Skip to content
ThuthiThuthiThuthi
Nehemiah · chapter 11 · verse 5

Nehemiah 11:5 in Kannada

ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,

Yehoodana makkalu yaarandare--perechana makkalalli mahalalelana maganaada shephatyana maga naada amaryana maganaada jekaryana maganaada ujjeeyana maganaada ataayanoo. Shiloniya maganaada jekareeyana maganaada yoyaareebana maganaada adaayana maganaada hajaayana maganaada kolhojeya maganaada baarookana maganaada maaseyanoo,

Nehemiah 11:5 in English

King James Version (KJV)
And Maaseiah the son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, the son of Shiloni.
World English Bible (WEB)
and Maaseiah the son of Baruch, the son of Colhozeh, the son of Hazaiah, the son of Adaiah, the son of Joiarib, the son of Zechariah, the son of the Shilonite.
American Standard Version (ASV)
and Maaseiah the son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, the son of the Shilonite.
Bible in Basic English (BBE)
And Maaseiah, the son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, the son of the Shilonite.
Darby Translation (DBY)
and Maaseiah the son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, the son of Shiloni.
Webster's Bible (WBS)
And Maaseiah the son of Baruch, the son of Col-hozeh, the son of Hazaiah, the son of Adaiah, the son of Joiarib, the son of Zechariah, the son of Shiloni.
Young's Literal Translation (YLT)
and Masseiah son of Baruch, son of Col-Hozeh, son of Hazaiah, son of Adaiah, son of Joiarib, son of Zechariah, son of Shiloni;

Read in context

  1. 3ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ನೆತಿನಿಯರೂ ಸೊಲೊ ಮೋನನ ಸೇವಕರ ಮಕ್ಕಳೂ ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು;ಆದರೆ ವಾಸವಾಗಿದ್ದ ಸೀಮೆಯ ಮುಖ್ಯಸ್ಥರು ಯಾರಂದರೆ--
  2. 4ಯೆರೂಸಲೇಮಿನೊಳಗೆ ಯೂದನ ಮಕ್ಕಳಲ್ಲಿಯೂ ಬೆನ್ಯಾವಿಾನನ ಮಕ್ಕಳಲ್ಲಿಯೂ ಕೆಲ ವರು ವಾಸವಾಗಿದ್ದರು.
  3. 5ಯೆಹೂದನ ಮಕ್ಕಳು ಯಾರಂದರೆ--ಪೆರೆಚನ ಮಕ್ಕಳಲ್ಲಿ ಮಹಲಲೇಲನ ಮಗನಾದ ಶೆಫಟ್ಯನ ಮಗ ನಾದ ಅಮರ್ಯನ ಮಗನಾದ ಜೆಕರ್ಯನ ಮಗನಾದ ಉಜ್ಜೀಯನ ಮಗನಾದ ಅತಾಯನೂ. ಶಿಲೋನಿಯ ಮಗನಾದ ಜೆಕರೀಯನ ಮಗನಾದ ಯೋಯಾರೀಬನ ಮಗನಾದ ಅದಾಯನ ಮಗನಾದ ಹಜಾಯನ ಮಗನಾದ ಕೊಲ್ಹೋಜೆಯ ಮಗನಾದ ಬಾರೂಕನ ಮಗನಾದ ಮಾಸೇಯನೂ,
  4. 6ಯೆರೂ ಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಕುಮಾರರೆಲ್ಲಾ ನಾನೂರ ಅರವತ್ತೆಂಟು ಮಂದಿ. ಇವರು ಪರಾಕ್ರಮಶಾಲಿಗಳು.
  5. 7ಬೆನ್ಯಾವಿಾನನ ಕುಮಾರರು ಯಾರಂದರೆ--ಯೆಶಾ ಯನ ಮಗನಾದ ಈತೀಯೇಲನ ಮಗನಾದ ಮಾಸೇ ಯನ ಮಗನಾದ ಕೋಲಾಯನ ಮಗನಾದ ಪೆದಾ ಯನ ಮಗನಾದ ಯೋವೇದನ ಮಗನಾದ ಮೆಷು ಲ್ಲಾಮನ ಮಗನಾದ ಸಲ್ಲುವು.
Read all of Nehemiah 11

Cross references

Original words (Hebrew)

Nehemiah 11:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.