Nehemiah 12:46 in Kannada
ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Yaakandare daaveedana mattu aasaaphana diva sagalalli devarige stotravannoo kondaatavannoo haadatakka haadugaararalli mukhyastharaagi ddaru.aadadarinda jerubbaabelana divasagala lliyoo neheviాyana divasagalalliyoo israaye lyarellaroo haadugaararigoo dvaarapaalakarigoo dina nityada kattaleyaada avaravara paalannu kottaru. Idallade avaru leviyarigoskara parishuddha maadidaru; leviyaru haageye aaronana makkalige parishuddha maadidaru.
Nehemiah 12:46 in English
- King James Version (KJV)
- For in the days of David and Asaph of old [there were] chief of the singers, and songs of praise and thanksgiving unto God.
- World English Bible (WEB)
- For in the days of David and Asaph of old there was a chief of the singers, and songs of praise and thanksgiving to God.
- American Standard Version (ASV)
- For in the days of David and Asaph of old there was a chief of the singers, and songs of praise and thanksgiving unto God.
- Bible in Basic English (BBE)
- For in the days of David and Asaph in the past, there was a master of the music, and songs of blessing and praise to God.
- Darby Translation (DBY)
- For of old, in the days of David and Asaph, there were the chiefs of the singers, and songs of praise and thanksgivings to God.
- Webster's Bible (WBS)
- For in the days of David, and Asaph of old [there were] chief of the singers, and songs of praise and thanksgiving to God.
- Young's Literal Translation (YLT)
- for in the days of David and Asaph of old [were] heads of the singers, and a song of praise and thanksgiving to God.
Read in context
- 44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- 45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
- 46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- 47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Cross references
- 2 Chronicles 29:30 2 ಪೂರ್ವಕಾಲವೃತ್ತಾಂತ 29:30ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- 1 Chronicles 25:1–31 1 ಪೂರ್ವಕಾಲವೃತ್ತಾಂತ 25:1–31ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು. ಹೀಗೆಯೇ ಅವರ ಲೆಕ್ಕವೂ ಕರ್ತನ ಹಾಡುಗಳಲ್ಲಿ ಬೋಧಿಸಲ್ಪಟ್ಟ ಸಮಸ್ತ ಪ್ರವೀಣರ ಲೆಕ್ಕವೂ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಭತ್ತೆಂಟು ಮಂದಿಯಾಗಿದ್ದರು. ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು. ಆಸಾಫನಿ ಗೋಸ್ಕರ ಮೊದಲನೇ ಚೀಟು ಯೋಸೆಫನಿಗೆ ಬಂತು; ಎರಡನೆಯದು ಗೆದಲ್ಯನಿಗೆ, ಅವನೂ ಅವನ ಸಹೋ ದರರೂ ಅವನ ಕುಮಾರರೂ ಹನ್ನೆರಡು ಮಂದಿ; ಮೂರನೆಯದು ಜಕ್ಕೂರನಿಗೆ; ಅವನೂ ಅವನ ಕುಮಾರರೂ ಸಹೋದರರೂ ಹನ್ನೆರಡು ಮಂದಿ, ನಾಲ್ಕನೆಯದು ಇಚ್ರೀಗೆ, ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಐದನೆ ಯದು ನೆತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ. ಆರನೆ ಯದು ಬುಕ್ಕಿಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಏಳನೆ ಯದು ಯೆಸರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಎಂಟನೆ ಯದು ಯೆಶಾಯನಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಒಂಭ ತ್ತನೆಯದು ಮತ್ತನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತನೆಯದು ಶಿವ್ಮೆಾಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೊಂದನೆಯದು ಅಜರೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹನ್ನೆರಡನೆಯದು ಹಷಬ್ಯನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿಮೂರನೆಯದು ಶೂಬಾಯೇಲನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನಾಲ್ಕನೆಯದು ಮತ್ತಿತ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೈದನೆಯದು ಯೆರೆಮೋತ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಹದಿನಾರನೆಯದು ಹನನ್ಯನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿನೇಳನೆ ಯದು ಯೊಷ್ಬೆಕಾಷನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಹದಿ ನೆಂಟನೆಯದು ಹನಾನೀಗೆ, ಅವನೂ ಅವನ ಕುಮಾ ರರೂ ಅವನ ಸಹೋದರರೂ ಹನ್ನೆರಡು ಮಂದಿ; ಹತ್ತೊಂಭತ್ತನೆಯದು ಮಲ್ಲೋತಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆ ರಡು ಮಂದಿ; ಇಪ್ಪತ್ತನೆಯದು ಎಲೀಯಾತನಿಗೆ, ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತೊಂದನೆಯದು ಹೋತೀ ರನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ; ಇಪ್ಪತ್ತೆರಡನೆಯದು ಗಿದ್ದಲ್ತಿಗೆ ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ; ಇಪ್ಪತ್ತು ಮೂರನೆಯದು ಮಹಜೀಯೋತನಿಗೆ; ಅವನೂ ಅವನ ಕುಮಾರರೂ ಅವನ ಸಹೋದರರೂ ಹನ್ನೆರಡು ಮಂದಿ;ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ. ಇಪ್ಪತ್ತು ನಾಲ್ಕನೆಯದು ರೊಮಮ್ತಿಯೇಜರ ನಿಗೆ, ಅವನೂ ಅವನ ಕುಮಾರರೂ ಅವನ ಸಹೋ ದರರೂ ಹನ್ನೆರಡು ಮಂದಿ.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.