Nehemiah · chapter 12 · verse 38
Nehemiah 12:38 in Kannada
ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
Stutisuva mattondu gumpinavaru avarige duraagi nadedaru; naanu avara hinde nadedenu. Godeya mele idda ardha janaru burujugala gopurada aacheyinda nadedu agalavaada gode yannu
Nehemiah 12:38 in English
- King James Version (KJV)
- And the other [company of them that gave] thanks went over against [them], and I after them, and the half of the people upon the wall, from beyond the tower of the furnaces even unto the broad wall;
- World English Bible (WEB)
- The other company of those who gave thanks went to meet them, and I after them, with the half of the people on the wall above the tower of the furnaces, even to the wide wall,
- American Standard Version (ASV)
- And the other company of them that gave thanks went to meet them, and I after them, with the half of the people, upon the wall, above the tower of the furnaces, even unto the broad wall,
- Bible in Basic English (BBE)
- And the other band of those who gave praise went to the left, and I went after them with half the people, on the wall, over the tower of the ovens, as far as the wide wall;
- Darby Translation (DBY)
- And the second choir went in the opposite direction upon the wall, and I after them, and the half of the people, from beyond the tower of the furnaces even to the broad wall;
- Webster's Bible (WBS)
- And the other [company of them that gave] thanks went over against [them] , and I after them, and the half of the people upon the wall, from beyond the tower of the furnaces even to the broad wall;
- Young's Literal Translation (YLT)
- And the second thanksgiving company that is going over-against, and I after it, and half of the people on the wall from beyond the tower of the furnaces and unto the broad wall,
Read in context
- 36ದೇವರ ಮನುಷ್ಯ ನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರ್ಯನ ಸಹೋದರರಾದ ಶೆಮಾಯನೂ ಅಜರೇ ಲನೂ ಮಿಲಲೈಯನೂ ಗಿಲಾಲೈಯನೂ. ಮಾಯೈ ಯನೂ ನೆತನೇಲನೂ ಯೆಹೂದನೂ ಹನಾನೀಯೂ ನಡೆದರು; ಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.
- 37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
- 38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
- 39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- 40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
Cross references
- Nehemiah 3:8 ನೆಹೆಮೀಯ 3:8ಇವರ ತರುವಾಯ ಅಕ್ಕಸಾಲೆಯರಲ್ಲಿ ಒಬ್ಬನಾದಂಥ ಹರ್ಹಯನ ಮಗನಾದ ಉಜ್ಜಿಯೇಲನು ಭದ್ರಪಡಿಸಿದನು. ಇವನ ತರುವಾಯ ತೈಲಗಾರರಲ್ಲಿ ಒಬ್ಬನ ಮಗನಾದ ಹನನ್ಯನು ಭದ್ರಪಡಿಸಿದನು. ಇವರು ಅಗಲವಾದ ಗೋಡೆಯ ತನಕ ಯೆರೂಸಲೇ ಮನ್ನು ಬಲಪಡಿಸಿದರು.
- Nehemiah 3:11 ನೆಹೆಮೀಯ 3:11ಹಾರೀಮನ ಮಗನಾದ ಮಲ್ಕೀ ಯನೂ ಪಹತ್ಮೋವಾಬನ ಮಗನಾದ ಹಷ್ಷೂ ಬನೂ ಇನ್ನೊಂದು ಭಾಗವನ್ನೂ ಒಲೆ ಬುರುಜನ್ನೂ ದುರಸ್ತು ಮಾಡಿದರು.
- Nehemiah 12:31 ನೆಹೆಮೀಯ 12:31ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು.
Original words (Hebrew)
- other · H8145שֵׁנִי shênîy
- thanks · H8426תּוֹדָה tôwdâh
- went · H1980הָלַךְ hâlak
- against · H4136מוּל mûwl
- after · H310אַחַר ʼachar
- half · H2677חֵצִי chêtsîy
- people · H5971עַם ʻam
- wall · H2346חוֹמָה chôwmâh
- tower · H4026מִגְדָּל migdâl
- furnaces · H8574תַּנּוּר tannûwr
- broad · H7342רָחָב râchâb
- wall · H2346חוֹמָה chôwmâh