Skip to content
ThuthiThuthiThuthi
Nehemiah · chapter 12 · verse 41

Nehemiah 12:41 in Kannada

ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;

Aaga yaajakaraada elyaakeemanoo maase yanoo minyaaviాnanoo viాkaayanoo elyo venaiyanoo jekaryanoo hananyanoo tutoori galannu hididukondavaru;

Nehemiah 12:41 in English

King James Version (KJV)
And the priests; Eliakim, Maaseiah, Miniamin, Michaiah, Elioenai, Zechariah, [and] Hananiah, with trumpets;
World English Bible (WEB)
and the priests, Eliakim, Maaseiah, Miniamin, Micaiah, Elioenai, Zechariah, and Hananiah, with trumpets;
American Standard Version (ASV)
and the priests, Eliakim, Maaseiah, Miniamin, Micaiah, Elioenai, Zechariah, and Hananiah, with trumpets;
Bible in Basic English (BBE)
And the priests; Eliakim, Maaseiah, Miniamin, Micaiah, Elioenai, Zechariah, and Hananiah, with wind instruments;
Darby Translation (DBY)
and the priests, Eliakim, Maaseiah, Miniamin, Micaiah, Elioenai, Zechariah, Hananiah, with trumpets;
Webster's Bible (WBS)
And the priests; Eliakim, Maaseiah, Miniamin, Michaiah, Elioenai, Zechariah, [and] Hananiah, with trumpets;
Young's Literal Translation (YLT)
and the priests, Eliakim, Maaseiah, Miniamin, Michaiah, Elioenai, Zechariah, Hananiah, with trumpets,

Read in context

  1. 39ಎಫ್ರಾಯಾಮಿನ ಬಾಗಲ ಮೇಲೆಯೂ ಹಳೇ ಬಾಗಲ ಮೇಲೇಯೂ ವಿಾನಿನ ಬಾಗಲ ಮೇಲೆಯೂ ಹಾದು ಹನನೇಲನ ಗೋಪುರವನ್ನೂ ಹಮ್ಮೋಯಾ ಗೋಪುರವನ್ನೂ ದಾಟಿ ಕುರಿಬಾಗಲ ವರೆಗೆ ಬಂದು ಸೆರೆಮನೆಯ ಬಾಗಲ ಬಳಿಯಲ್ಲಿ ನಿಂತರು.
  2. 40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
  3. 41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
  4. 42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
  5. 43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
Read all of Nehemiah 12

Original words (Hebrew)

Nehemiah 12:41 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.