Nehemiah · chapter 12 · verse 47
Nehemiah 12:47 in Kannada
ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Aadadarinda jerubbaabelana divasagala lliyoo neheviాyana divasagalalliyoo israaye lyarellaroo haadugaararigoo dvaarapaalakarigoo dina nityada kattaleyaada avaravara paalannu kottaru. Idallade avaru leviyarigoskara parishuddha maadidaru; leviyaru haageye aaronana makkalige parishuddha maadidaru.
Nehemiah 12:47 in English
- King James Version (KJV)
- And all Israel in the days of Zerubbabel, and in the days of Nehemiah, gave the portions of the singers and the porters, every day his portion: and they sanctified [holy things] unto the Levites; and the Levites sanctified [them] unto the children of Aaron.
- World English Bible (WEB)
- All Israel in the days of Zerubbabel and in the days of Nehemiah gave the portions of the singers and the gatekeepers, as every day required; and they set apart that which was for the Levites; and the Levites set apart that which was for the sons of Aaron.
- American Standard Version (ASV)
- And all Israel in the days of Zerubbabel, and in the days of Nehemiah, gave the portions of the singers and the porters, as every day required: and they set apart [that which was] for the Levites; and the Levites set apart [that which was] for the sons of Aaron.
- Bible in Basic English (BBE)
- And all Israel in the days of Zerubbabel and in the days of Nehemiah gave what was needed by the music-makers and the door-keepers day by day: and they made the offerings holy for the Levites; and the Levites did the same for the sons of Aaron.
- Darby Translation (DBY)
- And all Israel, in the days of Zerubbabel and in the days of Nehemiah, gave the portions of the singers and the doorkeepers, every day what was needed, and they consecrated things for the Levites; and the Levites consecrated for the children of Aaron.
- Webster's Bible (WBS)
- And all Israel in the days of Zerubbabel, and in the days of Nehemiah, gave the portions of the singers and the porters, every day his portion: and they sanctified [holy things] to the Levites; and the Levites sanctified [them] to the children of Aaron.
- Young's Literal Translation (YLT)
- And all Israel in the days of Zerubbabel, and in the days of Nehemiah, are giving the portions of the singers, and of the gatekeepers, the matter of a day in its day, and are sanctifying to the Levites, and the Levites are sanctifying to the sons of Aaron.
Read in context
- 45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
- 46ಯಾಕಂದರೆ ದಾವೀದನ ಮತ್ತು ಆಸಾಫನ ದಿವ ಸಗಳಲ್ಲಿ ದೇವರಿಗೆ ಸ್ತೋತ್ರವನ್ನೂ ಕೊಂಡಾಟವನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಾಗಿ ದ್ದರು.ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- 47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
Cross references
- Nehemiah 11:23 ನೆಹೆಮೀಯ 11:23ಆಸಾಫನ ಕುಮಾರರಲ್ಲಿರುವ ಹಾಡುಗಾರರು ದೇವರ ಆಲಯದ ಕಾರ್ಯದ ಮೇಲೆ ವಿಚಾರಣಾ ಕರ್ತರಾಗಿದ್ದರು. ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.
- Nehemiah 12:12 ನೆಹೆಮೀಯ 12:12ಯೋಯಾಕೀಮನ ದಿನಗಳಲ್ಲಿ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರಂದರೆ--ಸೆರಾ ಯನ ವಂಶದವನಾದ ಮೆರಾಯನು,
- Nehemiah 12:1 ನೆಹೆಮೀಯ 12:1ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನ ಸಂಗಡಲೂ ಯೇಷೂವನ ಸಂಗ ಡಲೂ ಹೋದ ಯಾಜಕರೂ ಲೇವಿಯರೂ ಯಾರ ಂದರೆ,
- Nehemiah 12:26 ನೆಹೆಮೀಯ 12:26ಯೋಚಾದಾಕನ ಮಗ ನಾದ ಯೇಷೂವನ ಮಗನಾದ ಯೋಯಾಕೀಮನ ದಿವಸಗಳಲ್ಲಿಯೂ ಅಧಿಪತಿಯಾದ ನೆಹೆವಿಾಯನ ದಿವಸಗಳಲ್ಲಿಯೂ ಶಾಸ್ತ್ರಿಯೂ ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.
- Malachi 3:8–10 ಮಲಾಕಿಯ 3:8–10ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ. ಇದರ ಮೂಲಕ ಶಪಿಸಲ್ಪಟ್ಟಿ; ನೀವು, ಹೌದು, ಈ ಸಮಸ್ತ ಜನಾಂಗವೇ ನನ್ನದನ್ನು ಕಳ್ಳತನ ಮಾಡಿದ್ದೀರಿ. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Nehemiah 13:10–12 ನೆಹೆಮೀಯ 13:10–12ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು. ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು. ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
- Nehemiah 10:35–39 ನೆಹೆಮೀಯ 10:35–39ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ; ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು. ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು. ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- 2 Chronicles 31:5–6 2 ಪೂರ್ವಕಾಲವೃತ್ತಾಂತ 31:5–6ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲ್ ಮಕ್ಕಳು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ ಇವುಗಳ ಮೊದಲನೇ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳ ವಾಗಿ ತಂದರು; ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲ್ ಯೆಹೂದ ಮಕ್ಕಳು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಕರ್ತನಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶ ಮಾಂಶದ ಪಾಲು ತಂದು ರಾಶಿರಾಶಿಯಾಗಿ ಇಟ್ಟರು.
- Numbers 18:21–29 ಅರಣ್ಯಕಾಂಡ 18:21–29ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ-- ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು. ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು. ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು. ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Original words (Hebrew)
- Israel · H3478יִשְׂרָאֵל Yisrâʼêl
- days · H3117יוֹם yôwm
- Zerubbabel · H2216זְרֻבָּבֶל Zᵉrubbâbel
- days · H3117יוֹם yôwm
- Nehemiah · H5166נְחֶמְיָה Nᵉchemyâh
- gave · H5414נָתַן nâthan
- portions · H4521מְנָת mᵉnâth
- singers · H7891שִׁיר shîyr
- porters · H7778שׁוֹעֵר shôwʻêr
- day · H3117יוֹם yôwm
- portion · H1697דָּבָר dâbâr
- sanctified · H6942קָדַשׁ qâdash
- Levites · H3881לֵוִיִּי Lêvîyîy
- Levites · H3881לֵוִיִּי Lêvîyîy
- sanctified · H6942קָדַשׁ qâdash
- children · H1121בֵּן bên
- Aaron · H175אַהֲרוֹן ʼAhărôwn