Nehemiah · chapter 12 · verse 8
Nehemiah 12:8 in Kannada
ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
Leviyaru yaarandare -- yeshoovanu binnooyanu kadmeeyelanu sherebyanu yehoo danu, stutisuva kaaryada melaagidda mattanyanoo avana sahodararoo.
Nehemiah 12:8 in English
- King James Version (KJV)
- Moreover the Levites: Jeshua, Binnui, Kadmiel, Sherebiah, Judah, [and] Mattaniah, [which was] over the thanksgiving, he and his brethren.
- World English Bible (WEB)
- Moreover the Levites were Jeshua, Binnui, Kadmiel, Sherebiah, Judah, and Mattaniah, who was over the thanksgiving songs, he and his brothers.
- American Standard Version (ASV)
- Moreover the Levites: Jeshua, Binnui, Kadmiel, Sherebiah, Judah, [and] Mattaniah, who was over the thanksgiving, he and his brethren.
- Bible in Basic English (BBE)
- And the Levites: Jeshua, Binnui, Kadmiel, Sherebiah, Judah, and Mattaniah, who was over the music-makers, he and his brothers.
- Darby Translation (DBY)
- And the Levites: Jeshua, Binnui, Kadmiel, Sherebiah, Judah, Mattaniah, [who was] over the thanksgiving, he and his brethren;
- Webster's Bible (WBS)
- Moreover the Levites: Jeshua, Binnui, Kadmiel, Sherebiah, Judah, [and] Mattaniah, [who was] over the thanksgiving, he and his brethren.
- Young's Literal Translation (YLT)
- And the Levites [are] Jeshua, Binnui, Kadmiel, Sherebiah, Judah, Mattaniah, he [is] over the thanksgiving, and his brethren,
Read in context
- 6ಯೋಯಾರೀಬನು, ಯೆದಾಯನು ಸಲ್ಲೂವು ಆಮೋಕನು ಹಿಲ್ಕೀಯನು ಯೆದಾಯನು.
- 7ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
- 8ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
- 9ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
- 10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
Cross references
- Nehemiah 11:17 ನೆಹೆಮೀಯ 11:17ಇದಲ್ಲದೆ ಆಸಾಫನ ಮಗ ನಾದ ಜಬ್ದೀಯ ಮಗನಾದ ವಿಾಕಾಯನ ಮಗ ನಾದ ಮತ್ತನ್ಯನು ಪ್ರಾರ್ಥನೆಯಲ್ಲಿ ಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಹೋ ದರರಲ್ಲಿ ಎರಡನೆಯವನು ಬಕ್ಬುಕ್ಯನು; ಅವನ ಸಂಗಡ ಯೆದುತೂನನ ಮಗನಾದ ಗಾಲಾಲನ ಮಗನಾದ ಶಮ್ಮೂವನ ಮಗನಾದ ಅಬ್ದನು.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.
- Nehemiah 9:4 ನೆಹೆಮೀಯ 9:4ಆಗ ಮೆಟ್ಟಲುಗಳ ಮೇಲೆ ಲೇವಿಯರಲ್ಲಿ ಯೇಷೂವನೂ ಬಾನೀಯೂ ಕದ್ಮೀಯೇಲನೂ ಶೆಬನ್ಯನೂ ಬುನ್ನೀಯೂ ಶೇರೇ ಬ್ಯನೂ ಬಾನೀಯೂ ಕೆನಾನೀಯೂ ನಿಂತು ಮಹಾ ಶಬ್ದದಿಂದ ತಮ್ಮ ದೇವರಾಗಿರುವ ಕರ್ತನನ್ನು ಗಟ್ಟಿ ಯಾದ ಸ್ವರದಿಂದ ಕೂಗಿದರು.
- Nehemiah 11:22 ನೆಹೆಮೀಯ 11:22ವಿಾಕನ ಮಗ ನಾದ ಮತ್ತನ್ಯನ ಮಗನಾದ ಹಷಬ್ಯನ ಮಗನಾದ ಬಾನೀಯ ಮಗನಾದ ಉಜ್ಜಿಯು ಯೆರೂಸಲೇಮಿ ನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು.
- 1 Chronicles 9:33 1 ಪೂರ್ವಕಾಲವೃತ್ತಾಂತ 9:33ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
- Nehemiah 7:48 ನೆಹೆಮೀಯ 7:48ಲೆಬಾನನ ಮಕ್ಕಳು, ಹಗಾಬನ ಮಕ್ಕಳು, ಸಲ್ಮೈಯ ಮಕ್ಕಳು,
- Nehemiah 10:9–13 ನೆಹೆಮೀಯ 10:9–13ಲೇವಿಯರು--ಅಜನ್ಯನ ಮಗನಾದ ಯೇಷೂ ವನು, ಹೇನಾದಾದನ ಮಕ್ಕಳಲ್ಲಿ ಬಿನ್ನೂಯ್, ಕದ್ಮೀ ಯೇಲನು; ಅವರ ಸಹೋದರರಾದ ಶೆಬನ್ಯನು, ಹೋದೀಯನು, ಕೆಲೀಟನು, ಪೆಲಾಯನು, ಹಾನಾ ನನು, ವಿಾಕನು, ರೆಹೋಬನು, ಹಷಬ್ಯನು, ಜಕ್ಕೂರನು, ಶೇರೇಬ್ಯನು, ಶೆಬನ್ಯನು, ಹೋದೀ ಯನು, ಬಾನೀಯು, ಬೆನೀನೂ.