Nehemiah · chapter 12 · verse 29
Nehemiah 12:29 in Kannada
ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
Bethagilgaalana maneyindaloo gebada ajmaavetina holagalindaloo koodikondaru. Yaakandare haadugaararu tamagoskara yeroo salemina suttaloo graamagalannu kattisikondi ddaru.
Nehemiah 12:29 in English
- King James Version (KJV)
- Also from the house of Gilgal, and out of the fields of Geba and Azmaveth: for the singers had builded them villages round about Jerusalem.
- World English Bible (WEB)
- also from Beth Gilgal and out of the fields of Geba and Azmaveth, for the singers had built themselves villages around Jerusalem.
- American Standard Version (ASV)
- also from Beth-gilgal, and out of the fields of Geba and Azmaveth: for the singers had builded them villages round about Jerusalem.
- Bible in Basic English (BBE)
- And from Beth-gilgal and from the fields of Geba and Azmaveth: for the music-makers had made daughter-towns for themselves round about Jerusalem.
- Darby Translation (DBY)
- also from Beth-Gilgal, and out of the fields of Geba and Azmaveth; for the singers had built themselves hamlets round about Jerusalem.
- Webster's Bible (WBS)
- Also from the house of Gilgal, and from the fields of Geba and Azmaveth: for the singers had built them villages around Jerusalem.
- Young's Literal Translation (YLT)
- and from the house of Gilgal, and from fields of Geba and Azmaveth, for villages have the singers built for themselves round about Jerusalem;
Read in context
- 27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- 28ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ
- 29ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.
- 30ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ ಬಾಗಲುಗಳನ್ನೂ ಗೋಡೆ ಯನ್ನೂ ಶುದ್ಧಮಾಡಿದರು.
- 31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
Cross references
- 1 Chronicles 6:60 1 ಪೂರ್ವಕಾಲವೃತ್ತಾಂತ 6:60ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು.
- Deuteronomy 11:30 ಧರ್ಮೋಪದೇಶಕಾಂಡ 11:30ಇವು ಯೊರ್ದನಿನ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬೈಲಿನೊಳಗೆ ಮೋರೆ ಎಂಬ ತೋಪಿನ ಸವಿಾಪ ವಾಸಮಾಡುವ ಕಾನಾನ್ಯರದೇಶ ದಲ್ಲಿ ಉಂಟಲ್ಲವೋ?
- Joshua 21:17 ಯೆಹೋಶುವ 21:17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
- Joshua 10:43 ಯೆಹೋಶುವ 10:43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.
- Ezra 2:24 ಎಜ್ರನು 2:24ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು.
- Joshua 5:9 ಯೆಹೋಶುವ 5:9ಕರ್ತನು ಯೆಹೋಶು ವನಿಗೆ--ಈ ದಿನ ಐಗುಪ್ತದ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ ಅಂದನು. ಆದದರಿಂದ ಆ ಸ್ಥಳವು ಇಂದಿನ ವರೆಗೂ ಗಿಲ್ಗಾಲ್ ಎಂದು ಹೇಳಲ್ಪಡುವದು.
- Nehemiah 11:31 ನೆಹೆಮೀಯ 11:31ಇದಲ್ಲದೆ ಬೆನ್ಯಾವಿಾನನ ಮಕ್ಕಳು ಗೆಬವು ಮೊದಲುಗೊಂಡು ಮಿಕ್ಮಾಷಿನ ವರೆಗೂ ವಾಸವಾಗಿ ದ್ದರು. ಅಯ್ಯಾವು ಬೇತೇಲು ಇವುಗಳ ಗ್ರಾಮಗಳೂ