Skip to content
ThuthiThuthiThuthi
Nehemiah · chapter 12 · verse 25

Nehemiah 12:25 in Kannada

ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.

Mattanyanoo bakbukyanoo obadyanoo meshullaamanoo talmo nanoo akkoobanoo bokkasagala baagalugalannu kaayuvavaraagiddaru.

Nehemiah 12:25 in English

King James Version (KJV)
Mattaniah, and Bakbukiah, Obadiah, Meshullam, Talmon, Akkub, [were] porters keeping the ward at the thresholds of the gates.
World English Bible (WEB)
Mattaniah, Bakbukiah, Obadiah, Meshullam, Talmon, and Akkub were gatekeepers keeping the watch at the storehouses of the gates.
American Standard Version (ASV)
Mattaniah, and Bakbukiah, Obadiah, Meshullam, Talmon, Akkub, were porters keeping the watch at the store-houses of the gates.
Bible in Basic English (BBE)
Mattaniah, and Bakbukiah, Obadiah, Meshullam, Talmon, Akkub, were door-keepers keeping the watch at the store-houses of the doors.
Darby Translation (DBY)
Mattaniah and Bakbukiah, Obadiah, Meshullam, Talmon, Akkub, were doorkeepers keeping the ward at the storehouses of the gates.
Webster's Bible (WBS)
Mattaniah, and Bakbukiah, Obadiah, Meshullam, Talmon, Akkub, [were] porters keeping the ward at the threshholds of the gates.
Young's Literal Translation (YLT)
Mattaniah, and Bakbukiah, Obadiah, Meshullam, Talmon, Akkub, [are] gatekeepers, keeping charge in the gatherings of the gates.

Read in context

  1. 23ಎಲ್ಯಾಷೀಬನ ಮಗನಾದ ಯೋಹಾ ನಾನನ ಕಾಲದ ವರೆಗೆ ಲೇವಿ ಎಂಬವನ ಮಕ್ಕಳಾದ ಪಿತೃಗಳ ಮುಖ್ಯಸ್ಥರು ವೃತಾಂತಗಳ ಪುಸ್ತಕದಲ್ಲಿ ಬರೆ ಯಲ್ಪಟ್ಟಿದ್ದರು.
  2. 24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
  3. 25ಮತ್ತನ್ಯನೂ ಬಕ್ಬುಕ್ಯನೂ ಒಬದ್ಯನೂ ಮೆಷುಲ್ಲಾಮನೂ ಟಲ್ಮೋ ನನೂ ಅಕ್ಕೂಬನೂ ಬೊಕ್ಕಸಗಳ ಬಾಗಲುಗಳನ್ನು ಕಾಯುವವರಾಗಿದ್ದರು.
  4. 26ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
  5. 27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
Read all of Nehemiah 12

Cross references

Original words (Hebrew)

Nehemiah 12:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.