Nehemiah · chapter 12 · verse 40
Nehemiah 12:40 in Kannada
ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
Taruvaaya stutimaaduva eradu gumpu galoo naanoo nanna sangada idda ardhamandi adhikaarastaroo devara aalayadalli nintiddevu.
Nehemiah 12:40 in English
- King James Version (KJV)
- So stood the two [companies of them that gave] thanks in the house of God, and I, and the half of the rulers with me:
- World English Bible (WEB)
- So the two companies of those who gave thanks in God’s house stood, and I and the half of the rulers with me;
- American Standard Version (ASV)
- So stood the two companies of them that gave thanks in the house of God, and I, and the half of the rulers with me;
- Bible in Basic English (BBE)
- So the two bands of those who gave praise took up their positions in the house of God, and I and half of the chiefs with me:
- Darby Translation (DBY)
- And both choirs stood in the house of God, and I, and the half of the rulers with me;
- Webster's Bible (WBS)
- So stood the two [companies of them that gave] thanks in the house of God, and I, and the half of the rulers with me:
- Young's Literal Translation (YLT)
- And the two thanksgiving companies stand in the house of God, and I and half of the prefects with me,
Read in context
- 38ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು; ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
- 39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
- 40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
- 41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
- 42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
Cross references
- Psalm 42:4 ಕೀರ್ತನೆಗಳು 42:4ಇವುಗಳನ್ನು ಜ್ಞಾಪಕಮಾಡಿಕೊಂಡಾಗ ನನ್ನ ಪ್ರಾಣವು ನನ್ನಲ್ಲಿ ಕ್ಷೀಣಿಸುತ್ತದೆ; ಸಮೂಹ ದೊಂದಿಗೆ ನಾನು ಹೋಗಿ ಉತ್ಸಾಹಧ್ವನಿಯಿಂದಲೂ ಸ್ತೋತ್ರದಿಂದಲೂ ಪರಿಶುದ್ಧ ದಿನವನ್ನು ಆಚರಿಸುವ ಸಮೂಹದ ಸಂಗಡ ದೇವರ ಆಲಯಕ್ಕೆ ಅವರೊಂ ದಿಗೆ ನಾನು ಹೋದೆನಲ್ಲಾ.
- Psalm 134:1–3 ಕೀರ್ತನೆಗಳು 134:1–3ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Nehemiah 12:31–32 ನೆಹೆಮೀಯ 12:31–32ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ ಸ್ತುತಿಸಲು ಎರಡು ದೊಡ್ಡ ಗುಂಪುಗಳನ್ನು ನೇಮಿಸಿದೆನು; ಒಂದು ಗುಂಪಿ ನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಲ ಕಡೆಗೆ ಹೋದರು. ಅವರ ಹಿಂಭಾಗದಲ್ಲಿ ಹೋಷಾಯನೂ ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ
- Psalm 47:6–9 ಕೀರ್ತನೆಗಳು 47:6–9ದೇವರಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ನಮ್ಮ ಅರಸನಿಗೆ ಸ್ತುತಿಗಳನ್ನು ಹಾಡಿರಿ, ಸ್ತುತಿಗಳನ್ನು ಹಾಡಿರಿ; ದೇವರು ಭೂಮಿಗೆಲ್ಲಾ ಅರಸನು; ತಿಳುವಳಿಕೆಯಿಂದ ಸ್ತುತಿಗಳನ್ನು ಹಾಡಿರಿ. ಅನ್ಯಜನಾಂಗವನ್ನು ಆಳುತ್ತಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ. ಜನರ ಅಧಿಪತಿಗಳು ಅಬ್ರಹಾಮನ ದೇವರ ಪ್ರಜೆಯ ಸಂಗಡ ಕೂಡಿ ಕೊಂಡಿದ್ದಾರೆ; ಭೂಮಿಯ ಗುರಾಣಿಗಳು ದೇವರ ವಶದಲ್ಲಿವೆ; ಆತನು ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದಾನೆ.