Skip to content
ThuthiThuthiThuthi
Nehemiah · chapter 12 · verse 45

Nehemiah 12:45 in Kannada

ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.

Idallade daaveedanoo avana maga naada solomonanoo kotta aajnyeya prakaara haadugaararoo dvaarapaalakaroo tamma devara seveya sambandhadalliyoo shuddheekaranada samba ndhadalliyoo tamma kelasagalannu nadisuttiddaru.

Nehemiah 12:45 in English

King James Version (KJV)
And both the singers and the porters kept the ward of their God, and the ward of the purification, according to the commandment of David, [and] of Solomon his son.
World English Bible (WEB)
They performed the duty of their God and the duty of the purification, and so did the singers and the gatekeepers, according to the commandment of David and of Solomon his son.
American Standard Version (ASV)
And they kept the charge of their God, and the charge of the purification, and [so did] the singers and the porters, according to the commandment of David, and of Solomon his son.
Bible in Basic English (BBE)
And they kept the watch of their God, and were responsible for making things clean, and so did the music-makers and the door-keepers, as it was ordered by David and Solomon his son.
Darby Translation (DBY)
And, with the singers and the doorkeepers, they kept the ward of their God, and the ward of the purification, according to the commandment of David [and] of Solomon his son.
Webster's Bible (WBS)
And both the singers and the porters kept the ward of their God, and the ward of the purification, according to the commandment of David, [and] of Solomon his son.
Young's Literal Translation (YLT)
And the singers and the gatekeepers keep the charge of their God, even the charge of the cleansing — according to the command of David [and] Solomon his son,

Read in context

  1. 43ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಹೆಂಡತಿಯರೂ ಮಕ್ಕಳೂ ಸಂತೋಷಿಸಿದರು. ಆದದರಿಂದ ಯೆರೂಸ ಲೇಮಿನ ಸಂತೋಷದ ಧ್ವನಿಯು ಬಹುದೂರಕ್ಕೆ ಕೇಳಲ್ಪಟ್ಟಿತು.
  2. 44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
  3. 45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
  4. 46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
  5. 47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Read all of Nehemiah 12

Cross references

Original words (Hebrew)

Nehemiah 12:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.