Nehemiah · chapter 12 · verse 10
Nehemiah 12:10 in Kannada
ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
Idallade yeshoovanu yoyaakeema nannoo padedanu; yoyaakeemanu elyaasheeba nannoo padedanu; elyaasheebanu yoyaadanannu padedanu;
Nehemiah 12:10 in English
- King James Version (KJV)
- And Jeshua begat Joiakim, Joiakim also begat Eliashib, and Eliashib begat Joiada,
- World English Bible (WEB)
- Jeshua became the father of Joiakim, and Joiakim became the father of Eliashib, and Eliashib became the father of Joiada,
- American Standard Version (ASV)
- And Jeshua begat Joiakim, and Joiakim begat Eliashib, and Eliashib begat Joiada,
- Bible in Basic English (BBE)
- And Jeshua was the father of Joiakim, and Joiakim was the father of Eliashib, and Eliashib was the father of Joiada,
- Darby Translation (DBY)
- And Jeshua begot Joiakim, and Joiakim begot Eliashib, and Eliashib begot Joiada,
- Webster's Bible (WBS)
- And Jeshua begat Joiakim, Joiakim also begat Eliashib, and Eliashib begat Joiada,
- Young's Literal Translation (YLT)
- And Jeshua hath begotten Joiakim, and Joiakim hath begotten Eliashib, and Eliashib hath begotten Joiada,
Read in context
- 8ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
- 9ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
- 10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
- 11ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.
- 12ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು,
Cross references
- Nehemiah 13:7 ನೆಹೆಮೀಯ 13:7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- 1 Chronicles 6:3–15 1 ಪೂರ್ವಕಾಲವೃತ್ತಾಂತ 6:3–15ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
- Nehemiah 13:4 ನೆಹೆಮೀಯ 13:4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
- Nehemiah 12:26 ನೆಹೆಮೀಯ 12:26ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.