Nehemiah · chapter 11 · verse 31
Nehemiah 11:31 in Kannada
ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
Idallade benyaaviాnana makkalu gebavu modalugondu mikmaashina varegoo vaasavaagi ddaru. Ayyaavu betelu ivugala graamagaloo
Nehemiah 11:31 in English
- King James Version (KJV)
- The children also of Benjamin from Geba [dwelt] at Michmash, and Aija, and Beth-el, and [in] their villages,
- World English Bible (WEB)
- The children of Benjamin also lived from Geba onward, at Michmash and Aija, and at Bethel and its towns,
- American Standard Version (ASV)
- The children of Benjamin also [dwelt] from Geba [onward], at Michmash and Aija, and at Beth-el and the towns thereof,
- Bible in Basic English (BBE)
- And the children of Benjamin were living from Geba, at Michmash and Aija, and at Beth-el and its daughter-towns,
- Darby Translation (DBY)
- And the children of Benjamin from Geba [dwelt] in Michmash and Aija and Bethel, and their dependent villages,
- Webster's Bible (WBS)
- The children also of Benjamin from Geba [dwelt] at Michmash, and Aija, and Beth-el, and [in] their villages.
- Young's Literal Translation (YLT)
- And sons of Benjamin [are] at Geba, Michmash, and Aija, and Beth-El, and its small towns,
Read in context
- 29ಏನ್ರಿಮ್ಮೋನದ ಲ್ಲಿಯೂ ಚೋರ್ರದಲ್ಲಿಯೂ ಯರ್ಮೂತಿನಲ್ಲಿಯೂ
- 30ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
- 31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
- 32ಅನಾತೋತು ನೋಬು ಅನನ್ಯವು
- 33ಹಾಚೋರು ರಾಮಾವು ಗಿತ್ತಯಿಮ್
Cross references
- Genesis 12:8 ಆದಿಕಾಂಡ 12:8ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.
- Nehemiah 7:30–32 ನೆಹೆಮೀಯ 7:30–32ರಾಮವು ಗೆಬವು ಎಂಬ ಪಟ್ಟಣಗಳ ಮನುಷ್ಯರು ಆರು ನೂರ ಇಪ್ಪತ್ತೊಂದು ಮಂದಿಯು. ಮಿಕ್ಮಾಸಿ ನವರು ನೂರ ಇಪ್ಪತ್ತೆರಡು ಮಂದಿಯು. ಬೇತೇಲ್ ಆಯಿಯು ಎಂಬ ಪಟ್ಟಣಗಳ ಮನುಷ್ಯರು ನೂರ ಇಪ್ಪತ್ತ ಮೂರು ಮಂದಿಯು.
- Joshua 18:13 ಯೆಹೋಶುವ 18:13ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು ಲೂಜಿಗೆ ದಕ್ಷಿಣ ಪಾರ್ಶ್ವದಕಡೆಗೆ ಹೋಗಿ ಅಟಾರೋತದ್ದಾರಿನ ಕೆಳಗಿನ ಬೇತ್ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವದು.
- Genesis 28:19 ಆದಿಕಾಂಡ 28:19ಇದಲ್ಲದೆ ಅವನು ಆ ಸ್ಥಳಕ್ಕೆ ಬೇತೇಲ್ ಎಂದು ಹೆಸರಿಟ್ಟನು. ಆದರೆ ಅದಕ್ಕಿಂತ ಮೊದಲು ಆ ಪಟ್ಟಣಕ್ಕೆ ಲೂಜ್ ಎಂದು ಹೆಸರಿತ್ತು.
- Joshua 8:9 ಯೆಹೋಶುವ 8:9ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.
- Joshua 18:24 ಯೆಹೋಶುವ 18:24ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳು ಅವುಗಳ ಗ್ರಾಮಗಳೂ
- Isaiah 10:28 ಯೆಶಾಯ 10:28ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ.
- 1 Samuel 13:11 1 ಸಮುವೇಲನು 13:11ಸಮುವೇಲನುನೀನೇನು ಮಾಡಿದಿ ಎಂದು ಸೌಲನನ್ನು ಕೇಳಿದಾಗ ಅವನು--ಜನರು ನನ್ನನ್ನು ಬಿಟ್ಟು ಚದರಿಹೋದದ್ದನ್ನೂ ನೇಮಿಸಿದ ದಿವಸಗಳ ಪ್ರಕಾರಕ್ಕೆ ನೀನು ಬಾರದ್ದನ್ನೂ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವದನ್ನೂ
- 1 Samuel 13:23 1 ಸಮುವೇಲನು 13:23ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗಕ್ಕೆ ಹೊರಟಿತು.