Nehemiah · chapter 12 · verse 39
Nehemiah 12:39 in Kannada
ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
Ephraayaamina baagala meleyoo hale baagala meleyoo viాnina baagala meleyoo haadu hananelana gopuravannoo hammoyaa gopuravannoo daati kuribaagala varege bandu seremaneya baagala baliyalli nintaru.
Nehemiah 12:39 in English
- King James Version (KJV)
- And from above the gate of Ephraim, and above the old gate, and above the fish gate, and the tower of Hananeel, and the tower of Meah, even unto the sheep gate: and they stood still in the prison gate.
- World English Bible (WEB)
- and above the gate of Ephraim, and by the old gate, and by the fish gate, the tower of Hananel, and the tower of Hammeah, even to the sheep gate; and they stood still in the gate of the guard.
- American Standard Version (ASV)
- and above the gate of Ephraim, and by the old gate, and by the fish gate, and the tower of Hananel, and the tower of Hammeah, even unto the sheep gate: and they stood still in the gate of the guard.
- Bible in Basic English (BBE)
- And over the doorway of Ephraim and by the old door and the fish door and the tower of Hananel and the tower of Hammeah, as far as the sheep door: and at the doorway of the watchmen they came to a stop.
- Darby Translation (DBY)
- and from above the gate of Ephraim, and above the gate of the old [wall], and above the fish-gate, and the tower of Hananeel, and the tower of Meah, even to the sheep-gate; and they stood still in the prison-gate.
- Webster's Bible (WBS)
- And from above the gate of Ephraim, and above the old gate, and above the fish-gate, and the tower of Hananeel, and the tower of Meah, even to the sheep-gate: and they stood still in the prison-gate.
- Young's Literal Translation (YLT)
- and from beyond the gate of Ephraim, and by the old-gate, and by the fish-gate, and the tower of Hananeel, and the tower of Meah, and unto the sheep-gate — and they have stood at the prison-gate.
Read in context
- 37ತಮಗೆ ಎದುರಾದ ಬಾವಿಯ ಬಾಗಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಲುಗಳಿಂದ ದಾವೀದನ ಮನೆಯ ಮೇಲೆ ಮೂಡಣದ ಕಡೆಗಿರುವ ನೀರಿನ ಬಾಗಲಿಗೆ ಹೋದರು.
- 38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
- 39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- 40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
- 41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
Cross references
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 8:16 ನೆಹೆಮೀಯ 8:16ಹಾಗೆಯೇ ಜನರು ಹೊರಟು ಹೋಗಿ ತಕ್ಕೊಂಡು ಬಂದು ಅವರವರು ತಮ್ಮ ಮನೆ ಗಳ ಮೇಲೆಯೂ ತಮ್ಮ ಅಂಗಳಗಳಲ್ಲಿಯೂ ದೇವರ ಮನೆಯ ಅಂಗಳಗಳಲ್ಲಿಯೂ ನೀರಿನ ಬಾಗಲ ಬೀದಿಯಲ್ಲಿಯೂ ಎಫ್ರಾಯಾಮಿನ ಬಾಗಲ ಬೀದಿಯ ಲ್ಲಿಯೂ ತಮಗೆ ಗುಡಾರಗಳನ್ನು ಹಾಕಿದರು.
- Nehemiah 3:6 ನೆಹೆಮೀಯ 3:6ಇದಲ್ಲದೆ ಪಾಸೇಹನ ಮಗನಾದ ಯೋಯಾ ದನೂ ಬೆಸೋದ್ಯನ ಮಗನಾದ ಮೆಷುಲ್ಲಾಮನೂ ಹಳೇ ಬಾಗಲನ್ನು ಭದ್ರಪಡಿಸಿದರು; ಅವರು ಅದರ ತೊಲೆಗಳನ್ನು ಹೊಂದಿಸಿ ಕದಗಳನ್ನೂ ಜೋಡಣೆ ಗಳನ್ನೂ ಅದರ ಅಗುಳಿಗಳನ್ನೂ ನಿಲ್ಲಿಸಿದರು.
- Nehemiah 3:3 ನೆಹೆಮೀಯ 3:3ಆದರೆ ವಿಾನಿನ ಬಾಗಲನ್ನು ಹಸ್ಸೆನಾಹನ ಮಕ್ಕಳು ಕಟ್ಟಿದರು; ಇವರು ಅದರ ತೊಲೆಗಳನ್ನು ಹೊಂದಿಸಿ ಅದರ ಕದಗಳನ್ನೂ ಜೋಡಣೆಗಳನ್ನೂ ಅಗುಳಿಗಳನ್ನೂ ನಿಲ್ಲಿಸಿದರು.
- Nehemiah 3:25 ನೆಹೆಮೀಯ 3:25ಊಜೈಯ ಮಗನಾದ ಪಾಲಾ ಲನು ಆ ಕೊನೆಗೆ ಎದುರಾಗಿದ್ದದ್ದನ್ನೂ ಸೆರೆಮನೆಯ ಬಳಿಯಲ್ಲಿರುವ ಅರಮನೆಗೆ ಹೊರ ಪಾರ್ಶ್ವವಾದ ಗೋಪುರವನ್ನೂ ಕಟ್ಟಿಸಿದನು. ಇವನ ತರುವಾಯ ಪರೋಷನ ಮಗನಾದ ಪೆದಾಯನು ಭದ್ರಪಡಿಸಿದನು.
- 2 Kings 14:13 2 ಅರಸುಗಳು 14:13ಆಗ ಇಸ್ರಾಯೇಲ್ಯರ ಅರಸನಾದ ಯೋವಾಷನು ಅಹಜ್ಯನ ಮಗನಾದ ಯೆಹೋವಾಷನ ಮಗನಾಗಿ ರುವ ಯೆಹೂದದ ಅರಸನಾದ ಅಮಚ್ಯನನ್ನು ಬೇತ್ಷೆ ಮೆಷಿನ ಬಳಿಯಲ್ಲಿ ಹಿಡುಕೊಂಡು ಯೆರೂಸಲೇಮಿಗೆ ಬಂದು ಯೆರೂಸಲೇಮಿನ ಎಫ್ರಾಯಾಮಿನ ಬಾಗಲು ಮೊದಲುಗೊಂಡು ಮೂಲೆಯ ಬಾಗಲ ವರೆಗೂ ನಾನೂರು ಮೊಳ ಉದ್ದದ ಗೋಡೆಯನ್ನು ಕೆಡವಿಬಿಟ್ಟು
- Jeremiah 31:38 ಯೆರೆಮೀಯ 31:38ಇಗೋ, ಹನನೇಲನ ಬುರುಜು ಮೊದಲು ಗೊಂಡು ಮೂಲೆಯ ಬಾಗಿಲಿನ ವರೆಗೂ ಕರ್ತನಿಗೆ ಪಟ್ಟಣವು ಕಟ್ಟಲ್ಪಡುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ.
- Jeremiah 32:2 ಯೆರೆಮೀಯ 32:2ಆಗ ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿತ್ತು; ಪ್ರವಾದಿಯಾದ ಯೆರೆವಿಾಯನು ಯೆಹೂದದ ಅರಸನ ಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಮುಚ್ಚಲ್ಪಟ್ಟನು.
- Nehemiah 3:31–32 ನೆಹೆಮೀಯ 3:31–32ಇವನ ತರುವಾಯ ಅಕ್ಕಸಾಲೆಯವನ ಮಗನಾದ ಮಲ್ಕೀಯನು ಮಿಫ್ಕಾದೆಂಬ ಬಾಗಲಿಗೆದುರಾದ ನೆತಿನಿ ಯರ ಸ್ಥಳವೂ ವರ್ತಕರ ಸ್ಥಳವೂ ಮೊದಲ್ಗೊಂಡು ಮೂಲೆಯ ಮಟ್ಟಿಗೂ ಭದ್ರಪಡಿಸಿದನು.ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು. ಮೂಲೆ ಮೊದಲ್ಗೊಂಡು ಕುರಿಬಾಗಲ ಮಟ್ಟಿಗೂ ಇರುವದನ್ನು ಅಕ್ಕಸಾಲೆಯರೂ ವರ್ತಕರೂ ಭದ್ರಪಡಿಸಿದರು.
- John 5:2 ಯೋಹಾನನು 5:2ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
Original words (Hebrew)
- gate · H8179שַׁעַר shaʻar
- Ephraim · H669אֶפְרַיִם ʼEphrayim
- old · H3465יָשָׁן yâshân
- gate · H8179שַׁעַר shaʻar
- fish · H1709דָּג dâg
- gate · H8179שַׁעַר shaʻar
- tower · H4026מִגְדָּל migdâl
- Hananeel · H2606חֲנַנְאֵל Chănanʼêl
- tower · H4026מִגְדָּל migdâl
- Meah · H3968מֵאָה Mêʼâh
- sheep · H6629צֹאן tsôʼn
- gate · H8179שַׁעַר shaʻar
- still · H5975עָמַד ʻâmad
- prison · H4307מַטָּרָא maṭṭârâʼ
- gate · H8179שַׁעַר shaʻar