Nehemiah · chapter 12 · verse 28
Nehemiah 12:28 in Kannada
ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
Haadugaarara makkalu yeroosalemina suttali ruva bailinindaloo netophaatyara graamaga lindaloo
Nehemiah 12:28 in English
- King James Version (KJV)
- And the sons of the singers gathered themselves together, both out of the plain country round about Jerusalem, and from the villages of Netophathi;
- World English Bible (WEB)
- The sons of the singers gathered themselves together, both out of the plain around Jerusalem and from the villages of the Netophathites;
- American Standard Version (ASV)
- And the sons of the singers gathered themselves together, both out of the plain round about Jerusalem, and from the villages of the Netophathites;
- Bible in Basic English (BBE)
- And the sons of the music-makers came together from the lowland round about Jerusalem and from the daughter-towns of the Netophathites,
- Darby Translation (DBY)
- And the children of the singers were assembled, both from the plain [of Jordan] round about Jerusalem, and from the villages of the Netophathites,
- Webster's Bible (WBS)
- And the sons of the singers assembled, both out of the plain country around Jerusalem, and from the villages of Netophathi;
- Young's Literal Translation (YLT)
- and sons of the singers are gathered together even from the circuit round about Jerusalem, and from the villages of Netophathi,
Read in context
- 26ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
- 27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- 28ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
- 29ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
- 30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
Cross references
- 1 Chronicles 9:16 1 ಪೂರ್ವಕಾಲವೃತ್ತಾಂತ 9:16ಯೆದೂತೂನನ ಮಗ ನಾದ ಗಾಲಾಲನ ಮಗನಾದ ಶೆಮಾಯನ ಮಗನಾದ ಓಬದ್ಯನೂ; ಎಲ್ಕಾನನ ಮಗನಾದ ಆಸನ ಮಗನಾದ ಬೆರೆಕ್ಯನೂ ಇವರು ನೆಟೋಫಾತದವರ ಊರುಗಳಲ್ಲಿ ವಾಸವಾಗಿದ್ದರು.
- 1 Chronicles 2:54 1 ಪೂರ್ವಕಾಲವೃತ್ತಾಂತ 2:54ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ.ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು.
- Nehemiah 6:2 ನೆಹೆಮೀಯ 6:2ಸನ್ಬಲ್ಲಟನೂ ಗೆಷೆಮನೂ ನನಗೆ--ಓನೋನು ಎಂಬ ಬೈಲಿನಲ್ಲಿರುವ ಗ್ರಾಮಗಳಲ್ಲಿ ಸಂಧಿಸಿಕೊಳ್ಳೋಣ ಬಾ ಅಂದರು. ಆದರೆ ಅವರು ನನಗೆ ಕೇಡುಮಾಡಲು ನೆನಸಿಕೊಂಡಿದ್ದರು.