Nehemiah · chapter 12 · verse 44
Nehemiah 12:44 in Kannada
ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
Ade kaaladalli yaajakarigoskaravoo levi yarigoskaravoo nyaayapramaanadalli nemisa lpatta prakaara pattanagala holagalinda barabekaada paalugalannu koodisuva haage bokkasagalannoo kaanikegalannoo prathama phalagalannoo hattane paalu galannoo irisuva ugraanagala mele kelavaru nemisalpattiddaru. Sevemaaduva yaajakarannoo leviyarannoo kuritu yehoodadavaru santosha pattaru.
Nehemiah 12:44 in English
- King James Version (KJV)
- And at that time were some appointed over the chambers for the treasures, for the offerings, for the firstfruits, and for the tithes, to gather into them out of the fields of the cities the portions of the law for the priests and Levites: for Judah rejoiced for the priests and for the Levites that waited.
- World English Bible (WEB)
- On that day, men were appointed over the rooms for the treasures, for the wave offerings, for the first fruits, and for the tithes, to gather into them according to the fields of the cities the portions appointed by the law for the priests and Levites; for Judah rejoiced for the priests and for the Levites who served.
- American Standard Version (ASV)
- And on that day were men appointed over the chambers for the treasures, for the heave-offerings, for the first-fruits, and for the tithes, to gather into them, according to the fields of the cities, the portions appointed by the law for the priests and Levites: for Judah rejoiced for the priests and for the Levites that waited.
- Bible in Basic English (BBE)
- And on that day certain men were put over the rooms where the things which had been given were stored, for the lifted offerings and the first-fruits and the tenths, and to take into them the amounts, from the fields of every town, fixed by the law for the priests and the Levites: for Judah was glad on account of the priests and the Levites who were in their places.
- Darby Translation (DBY)
- And at that time men were appointed over the chambers of the treasures for the heave-offerings, for the first-fruits, and for the tithes, to gather into them, out of the fields of the cities, the portions assigned by the law for the priests and the Levites; for Judah rejoiced over the priests, and over the Levites that waited.
- Webster's Bible (WBS)
- And at that time were some appointed over the chambers for the treasures, for the offerings, for the first-fruits, and for the tithes, to gather into them out of the fields of the cities the portions of the law for the priests and Levites: for Judah rejoiced for the priests and for the Levites that waited.
- Young's Literal Translation (YLT)
- And certain are appointed on that day over the chambers for treasures, for heave-offerings, for first-fruits, and for tithes, to gather into them out of the fields of the cities the portions of the law for priests, and for Levites, for the joy of Judah [is] over the priests, and over the Levites, who are standing up.
Read in context
- 42ಮಾಸೇಯನೂ ಶೆಮಾಯನೂ ಎಲ್ಲಾಜಾರನೂ ಉಜ್ಜೀಯೂ ಯೆಹೋ ಹಾನಾನನೂ ಮಲ್ಕೀಯನೂ ಏಲಾಮನೂ ಎಜೆರನು; ತಮ್ಮ ಮೇಲ್ವಿಚಾರಕನಾದ ಇಜ್ರಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.
- 43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
- 44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- 45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
- 46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Cross references
- Nehemiah 13:12–13 ನೆಹೆಮೀಯ 13:12–13ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು. ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- Nehemiah 10:37–39 ನೆಹೆಮೀಯ 10:37–39ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು. ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 2 Chronicles 31:11–13 2 ಪೂರ್ವಕಾಲವೃತ್ತಾಂತ 31:11–13ಆಗ ಹಿಜ್ಕೀಯನು ಕರ್ತನ ಮನೆಯಲ್ಲಿ ಉಗ್ರಾಣಗಳನ್ನು ಸಿದ್ಧಮಾಡಲು ಹೇಳಿದನು. ಅವರು ಅವುಗಳನ್ನು ಸಿದ್ಧಮಾಡಿದ ಮೇಲೆ ಕಾಣಿಕೆಗಳನ್ನೂ ದಶಮಾಂಶ ವನ್ನೂ ಪ್ರತಿಷ್ಠಿಸಲ್ಪಟ್ಟವುಗಳನ್ನೂ ನಂಬಿಕೆಯಾಗಿ ಒಳಗೆ ತಂದರು. ಇವುಗಳ ಮೇಲೆ ಲೇವಿಯನಾದ ಕೋನನ್ಯನು ಅಧಿಕಾರಿಯಾಗಿದ್ದನು. ಅವನ ತರು ವಾಯ ಸಹೋದರನಾದ ಶಿಮ್ಮಿಯು ಅಧಿಕಾರಿಯಾಗಿ ದ್ದನು. ಇದಲ್ಲದೆ ಅರಸನಾದ ಹಿಜ್ಕೀಯನ ಅಪ್ಪಣೆ ಯಿಂದಲೂ ದೇವರ ಆಲಯದ ಅಧಿಕಾರಿಯಾದ ಅಜರ್ಯನ ಅಪ್ಪಣೆಯಿಂದಲೂ ಯೆಹೀಯೇಲನೂ ಅಜಜ್ಯನೂ ನಹತನೂ ಅಸಾಹೇಲನೂ ಯೆರೀಮೋ ತನೂ, ಯೋಜಾಬಾದನೂ, ಎಲೀಯೇಲನೂ, ಇಸ್ಮ ಕ್ಯನೂ ಮಹತನೂ ಬೆನಾಯನೂ ಇವರು ಕೋನನ್ಯನ ಅವನ ಸಹೋದರನಾದ ಶಿಮ್ಮಿಯ ಕೈಕೆಳಗೆ ವಿಚಾರಣಾ ಕರ್ತರಾಗಿದ್ದರು.
- 1 Chronicles 26:21–26 1 ಪೂರ್ವಕಾಲವೃತ್ತಾಂತ 26:21–26ಲದ್ದಾನನ ಕುಮಾರರು; ಗೇರ್ಷೋನ್ಯ ನಾದ ಲದ್ದಾನನ ಕುಮಾರರು ಮುಖ್ಯಸ್ಥರಾದ ಪಿತೃ ಗಳಾಗಿದ್ದರು. ಈ ಗೇರ್ಷೋನ್ಯನಾದ ಲದ್ದಾನನ ಮಗನು ಯೆಹೀಯೇಲನು. ಯೆಹೀಯೇಲನ ಕುಮಾರರು--ಜೇತಾಮನು, ಅವನ ಸಹೋದರನಾದ ಯೋವೇಲನು; ಇವರು ಕರ್ತನ ಮನೆಯ ಬೊಕ್ಕಸಗಳ ಮೇಲೆ ಇದ್ದರು. ಅಮ್ರಾಮ್ಯರಲ್ಲಿಯೂ ಇಚ್ಹಾರಲ್ಲಿಯೂ ಹೆಬ್ರೋ ನ್ಯರಲ್ಲಿಯೂ ಉಜ್ಜೀಯೇಲ್ಯರಲ್ಲಿಯೂ ಸಹ ಕೆಲವರು. ಮೋಶೆಯ ಮಗನಾದ ಗೇರ್ಷೋನನ ಮಗನಾದ ಶೆಬೂವೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿ ದ್ದನು. ಇವನ ಸಹೋದರರು--ಎಲಿಯೇಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮನು, ಇವನ ಮಗನು ಜಿಕ್ರೀಯು, ಇವನ ಮಗನು ಶೆಲೋಮೊತನು. ಈ ಶೆಲೋಮೊತನೂ ಅವನ ಸಹೋದರರೂ ಅರಸ ನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆಮಾಡಿದ ಪ್ರತಿಷ್ಠವಾದವುಗಳ ಬೊಕ್ಕಸಗಳ ಮೇಲೆಯೂ ಇದ್ದರು.
- Nehemiah 13:4–5 ನೆಹೆಮೀಯ 13:4–5ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- Numbers 8:24–25 ಅರಣ್ಯಕಾಂಡ 8:24–25ಲೇವಿಯರಿಗೆ ಸಂಬಂಧ ಪಟ್ಟದ್ದು ಇದಾಗಿದೆ; ಇಪ್ಪತ್ತೈದು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸಭೆಯ ಗುಡಾರದ ಸೇವೆಗಾಗಿ ಒಳಗೆ ಹೋಗುವರು. ಆದರೆ ಐವತ್ತು ವರುಷದವ ರಾಗಿ ಸೇವೆಯನ್ನು ಬಿಟ್ಟುಬಿಟ್ಟವರು ಇನ್ನು ಮೇಲೆ ಸೇವೆಮಾಡಬಾರದು.ಆದರೆ ಅವರು ಸಭೆಯ ಗುಡಾರದಲ್ಲಿ ಅಪ್ಪಣೆಯನ್ನು ಕೈಕೊಂಡು ತಮ್ಮ ಸಹೋದರರೊಂದಿಗೆ ಕೆಲಸ ಮಾಡಲಿ; ಸೇವೆಯನ್ನು ಮಾತ್ರ ಮಾಡಬಾರದು. ಈ ಪ್ರಕಾರ ನೀನು ಲೇವಿಯ ರಿಗೆ ಕಾಪಾಡಬೇಕಾದವುಗಳ ವಿಷಯದಲ್ಲಿ ಹೀಗೆ ಅವರಿಗೆ ನೇಮಿಸಬೇಕು.
- Proverbs 8:34 ಜ್ಞಾನೋಕ್ತಿಗಳು 8:34ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ ನನ್ನ ಬಾಗಲುಗಳ ನಿಲುವು ಗಳಲ್ಲಿ ನಿರೀಕ್ಷಿಸುತ್ತಾ ನನ್ನ ಮಾತುಗಳನ್ನು ಕೇಳುವವನು ಧನ್ಯನು.
- 1 Chronicles 23:28 1 ಪೂರ್ವಕಾಲವೃತ್ತಾಂತ 23:28ಕರ್ತನ ಮನೆಯ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳ ಲ್ಲಿಯೂ ಸಮಸ್ತ ಪರಿಶುದ್ಧವಾದವುಗಳನ್ನು ಪರಿಶುದ್ಧ ಮಾಡುವದರಲ್ಲಿಯೂ
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Romans 12:7 ರೋಮಾಪುರದವರಿಗೆ 12:7ಇಲ್ಲವೆ ಸೇವೆಯಾಗಿದ್ದರೆ ನಮ್ಮ ಸೇವೆಯಲ್ಲಿ ನಿರತರಾಗಿರೋಣ. ಬೋಧಿಸುವವನು ಬೋಧಿಸುವದರಲ್ಲಿ ನಿರತನಾಗಿರಲಿ.
- 2 Chronicles 5:11–12 2 ಪೂರ್ವಕಾಲವೃತ್ತಾಂತ 5:11–12ಇದಲ್ಲದೆ ಅಲ್ಲಿ ಇದ್ದ ಸಮಸ್ತ ಯಾಜಕರು ಪರಿಶುದ್ಧ ವಾಗಿದ್ದು ಸರದಿಗಳ ಪ್ರಕಾರ ಕಾಯದೆ ಇದ್ದದರಿಂದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರ ಟಾಗ ಸಂಗೀತಗಾರರಾಗಿರುವ ಲೇವಿಯರೂ ಆಸಾಫ್, ಹೇಮಾನ್, ಯೆದೂತೂನ್ ಇವರೆಲ್ಲರೂ ಅವರ ಮಕ್ಕಳೂ ಸಹೋದರರೂ ನಾರು ಮಡಿಯನ್ನು ಧರಿಸಿ ಕೊಂಡು ತಾಳ ವೀಣೆ ಕಿನ್ನರಿಗಳನ್ನು ಹಿಡಿದು ಬಲಿ ಪೀಠದ ಮೂಡಣ ಪಾರ್ಶ್ವದಲ್ಲಿ ನಿಂತುಕೊಂಡರು; ಅವರ ಸಂಗಡ ನೂರ ಇಪ್ಪತ್ತು ಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಇದ್ದರು.
Original words (Hebrew)
- time · H3117יוֹם yôwm
- some · H582אֱנוֹשׁ ʼĕnôwsh
- appointed · H6485פָּקַד pâqad
- chambers · H5393נִשְׁכָּה nishkâh
- treasures · H214אוֹצָר ʼôwtsâr
- offerings · H8641תְּרוּמָה tᵉrûwmâh
- firstfruits · H7225רֵאשִׁית rêʼshîyth
- tithes · H4643מַעֲשֵׂר maʻăsêr
- gather · H3664כָּנַס kânaç
- fields · H7704שָׂדֶה sâdeh
- cities · H5892עִיר ʻîyr
- portions · H4521מְנָת mᵉnâth
- law · H8451תּוֹרָה tôwrâh
- priests · H3548כֹּהֵן kôhên
- Levites · H3881לֵוִיִּי Lêvîyîy
- Judah · H3063יְהוּדָה Yᵉhûwdâh
- rejoiced · H8057שִׂמְחָה simchâh
- priests · H3548כֹּהֵן kôhên
- Levites · H3881לֵוִיִּי Lêvîyîy
- waited · H5975עָמַד ʻâmad