Skip to content
ThuthiThuthiThuthi
Nehemiah · chapter 12 · verse 43

Nehemiah 12:43 in Kannada

ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.

Aa divasadalli mahaabaligalannu arpisi devaru avarannu mahaa santoshadinda santoshisalu maadiddarinda avaru santoshapattaru. Idallade hendatiyaroo makkaloo santoshisidaru. Aadadarinda yeroosa lemina santoshada dhvaniyu bahudoorakke kelalpattitu.

Nehemiah 12:43 in English

King James Version (KJV)
Also that day they offered great sacrifices, and rejoiced: for God had made them rejoice with great joy: the wives also and the children rejoiced: so that the joy of Jerusalem was heard even afar off.
World English Bible (WEB)
They offered great sacrifices that day, and rejoiced, for God had made them rejoice with great joy; and the women and the children also rejoiced, so that the joy of Jerusalem was heard even far away.
American Standard Version (ASV)
And they offered great sacrifices that day, and rejoiced; for God had made them rejoice with great joy; and the women also and the children rejoiced: so that the joy of Jerusalem was heard even afar off.
Bible in Basic English (BBE)
And on that day they made great offerings and were glad; for God had made them glad with great joy; and the women and the children were glad with them: so that the joy of Jerusalem came to the ears of those who were far off.
Darby Translation (DBY)
And that day they offered great sacrifices, and rejoiced: for God had made them rejoice with great joy; and also the women and the children rejoiced. And the joy of Jerusalem was heard even afar off.
Webster's Bible (WBS)
Also that day they offered great sacrifices, and rejoiced: for God had made them rejoice with great joy: the wives also and the children rejoiced: so that the joy of Jerusalem was heard even afar off.
Young's Literal Translation (YLT)
and they sacrifice on that day great sacrifices and rejoice, for God hath made them rejoice [with] great joy, and also, the women and the children have rejoiced, and the joy of Jerusalem is heard — unto a distance.

Read in context

  1. 41ಆಗ ಯಾಜಕರಾದ ಎಲ್ಯಾಕೀಮನೂ ಮಾಸೇ ಯನೂ ಮಿನ್ಯಾವಿಾನನೂ ವಿಾಕಾಯನೂ ಎಲ್ಯೋ ವೇನೈಯನೂ ಜೆಕರ್ಯನೂ ಹನನ್ಯನೂ ತುತೂರಿ ಗಳನ್ನು ಹಿಡಿದುಕೊಂಡವರು;
  2. 42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
  3. 43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
  4. 44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
  5. 45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
Read all of Nehemiah 12

Cross references

Original words (Hebrew)

Nehemiah 12:43 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.