Nehemiah · chapter 12 · verse 42
Nehemiah 12:42 in Kannada
ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
Maaseyanoo shemaayanoo ellaajaaranoo ujjeeyoo yeho haanaananoo malkeeyanoo elaamanoo ejeranu; tamma melvichaarakanaada ijrahyana sangada haadugaararu gattiyaagi haadidaru.
Nehemiah 12:42 in English
- King James Version (KJV)
- And Maaseiah, and Shemaiah, and Eleazar, and Uzzi, and Jehohanan, and Malchijah, and Elam, and Ezer. And the singers sang loud, with Jezrahiah [their] overseer.
- World English Bible (WEB)
- and Maaseiah, Shemaiah, Eleazar, Uzzi, Jehohanan, Malchijah, Elam, and Ezer. The singers sang loud, with Jezrahiah their overseer.
- American Standard Version (ASV)
- and Maaseiah, and Shemaiah, and Eleazar, and Uzzi, and Jehohanan, and Malchijah, and Elam, and Ezer. And the singers sang loud, with Jezrahiah their overseer.
- Bible in Basic English (BBE)
- And Maaseiah and Shemaiah and Eleazar and Uzzi and Jehohanan and Malchijah and Elam and Ezer. And the makers of melody made their voices loud, with Jezrahiah their overseer.
- Darby Translation (DBY)
- and Maaseiah, and Shemaiah, and Eleazar, and Uzzi, and Jehohanan, and Malchijah, and Elam, and Ezer. And the singers sang loud; and Jizrahiah was their overseer.
- Webster's Bible (WBS)
- And Maaseiah, and Shemaiah, and Eleazar, and Uzzi, and Jehohanan, and Malchijah, and Elam, and Ezer. And the singers sang loud, with Jezrahiah [their] overseer.
- Young's Literal Translation (YLT)
- and Masseiah, and Shemaiah, and Eleazar, and Uzzi, and Jehohanan, and Malchijah, and Elam, and Ezer, and the singers sound, and Jezrahiah the inspector;
Read in context
- 40ತರುವಾಯ ಸ್ತುತಿಮಾಡುವ ಎರಡು ಗುಂಪು ಗಳೂ ನಾನೂ ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಸ್ತರೂ ದೇವರ ಆಲಯದಲ್ಲಿ ನಿಂತಿದ್ದೆವು.
- 41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
- 42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
- 43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- 44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
Cross references
- Psalm 81:1 ಕೀರ್ತನೆಗಳು 81:1ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿಗೈಯಿರಿ.
- Psalm 100:1–2 ಕೀರ್ತನೆಗಳು 100:1–2ಸಮಸ್ತ ಭೂಮಿಯೇ, ಕರ್ತನಿಗೆ ಜಯಧ್ವನಿ ಮಾಡಿರಿ, ಸಂತೋಷ ದಿಂದ ಕರ್ತನನ್ನು ಸೇವಿಸಿರಿ; ಹಾಡುತ್ತಾ ಆತನ ಮುಂದೆ ಬನ್ನಿರಿ.
- Isaiah 12:5–6 ಯೆಶಾಯ 12:5–6ಕರ್ತನಿಗೆ ಹಾಡಿರಿ, ಆತನು ಶ್ರೇಷ್ಠವಾದ ಕಾರ್ಯಗ ಳನ್ನು ಮಾಡಿದ್ದಾನೆ; ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ. ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ; ಇಸ್ರಾಯೇಲಿನ ಪರಿಶು ದ್ಧನು ನಿನ್ನ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ.
- Psalm 95:1 ಕೀರ್ತನೆಗಳು 95:1ಬನ್ನಿರಿ, ಕರ್ತನಿಗೆ ಉತ್ಸಾಹ ಧ್ವನಿಮಾಡುವಾ ನಮ್ಮ ರಕ್ಷಣೆಯ ಬಂಡೆಗೆ ಜಯಧ್ವನಿ ಮಾಡೋಣ.
- Nehemiah 11:14 ನೆಹೆಮೀಯ 11:14ಅವರ ಸಹೋದರರಾದ ಪರಾಕ್ರಮಶಾಲಿಗಳೂ ನೂರ ಇಪ್ಪತ್ತೆಂಟು ಮಂದಿಯಾಗಿದ್ದರು. ಮಹಾ ಪುರುಷರಲ್ಲಿ ಒಬ್ಬನ ಮಗನಾದ ಜಬ್ದೀಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.
- Psalm 98:4–9 ಕೀರ್ತನೆಗಳು 98:4–9ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ. ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ. ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ. ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ. ಪ್ರವಾಹ ಗಳು ಕೈತಟ್ಟಲಿ; ಕರ್ತನ ಮುಂದೆ ಬೆಟ್ಟಗಳು ಕೂಡ ಉತ್ಸಾಹ ಧ್ವನಿಮಾಡಲಿ.ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು. ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
Original words (Hebrew)
- Maaseiah · H4641מַעֲשֵׂיָה Maʻăsêyâh
- Shemaiah · H8098שְׁמַעְיָה Shᵉmaʻyâh
- Eleazar · H499אֶלְעָזָר ʼElʻâzâr
- Uzzi · H5813עֻזִּי ʻUzzîy
- Jehohanan · H3076יְהוֹחָנָן Yᵉhôwchânân
- Malchijah · H4441מַלְכִּיָּה Malkîyâh
- Elam · H5867עֵילָם ʻÊylâm
- Ezer · H5829עֵזֶר ʻÊzer
- singers · H7891שִׁיר shîyr
- loud · H8085שָׁמַע shâmaʻ
- Jezrahiah · H3156יִזְרַחְיָה Yizrachyâh
- overseer · H6496פָּקִיד pâqîyd