Nehemiah · chapter 12 · verse 1
Nehemiah 12:1 in Kannada
ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,
Sheyaltiyelana maganaada jerubbaabelana sangadaloo yeshoovana sanga daloo hoda yaajakaroo leviyaroo yaara ndare,
Nehemiah 12:1 in English
- King James Version (KJV)
- Now these [are] the priests and the Levites that went up with Zerubbabel the son of Shealtiel, and Jeshua: Seraiah, Jeremiah, Ezra,
- World English Bible (WEB)
- Now these are the priests and the Levites who went up with Zerubbabel the son of Shealtiel, and Jeshua: Seraiah, Jeremiah, Ezra,
- American Standard Version (ASV)
- Now these are the priests and the Levites that went up with Zerubbabel the son of Shealtiel, and Jeshua: Seraiah, Jeremiah, Ezra,
- Bible in Basic English (BBE)
- Now these are the priests and the Levites who went up with Zerubbabel, the son of Shealtiel, and Jeshua: Seraiah, Jeremiah, Ezra,
- Darby Translation (DBY)
- And these are the priests and the Levites that went up with Zerubbabel the son of Shealtiel, and Jeshua: Seraiah, Jeremiah, Ezra,
- Webster's Bible (WBS)
- Now these [are] the priests and the Levites that went up with Zerubbabel the son of Shealtiel, and Jeshua: Seraiah, Jeremiah, Ezra,
- Young's Literal Translation (YLT)
- And these [are] the priests and the Levites who came up with Zerubbabel son of Shealtiel, and Jeshua; Seraiah, Jeremiah, Ezra,
Read in context
- 1ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,
- 2ಸೆರಾಯನು ಯೆರೆವಿಾಯನು ಎಜ್ರನು ಅಮರ್ಯನು;
- 3ಮಲ್ಲೂಕನು ಹಟ್ಟೂಷನು ಶೆಕನ್ಯನು ರೆಹುಮನು ಮೆರೇಮೋತನು
Cross references
- Ezra 2:1–2 ಎಜ್ರನು 2:1–2ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ--
- Nehemiah 12:12–21 ನೆಹೆಮೀಯ 12:12–21ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು, ಯೆರೆವಿಾ ಯನ ವಂಶದವರಾದ ಹನನ್ಯನು, ಎಜ್ರನ ವಂಶದ ವನಾದ ಮೆಷುಲ್ಲಾಮನು, ಅಮರ್ಯನ ವಂಶದವ ನಾದ ಯೆಹೋಹಾನಾನನು, ಮಲ್ಲೂಕಿಯ ವಂಶ ದವನಾದ ಯೋನಾತಾನನು, ಶೆಬನ್ಯನ ವಂಶದವ ನಾದ ಯೋಸೇಫನು, ಹಾರಿಮನ ವಂಶದವನಾದ ಅದ್ನನು, ಮೆರಾಯೋತನ ವಂಶದವನಾದ ಹೆಲ್ಕೈ ನು, ಇದ್ದೋನನ ವಂಶದವನಾದ ಜೆಕರ್ಯನು, ಗಿನ್ನೆ ತೋನನ ವಂಶದವನಾದ ಮೆಷುಲ್ಲಾಮನು, ಅಬೀ ಯನ ವಂಶದವನಾದ ಜಿಕ್ರಿಯು, ಮಿನ್ಯಾವಿಾ ನನ, ಮೋವದ್ಯನ ವಂಶದವನಾದ ಪಿಲ್ಟೈಯನು; ಬಿಲ್ಗಾನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು, ಯೋಯಾ ರೀಬನ ವಂಶದವನಾದ ಮತ್ತೆನೈಯನು, ಯೆದಾ ಯನ ವಂಶದವನಾದ ಉಜ್ಜೀಯು, ಸಲ್ಲೈಯನ ವಂಶ ದವನಾದ ಕಲ್ಲೈಯನು, ಅಮೋಕನ ವಂಶದವ ನಾದ ಏಬರನು, ಹಿಲ್ಕೀಯನ ವಂಶದವನಾದ ಹಷ ಬ್ಯನು, ಯೆದಾಯನ ವಂಶದವನಾದ ನೆತನೇಲನು.
- Nehemiah 10:2–8 ನೆಹೆಮೀಯ 10:2–8ಅಧಿಪತಿಯಾದ ನೆಹೆವಿಾಯನು, ಚಿದ್ಕೀಯನು, ಸೆರಾಯನು, ಅಜ ರ್ಯನು, ಯೆರೆವಿಾಯನು, ಪಷ್ಹೂರನು, ಅಮ ರ್ಯನು, ಮಲ್ಕೀಯನು, ಹಟೂಷನು, ಶೆಬನ್ಯನು, ಮಲ್ಲೂಕನು, ಹಾರಿಮನು, ಮೆರೇಮೋತನು, ಓಬ ದ್ಯನು, ದಾನಿಯೇಲನು, ಗಿನ್ನೆತೋನನು, ಬಾರೂ ಕನು, ಮೆಷುಲ್ಲಾಮನು, ಅಬೀಯನು, ಮಿಯ್ಯಾವಿಾ ನನು, ಮಾಜ್ಯನು, ಬಿಲ್ಗೈಯು, ಶೆಮಾಯನು, ಇವರು ಯಾಜಕರಾಗಿದ್ದರು.
- Zechariah 4:6–10 ಜೆಕರ್ಯ 4:6–10ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು. ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ-- ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ. ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- Zechariah 3:1–9 ಜೆಕರ್ಯ 3:1–9ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು. ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು. ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ-- ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು. ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು. ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Haggai 1:1 ಹಗ್ಗಾಯ 1:1ಅರಸನಾದ ದಾರ್ಯಾವೆಷನ ಎರಡನೇ ವರುಷದ, ಆರನೇ ತಿಂಗಳಿನ ಮೊದಲನೇ ದಿನದಲ್ಲಿ ಕರ್ತನ ವಾಕ್ಯವು ಪ್ರವಾದಿಯಾದ ಹಗ್ಗಾಯನ ಕೈಯಿಂದ ಯೆಹೂದದ ಅಧಿಪತಿಯಾದ ಶೆಯಲ್ತಿ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಉಂಟಾಯಿತು.
- Nehemiah 12:10 ನೆಹೆಮೀಯ 12:10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
- Zechariah 6:11 ಜೆಕರ್ಯ 6:11ಬೆಳ್ಳಿಬಂಗಾರವನ್ನು ತಕ್ಕೊಂಡು ಕಿರೀಟಗಳನ್ನು ಮಾಡಿ ಅವುಗಳನ್ನು ಯೆಹೋಚಾದಾಕನ ಮಗನಾದ ಪ್ರಧಾನ ಯಾಜಕ ನಾದ ಯೆಹೋಶುವನ ತಲೆಯ ಮೇಲೆ ಇಟ್ಟು
- Haggai 2:2 ಹಗ್ಗಾಯ 2:2ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ--
- Ezra 4:2 ಎಜ್ರನು 4:2ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು.
- Ezra 5:2 ಎಜ್ರನು 5:2ಆಗ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನೂ ಯೋಚಾದಾಕನ ಮಗ ನಾದ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿ ರುವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿ ದರು; ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.
- Haggai 1:14 ಹಗ್ಗಾಯ 1:14ಕರ್ತನು ಯೆಹೂದದ ಅಧಿಪತಿಯಾದ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನ ಆತ್ಮ ವನ್ನೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನ ಆತ್ಮವನ್ನೂ ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಉದ್ರೇಕಿಸಿದ್ದರಿಂದ ಅವರು ಬಂದು ಅರಸನಾದ ದಾರ್ಯಾವೆಷನ ಎರಡನೆಯ ವರುಷದ ಆರನೆಯ ತಿಂಗಳಿನ ಇಪ್ಪತ್ತು ನಾಲ್ಕನೆಯ ದಿನದಲ್ಲಿತಮ್ಮ ದೇವರಾದ ಸೈನ್ಯಗಳ ಕರ್ತನ ಆಲಯದಲ್ಲಿ ಬಂದು ಕೆಲಸ ಮಾಡಿದರು.
Original words (Hebrew)
- priests · H3548כֹּהֵן kôhên
- Levites · H3881לֵוִיִּי Lêvîyîy
- up · H5927עָלָה ʻâlâh
- Zerubbabel · H2216זְרֻבָּבֶל Zᵉrubbâbel
- son · H1121בֵּן bên
- Shealtiel · H7597שְׁאַלְתִּיאֵל Shᵉʼaltîyʼêl
- Jeshua · H3442יֵשׁוּעַ Yêshûwaʻ
- Seraiah · H8304שְׂרָיָה Sᵉrâyâh
- Jeremiah · H3414יִרְמְיָה Yirmᵉyâh
- Ezra · H5830עֶזְרָא ʻEzrâʼ