ ಲೇವಿ ಯರೂ ನೆತಿನಿಯರೂ. ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ ಬೆನ್ಯಾವಿಾನಿನ ಮಕ್ಕಳೂ ಎಫ್ರಾಯಾಮ್ ಮನಸ್ಸೆ ಎಂಬವರ ಮಕ್ಕಳೂ ಯಾರಂದರೆ-- ಊತೈನ ಮಗನಾದ ಅವ್ಮೆಾಹೂ ದನು; ಇವನು ಒಮ್ರಿಯ ಮಗನು; ಇವನು ಇಮ್ರಿಯ ಮಗನು; ಇವನು ಬಾನೀಯನ ಮಗನು; ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು. ಶೇಲಾಹನ ಚೊಚ್ಚಲ ಮಗನಾದ ಅಸಾಯನು; ಜೆರಹನ ಕುಮಾರರಲ್ಲಿ ಯೆಯೂ ವೇಲನೂ ಅವನ ಸಹೋದರರೂ ಆರುನೂರ ತೊಂಭತ್ತು ಮಂದಿ. ಬೆನ್ಯಾವಿಾನನ ಕುಮಾರರು--ಹಸ್ಸೆನುವಾಹನ ಮಗನಾದ ಹೋದವ್ಯನ ಮಗನಾದ ಮೆಷುಲ್ಲಾಮನ ಮಗನಾದ ಸಲ್ಲುವೂ; ಯೆರೋಹಾಮನ ಮಗನಾದ ಇಬ್ನೆಯಾಹನೂ; ಮಿಕ್ರೀಯ ಮಗನಾದ ಉಜ್ಜೀಯ ಮಗನಾದ ಏಲಾನೂ; ಇಬ್ನಿಯಾಹನ ಮಗನಾದ ರೆಯೂವೇಲನ ಮಗನಾದ ಶೆಫಟ್ಯನ ಮಗನಾದ ಮೆಷುಲ್ಲಾಮನೂ ಅವರ ಸಹೋದರರೂ --ತಮ್ಮ ವಂಶಗಳ ಪ್ರಕಾರ ಒಂಭೈನೂರ ಐವತ್ತಾರು ಮಂದಿಯು. ಇವರೆಲ್ಲರು ತಮ್ಮ ಪಿತೃಗಳ ಮನೆಯ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದರು. ಯಾಜಕರಲ್ಲಿ ಯಾರಂದರೆ-- ಯೆದಾಯನೂ ಯೆಹೋಯಾರೀಬನೂ ಯಾಕೀನನೂ; ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗನಾದ ಮೆರಾಯೋತನ ಮಗನಾದ ಚಾದೋಕನ ಮಗನಾದ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ; ಯೆರೋಹಾಮನ ಮಗನಾದ ಅದಾಯ ಇವರೂ ಇವರ ಸಹೋದರರೂ. ಯೆರೋ ಹಾಮನು ಪಶ್ಹೂರನ ಮಗನು; ಇವನು ಮಲ್ಕೀಯನ ಮಗನು; ಇವನು ಮಾಸೈಯ ಮಗನು; ಇವನು ಅದೀಯೇಲನ ಮಗನು; ಇವನು ಯಹ್ಜೇರನ ಮಗನು; ಇವನು ಮೆಷುಲ್ಲಾಮನ ಮಗನು; ಇವನು ಮೆಷಿಲ್ಲೇಮೋತನ ಮಗನು; ಇವನು ಇಮ್ಮೇರನ ಮಗನು. ಅವರ ಸಹೋದರರೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರು ಸಾವಿರದ ಏಳು ನೂರ ಅರವತ್ತು ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು. ಲೇವಿಯರಲ್ಲಿ ಯಾರಂದರೆ, ಮೆರಾರೀಯ ಕುಮಾ ರರಲ್ಲಿ ಒಬ್ಬನಾದ ಹಷ್ಷೂಬನ ಮಗನಾದ ಅಜ್ರೀ ಕಾಮನ ಮಗನಾದ ಹಷಬ್ಯನ ಮಗನಾದ ಶೆಮಾ ಯನೂ; ಬಕ್ಬಕ್ಕರನೂ ಹೆರೆಷನೂ ಗಲಾಲನೂ ಅಸಾಫನ ಮಗನಾದ ಜಿಕ್ರಿಯ ಮಗನಾದ ವಿಾಕನ ಮಗನಾದ ಮತ್ತನ್ಯನೂ; ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು. ದ್ವಾರಪಾಲಕರು ಯಾರಂದರೆ -- ಶಲ್ಲೂಮನೂ ಅಕ್ಕೂಬನೂ ಟಲ್ಮೋನನೂ ಅಹೀಮಾನನೂ ಇವರ ಸಹೋದರರೂ. ಇವರಲ್ಲಿ ಶಲ್ಲೂಮನು ಮುಖ್ಯಸ್ಥ ನಾಗಿದ್ದನು. ಇವರು ಈ ವರೆಗೂ ಮೂಡಣ ಕಡೆ ಯಾದ ಅರಸನ ಬಾಗಲಲ್ಲಿ ಕಾದುಕೊಂಡಿದ್ದರು; ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು. ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು. ಎಲ್ಲಾಜಾ ರನ ಮಗನಾದ ಫೀನೆಹಾಸನು ಪೂರ್ವದಲ್ಲಿ ಅವರ ಮೇಲೆ ಅಧಿಕಾರಿಯಾಗಿದ್ದನು; ಕರ್ತನು ಅವರ ಸಂಗಡ ಇದ್ದನು. ಮೆಷೆಲೆಮ್ಯನ ಮಗನಾದ ಜೆಕರ್ಯನು ಸಭೆಯ ಗುಡಾರದ ದ್ವಾರಪಾಲಕನಾಗಿದ್ದನು. ಬಾಗ ಲುಗಳಲ್ಲಿ ದ್ವಾರಪಾಲಕರಾಗಿರಲು ಆಯಲ್ಪಟ್ಟ ಇವ ರೆಲ್ಲರೂ ಇನ್ನೂರ ಹನ್ನೆರಡು ಮಂದಿಯಾಗಿದ್ದರು. ಇವರು ತಮ್ಮ ಗ್ರಾಮಗಳಲ್ಲಿ ತಮ್ಮ ವಂಶಾವಳಿಯ ಪ್ರಕಾರವಾಗಿ ಲೆಕ್ಕಿಸಲ್ಪಟ್ಟಿದ್ದರು. ದಾವೀದನೂ ದರ್ಶಿ ಯಾದ ಸಮುವೇಲನೂ ಇವರನ್ನು ನೇಮಕವಾದ ಸೇವೆಗೆ ನೇಮಿಸಿದರು. ಹೀಗೆಯೇ ಇವರಿಗೂ ಇವರ ಮಕ್ಕಳಿಗೂ ಕರ್ತನ ಮನೆಯ ಬಾಗಲ ಕಾವಲಿತ್ತು ಅದು ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರ ರಿಂದ ಕಾವಲಿತ್ತು. ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು. ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು ದ್ವಾರಪಾಲಕರಲ್ಲಿರುವ ನಾಲ್ಕುಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯ ಉಗ್ರಾಣ ಗಳ ಮೇಲೆಯೂ ಬೊಕ್ಕಸಗಳ ಮೇಲೆಯೂ ಇದ್ದರು. ಈ ಅಪ್ಪಣೆಯು ಅವರದಾಗಿದದ್ದರಿಂದಲೂ ಪ್ರತಿ ಉದಯದಲ್ಲಿ ತೆರೆಯುವದು ಅವರದಾಗಿದದ್ದ ರಿಂದಲೂ ಅವರು ದೇವರ ಮನೆಯ ಸುತ್ತಲೂ ವಾಸ ವಾಗಿದ್ದರು. ಸೇವೆಯ ಪಾತ್ರೆಗಳನ್ನು ಒಳಕ್ಕೆ ಲೆಕ್ಕದ ಪ್ರಕಾರ ತರುವದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು. ಅವರಲ್ಲಿ ಕೆಲವರು ಸಾಮಾನುಗಳನ್ನೂ ಪರಿಶುದ್ಧಸ್ಥಾನದಲ್ಲಿರುವ ಎಲ್ಲಾ ಸಾಮಾನುಗಳನ್ನೂ ನಯವಾದ ಹಿಟ್ಟನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಸಾಂಬ್ರಾಣಿಯನ್ನೂ ಸುಗಂಧದ್ರವ್ಯಗಳನ್ನೂ ಕಾಯಲು ನೇಮಿಸಲ್ಪಟ್ಟಿದ್ದರು. ಯಾಜಕರ ಕುಮಾರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು. ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ಲೇವಿ ಯರಲ್ಲಿ ಒಬ್ಬನಾಗಿದ್ದು ತಟ್ಟೆಗಳ ಮೇಲೆ ಮಾಡಲ್ಪಟ್ಟ ಭಕ್ಷ್ಯಗಳ ಕೆಲಸಕ್ಕೆ ನೇಮಿಸಲ್ಪಟ್ಟಿದ್ದನು. ಸಮ್ಮುಖದ ರೊಟ್ಟಿಯನ್ನು ಪ್ರತಿಸಬ್ಬತ್ ದಿವಸದಲ್ಲಿ ಸಿದ್ಧಮಾಡು ವದಕ್ಕೆ ಕೆಹಾತ್ಯರ ಕುಮಾರರಾದ ಅವರ ಸಹೋದರ ರಲ್ಲಿ ಕೆಲವರು ನೇಮಿಸಲ್ಪಟ್ಟಿದ್ದರು. ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು. ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- Nehemiah 7:57–60 ನೆಹೆಮೀಯ 7:57–60ಸೊಲೋಮೋನನ ಸೇವಕರ ಮಕ್ಕಳು ಯಾರಂದರೆ--ಸೋಟೈಯ ಮಕ್ಕಳು, ಸಫೆರತಳು ಮಕ್ಕಳು, ಪೆರೀದನ ಮಕ್ಕಳು ಯಾಲನ ಮಕ್ಕಳು, ದರ್ಕೋನನ ಮಕ್ಕಳು, ಗಿದ್ದೇಲನ ಮಕ್ಕಳು, ಶೆಫ ಟ್ಯನ ಮಕ್ಕಳು, ಹಟ್ಟೇಲನ ಮಕ್ಕಳು, ಹಚ್ಚೆಬಾಯಾಮಿನ, ಪೋಕೆರತನ ಮಕ್ಕಳು, ಅಮೋನನ ಮಕ್ಕಳುನೆತಿನಿಯರೂ ಸೊಲೊಮೋನನ ಸೇವಕರ ಮಕ್ಕಳೂ ಕೂಡ ಮುನ್ನೂರ ತೊಂಭತ್ತೆರಡು ಮಂದಿಯು.
- Nehemiah 7:6 ನೆಹೆಮೀಯ 7:6ಅದರಲ್ಲಿ ಬರೆದ ದ್ದೇನಂದರೆ--ಬಾಬೆಲಿನ ಅರಸನಾದ ನೆಬೂಕದ್ನೆಚರನು ಸೆರೆಯಾಗಿ ತಕ್ಕೊಂಡು ಹೋದವರು ಸೆರೆಯಾಗಿ ಒಯ್ಯಲ್ಪಟ್ಟು ಸೆರೆಯಿಂದ ಹೊರಟು ಯೆರೂಸಲೇ ಮಿಗೂ ಯೆಹೂದಕ್ಕೂ
- Nehemiah 11:20 ನೆಹೆಮೀಯ 11:20ಇಸ್ರಾಯೇಲ್ಯರ ಮಿಕ್ಕಾದ ಯಾಜಕರೂ ಲೇವಿ ಯರೂ ತಮ್ಮ ತಮ್ಮ ಸ್ವಾಸ್ತ್ಯಗಳಾದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.
- Ezra 2:55–58 ಎಜ್ರನು 2:55–58ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು.
- Ezra 2:70 ಎಜ್ರನು 2:70ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.
Original words (Hebrew)
- chief · H7218רֹאשׁ rôʼsh
- province · H4082מְדִינָה mᵉdîynâh
- dwelt · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- cities · H5892עִיר ʻîyr
- Judah · H3063יְהוּדָה Yᵉhûwdâh
- dwelt · H3427יָשַׁב yâshab
- one · H376אִישׁ ʼîysh
- possession · H272אֲחֻזָּה ʼăchuzzâh
- cities · H5892עִיר ʻîyr
- Israel · H3478יִשְׂרָאֵל Yisrâʼêl
- priests · H3548כֹּהֵן kôhên
- Levites · H3881לֵוִיִּי Lêvîyîy
- Nethinims · H5411נָתִין Nâthîyn
- children · H1121בֵּן bên
- Solomon’s · H8010שְׁלֹמֹה Shᵉlômôh
- servants · H5650עֶבֶד ʻebed