Nehemiah · chapter 12 · verse 35
Nehemiah 12:35 in Kannada
ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
Tutoorigalannu hidi yuva yaajakara makkalalli aasaaphana maganaada jakkoorana maganaada viాkaayana maganaada matta nyana maganaada shemaayana maganaada yonaa taanana maganaada jekaryanoo
Nehemiah 12:35 in English
- King James Version (KJV)
- And [certain] of the priests’ sons with trumpets; [namely], Zechariah the son of Jonathan, the son of Shemaiah, the son of Mattaniah, the son of Michaiah, the son of Zaccur, the son of Asaph:
- World English Bible (WEB)
- and some of the priests’ sons with trumpets: Zechariah the son of Jonathan, the son of Shemaiah, the son of Mattaniah, the son of Micaiah, the son of Zaccur, the son of Asaph;
- American Standard Version (ASV)
- and certain of the priests’ sons with trumpets: Zechariah the son of Jonathan, the son of Shemaiah, the son of Mattaniah, the son of Micaiah, the son of Zaccur, the son of Asaph;
- Bible in Basic English (BBE)
- And certain of the priests' sons with wind instruments; Zechariah, the son of Jonathan, the son of Shemaiah, the son of Mattaniah, the son of Micaiah, the son of Zaccur, the son of Asaph,
- Darby Translation (DBY)
- and [certain] of the priests' sons with trumpets: Zechariah the son of Jonathan, the son of Shemaiah, the son of Mattaniah, the son of Micaiah, the son of Zaccur, the son of Asaph;
- Webster's Bible (WBS)
- And [certain] of the priests' sons with trumpets; [namely] , Zechariah the son of Jonathan, the son of Shemaiah, the son of Mattaniah, the son of Michaiah, the son of Zaccur, the son of Asaph:
- Young's Literal Translation (YLT)
- and of the sons of the priests with trumpets, Zechariah son of Jonathan, son of Shemaiah, son of Mattaniah, son of Michaiah, son of Zaccur, son of Asaph,
Read in context
- 33ಅಜರ್ಯನೂ ಎಜ್ರನೂ ಮೆಷುಲ್ಲಾ ಮನೂ
- 34ಯೆಹೂದನೂ ಬೆನ್ಯಾವಿಾನನೂ ಶೆಮಾ ಯನೂ ಯೆರೆವಿಾಯನೂ
- 35ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
- 36ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
- 37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
Cross references
- Joshua 6:4 ಯೆಹೋಶುವ 6:4ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಹಿಡುಕೊಂಡು ಮಂಜೂಷದ ಮುಂದೆ ಹೋಗಬೇಕು. ಆದರೆ ಅವರು ಏಳನೇ ದಿನ ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ತುತೂರಿಗಳನ್ನು ಊದಬೇಕು.
- Numbers 10:2–10 ಅರಣ್ಯಕಾಂಡ 10:2–10ಬೆಳ್ಳಿಯಿಂದ ಎರಡು ತುತೂರಿಗಳನ್ನು ಒಂದೇ ತುಂಡಿನಿಂದ ಮಾಡಿಸಿಕೋ; ಸಭೆಯನ್ನು ಕರೆಯುವದಕ್ಕಾಗಿಯೂ ಪಾಳೆಯಗಳ ಪ್ರಯಾಣಕ್ಕಾ ಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು. ಅವುಗಳನ್ನು ಊದುವಾಗ ಸಭೆಯೆಲ್ಲಾ ಸಭೆಯ ಗುಡಾರದ ಬಾಗಲ ಬಳಿಯಲ್ಲಿರುವ ನಿನ್ನ ಬಳಿಗೆ ಕೂಡಿಬರಬೇಕು. ಒಂದರಿಂದ ಊದುವಾಗ ಮಾತ್ರ ಇಸ್ರಾಯೇಲಿನ ಸಹಸ್ರಗಳಿಗೆ ಮುಖ್ಯಸ್ಥರಾದ ಪ್ರಧಾ ನರು ನಿನ್ನ ಬಳಿಗೆ ಕೂಡಿಬರಬೇಕು. ನೀವು ಎಚ್ಚರಿಸು ವಂತೆ ಊದುವಾಗ ಪೂರ್ವದಲ್ಲಿ ಇರುವಂತ ಪಾಳೆಯ ಗಳು ಮುಂದೆ ಹೊರಡಬೇಕು. ನೀವು ಎರಡನೇ ಸಾರಿ ಎಚ್ಚರಿಸುವಂತೆ ಊದುವಾಗ ದಕ್ಷಿಣದಲ್ಲಿ ಇರು ವಂತ ಪಾಳೆಯಗಳು ಪ್ರಯಾಣಮಾಡಬೇಕು; ಅವರ ಪ್ರಯಾಣಕ್ಕೆ ಎಚ್ಚರಿಸುವಂತೆ ಊದಬೇಕು. ಸಭೆ ಯನ್ನು ಕೂಡಿಸುವಾಗ ನೀವು ಊದಬೇಕು. ಎಚ್ಚರಿಸು ವಂತೆ ಶಬ್ದಮಾಡಬೇಡಿರಿ. ಯಾಜಕರಾಗಿರುವ ಆರೋನನ ಕುಮಾರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು. ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ನೀವು ತುತೂರಿಗಳನ್ನು ಎಚ್ಚರಿಸುವಂತೆ ಊದಬೇಕು. ಆಗ ನಿಮ್ಮ ದೇವರಾದ ಕರ್ತನ ಸಮ್ಮುಖದಲ್ಲಿ ನೀವು ಜ್ಞಾಪಕ ಮಾಡಲ್ಪಟ್ಟು ನಿಮ್ಮ ಶತ್ರುಗಳಿಂದ ರಕ್ಷಿಸಲ್ಪಡುವಿರಿ. ನಿಮ್ಮ ಸಂತೋಷದ ದಿವಸದಲ್ಲಿಯೂ ಹಬ್ಬಗಳ ಲ್ಲಿಯೂ ತಿಂಗಳಿನ ಆರಂಭದಲ್ಲಿಯೂ ನಿಮ್ಮ ದಹನ ಬಲಿಗಳನ್ನು ನಿಮ್ಮ ಸಮಾಧಾನದ ಬಲಿಗಳನ್ನು ಅರ್ಪಿಸು ವಾಗ ಅವುಗಳನ್ನು ಊದಬೇಕು. ಅವು ನಿಮಗೆ ನಿಮ್ಮ ದೇವರ ಎದುರಿನಲ್ಲಿ ಜ್ಞಾಪಕವಾಗಿರುವವು. ನಿಮ್ಮ ದೇವರಾಗಿರುವ ಕರ್ತನು ನಾನೇ.
- 1 Chronicles 26:10–11 1 ಪೂರ್ವಕಾಲವೃತ್ತಾಂತ 26:10–11ಇದಲ್ಲದೆ ಮೆರಾರಿಯ ಮಕ್ಕಳಲ್ಲಿರುವ ಹೋಸನಿಗೆ ಮಕ್ಕಳಿದ್ದರು; ಮುಖ್ಯನಾದವನು ಶಿಮ್ರಿಯು; (ಅವನು ಚೊಚ್ಚಲ ಮಗನಲ್ಲ) ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು; ಎರಡನೆಯವನು ಹಿಲ್ಕೀಯನು, ಮೂರನೆಯವನು ಟೆಬಲ್ಯನು, ನಾಲ್ಕನೆ ಯವನು ಜೆಕರ್ಯನು; ಹೋಸನ ಸಮಸ್ತ ಕುಮಾರರೂ ಹದಿಮೂರು ಮಂದಿಯಾಗಿದ್ದರು.
- 2 Chronicles 13:12 2 ಪೂರ್ವಕಾಲವೃತ್ತಾಂತ 13:12ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡುಕೊಂಡ ಆತನ ಯಾಜಕರು ಇದ್ದಾರೆ. ಇಸ್ರಾಯೇಲಿನ ಮಕ್ಕಳೇ, ನೀವು ನಿಮ್ಮ ಪಿತೃಗಳ ದೇವರಾದ ಕರ್ತನಿಗೆ ವಿರೋಧ ವಾಗಿ ಯುದ್ಧಮಾಡಬೇಡಿರಿ, ನೀವು ಜಯ ಹೊಂದು ವದಿಲ್ಲ ಅಂದನು.
- 2 Chronicles 5:12 2 ಪೂರ್ವಕಾಲವೃತ್ತಾಂತ 5:12ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- 1 Chronicles 25:2 1 ಪೂರ್ವಕಾಲವೃತ್ತಾಂತ 25:2ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು.
- 1 Chronicles 6:39–43 1 ಪೂರ್ವಕಾಲವೃತ್ತಾಂತ 6:39–43ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು.
Original words (Hebrew)
- priests’ · H3548כֹּהֵן kôhên
- sons · H1121בֵּן bên
- trumpets · H2689חֲצֹצְרָה chătsôtsᵉrâh
- Zechariah · H2148זְכַרְיָה Zᵉkaryâh
- son · H1121בֵּן bên
- Jonathan · H3129יוֹנָתָן Yôwnâthân
- son · H1121בֵּן bên
- Shemaiah · H8098שְׁמַעְיָה Shᵉmaʻyâh
- son · H1121בֵּן bên
- Mattaniah · H4983מַתַּנְיָה Mattanyâh
- son · H1121בֵּן bên
- Michaiah · H4320מִיכָיָה Mîykâyâh
- son · H1121בֵּן bên
- Zaccur · H2139זַכּוּר Zakkûwr
- son · H1121בֵּן bên
- Asaph · H623אָסָף ʼÂçâph