Skip to content
ThuthiThuthiThuthi
Nehemiah · chapter 12 · verse 37

Nehemiah 12:37 in Kannada

ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.

Tamage eduraada baaviya baagalige bandaaga godeyalli ettaravaada daaveedana pattanada mettalugalinda daaveedana maneya mele moodanada kadegiruva neerina baagalige hodaru.

Nehemiah 12:37 in English

King James Version (KJV)
And at the fountain gate, which was over against them, they went up by the stairs of the city of David, at the going up of the wall, above the house of David, even unto the water gate eastward.
World English Bible (WEB)
By the spring gate, and straight before them, they went up by the stairs of David’s city, at the ascent of the wall, above David’s house, even to the water gate eastward.
American Standard Version (ASV)
And by the fountain gate, and straight before them, they went up by the stairs of the city of David, at the ascent of the wall, above the house of David, even unto the water gate eastward.
Bible in Basic English (BBE)
And by the doorway of the fountain and straight in front of them, they went up by the steps of the town of David, at the slope up of the wall, over the house of David, as far as the water-doorway to the east.
Darby Translation (DBY)
And at the fountain-gate, and over against them, they went up by the stairs of the city of David, at the ascent of the wall, above the house of David, even to the water-gate eastward.
Webster's Bible (WBS)
And at the fountain-gate, which was over against them, they went up by the stairs of the city of David, at the ascent of the wall, above the house of David, even to the water-gate eastward.
Young's Literal Translation (YLT)
and by the gate of the fountain and over-against them, they have gone up by the steps of the city of David, at the going up of the wall beyond the house of David, and unto the water-gate eastward.

Read in context

  1. 35ತುತೂರಿಗಳನ್ನು ಹಿಡಿ ಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗನಾದ ಜಕ್ಕೂರನ ಮಗನಾದ ವಿಾಕಾಯನ ಮಗನಾದ ಮತ್ತ ನ್ಯನ ಮಗನಾದ ಶೆಮಾಯನ ಮಗನಾದ ಯೋನಾ ತಾನನ ಮಗನಾದ ಜೆಕರ್ಯನೂ
  2. 36ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
  3. 37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
  4. 38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
  5. 39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
Read all of Nehemiah 12

Cross references

Original words (Hebrew)

Nehemiah 12:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.