Nehemiah · chapter 11 · verse 32
Nehemiah 11:32 in Kannada
ಅನಾತೋತು ನೋಬು ಅನನ್ಯವು
Anaatotu nobu ananyavu
Nehemiah 11:32 in English
- King James Version (KJV)
- [And] at Anathoth, Nob, Ananiah,
- World English Bible (WEB)
- at Anathoth, Nob, Ananiah,
- American Standard Version (ASV)
- at Anathoth, Nob, Ananiah,
- Bible in Basic English (BBE)
- At Anathoth, Nob, Ananiah,
- Darby Translation (DBY)
- in Anathoth, Nob, Ananiah,
- Webster's Bible (WBS)
- [And] at Anathoth, Nob, Ananiah,
- Young's Literal Translation (YLT)
- Anathoth, Nob, Ananiah,
Read in context
- 30ಜನೋಹನಲ್ಲಿಯೂ ಅದುಲ್ಲ್ಲಾಮಿನಲ್ಲಿಯೂ ಇವು ಗಳ ಗ್ರಾಮಗಳಲ್ಲಿಯೂ ಲಾಕೀಷನಲ್ಲಿಯೂ ಅದರ ಹೊಲಗಳಲ್ಲಿಯೂ ಅಜೇಕದಲ್ಲಿಯೂ ಅದರ ಗ್ರಾಮ ಗಳಲ್ಲಿಯೂ ವಾಸವಾಗಿದ್ದರು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮನ ತಗ್ಗಿನ ವರೆಗೂ ವಾಸವಾಗಿದ್ದರು.
- 31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ
- 32ಅನಾತೋತು ನೋಬು ಅನನ್ಯವು
- 33ಹಾಚೋರು ರಾಮಾವು ಗಿತ್ತಯಿಮ್
- 34ಹಾದೀದು ಚೆಬೋ ಯಾಮ್ ನೆಬಲ್ಲಾಟು
Cross references
- Isaiah 10:30 ಯೆಶಾಯ 10:30ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು.
- 1 Samuel 21:1 1 ಸಮುವೇಲನು 21:1ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
- Joshua 21:18 ಯೆಹೋಶುವ 21:18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
- Nehemiah 7:27 ನೆಹೆಮೀಯ 7:27ಅನಾತೋತಿನ ಮನು ಷ್ಯರು ನೂರ ಇಪ್ಪತ್ತೆಂಟು ಮಂದಿಯು.
- 1 Samuel 22:19 1 ಸಮುವೇಲನು 22:19ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Jeremiah 1:1 ಯೆರೆಮೀಯ 1:1ಬೆನ್ಯಾವಿಾನನ ದೇಶದ ಅನಾತೋತಿನಲ್ಲಿದ್ದ ಯಾಜಕರಲ್ಲಿ ಒಬ್ಬನಾದ ಹಿಲ್ಕೀ ಯನ ಮಗನಾಗಿರುವ ಯೆರೆವಿಾಯನ ವಾಕ್ಯಗಳು.
- Isaiah 10:32 ಯೆಶಾಯ 10:32ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.