Nehemiah · chapter 12 · verse 9
Nehemiah 12:9 in Kannada
ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
Idallade avara saho dararaada bakbukyanu unneeyu vargagalalli avarige eduraagiddaru.
Nehemiah 12:9 in English
- King James Version (KJV)
- Also Bakbukiah and Unni, their brethren, [were] over against them in the watches.
- World English Bible (WEB)
- Also Bakbukiah and Unno, their brothers, were close to them according to their offices.
- American Standard Version (ASV)
- Also Bakbukiah and Unno, their brethren, were over against them according to their offices.
- Bible in Basic English (BBE)
- And Bakbukiah and Unno, their brothers, were opposite them in their watches.
- Darby Translation (DBY)
- and Bakbukiah and Unni, their brethren, were over against them as watches.
- Webster's Bible (WBS)
- Also Bakbukiah and Unni, their brethren, [were] over against them in the watches.
- Young's Literal Translation (YLT)
- and Bakbukiah and Unni, their brethren, [are] over-against them in charges.
Read in context
- 7ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ ಅವರ ಸಹೋದರರಲ್ಲಿಯೂ ಮುಖ್ಯಸ್ಥರಾಗಿದ್ದರು.
- 8ಲೇವಿಯರು ಯಾರಂದರೆ -- ಯೇಷೂವನು ಬಿನ್ನೂಯನು ಕದ್ಮೀಯೇಲನು ಶೇರೇಬ್ಯನು ಯೆಹೂ ದನು, ಸ್ತುತಿಸುವ ಕಾರ್ಯದ ಮೇಲಾಗಿದ್ದ ಮತ್ತನ್ಯನೂ ಅವನ ಸಹೋದರರೂ.
- 9ಇದಲ್ಲದೆ ಅವರ ಸಹೋ ದರರಾದ ಬಕ್ಬುಕ್ಯನು ಉನ್ನೀಯು ವರ್ಗಗಳಲ್ಲಿ ಅವರಿಗೆ ಎದುರಾಗಿದ್ದರು.
- 10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
- 11ಯೋಯಾದನು ಯೋನಾತಾನನನ್ನೂ ಪಡೆದನು; ಯೋನಾತಾನನು ಯದ್ದೂವನನ್ನೂ ಪಡೆದನು.
Cross references
- Psalm 134:1–3 ಕೀರ್ತನೆಗಳು 134:1–3ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Nehemiah 12:24 ನೆಹೆಮೀಯ 12:24ಲೇವಿಯರ ಮುಖ್ಯಸ್ಥರಾದ ಹಷ ಬ್ಯನೂ ಶೇರೇಬ್ಯನೂ ಕದ್ಮೀಯೇಲನ ಮಗನಾದ ಯೇಷೂವನೂ ಅವರಿಗೆದುರಾಗಿ ನಿಂತ ಅವರ ಸಹೋದರರೂ ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಹೊಗಳುವದಕ್ಕೂ ಸ್ತೋತ್ರಮಾಡು ವದಕ್ಕೂ ವರ್ಗ ವರ್ಗಗಳಾಗಿದ್ದರು.