Nehemiah · chapter 13 · verse 1
Nehemiah 13:1 in Kannada
ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
Ade divasadalli janaru keluva haage mosheya pustakadolage oduvaaga ammonyaroo movaabyaroo endigoo devara sabhege barakoodadendu adaralli baredaddu sikkitu.
Nehemiah 13:1 in English
- King James Version (KJV)
- On that day they read in the book of Moses in the audience of the people; and therein was found written, that the Ammonite and the Moabite should not come into the congregation of God for ever;
- World English Bible (WEB)
- On that day they read in the book of Moses in the hearing of the people; and it was found written in it that an Ammonite and a Moabite should not enter into the assembly of God forever,
- American Standard Version (ASV)
- On that day they read in the book of Moses in the audience of the people; and therein was found written, that an Ammonite and a Moabite should not enter into the assembly of God for ever,
- Bible in Basic English (BBE)
- On that day there was a reading from the book of Moses in the hearing of the people; and they saw that it said in the book that no Ammonite or Moabite might ever come into the meeting of God;
- Darby Translation (DBY)
- On that day they read in the book of Moses in the audience of the people; and there was found written in it that the Ammonite and the Moabite should not come into the congregation of God for ever;
- Webster's Bible (WBS)
- On that day they read in the book of Moses in the audience of the people; and therein was found written, that the Ammonite and the Moabite should not come into the congregation of God for ever:
- Young's Literal Translation (YLT)
- On that day there was read in the book of Moses, in the ears of the people, and it hath been found written in it that an Ammonite and Moabite doth not come into the assembly of God — unto the age,
Read in context
- 1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
- 2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
Cross references
- Deuteronomy 23:3–5 ಧರ್ಮೋಪದೇಶಕಾಂಡ 23:3–5ಅಮ್ಮೋನ್ಯನು ಇಲ್ಲವೆ ಮೋವಾಬ್ಯನು ಕರ್ತನ ಸಭೆಗೆ ಸೇರಬಾರದು. ಹತ್ತನೇ ತಲಾಂತರವಾದರೂ ಅವರು ಎಂದಿಗೂ ಕರ್ತನ ಸಭೆಯಲ್ಲಿ ಸೇರಬಾರದು. ನೀವು ಐಗುಪ್ತವನ್ನು ಬಿಟ್ಟು ಬರುವಾಗ ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವದಕ್ಕೆ ಎದು ರಾಗಿ ಬರಲಿಲ್ಲ; ನಿಮ್ಮನ್ನು ಶಪಿಸುವದಕ್ಕೆ ಮೆಸೊಪೊ ತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ನಾದ ಬಿಳಾಮನನ್ನು ಕೂಲಿ ಕೊಟ್ಟು ನಿಮಗೆ ವಿರೋಧ ವಾಗಿ ತರಿಸಿದರು. ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- Nehemiah 9:3 ನೆಹೆಮೀಯ 9:3ಅವರು ತಮ್ಮ ಸ್ಥಳಗಳಲ್ಲಿ ನಿಂತು ಒಂದು ಜಾವ ತಮ್ಮ ದೇವರಾಗಿರುವ ಕರ್ತನ ನ್ಯಾಯ ಪ್ರಮಾಣದ ಪುಸ್ತಕವನ್ನು ಓದಿ ಮತ್ತೊಂದು ಜಾವ ತಮ್ಮ ಪಾಪಗಳನ್ನು ಅರಿಕೆಮಾಡಿ ತಮ್ಮ ದೇವರಾಗಿ ರುವ ಕರ್ತನನ್ನು ಆರಾಧಿಸಿದರು.
- Deuteronomy 31:11–12 ಧರ್ಮೋಪದೇಶಕಾಂಡ 31:11–12ನಿನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ, ಆತನು ಆದು ಕೊಳ್ಳುವ ಸ್ಥಳದಲ್ಲಿ ಇಸ್ರಾಯೇಲಿನವರೆಲ್ಲರು ಕಾಣಿಸಿ ಕೊಳ್ಳುವದಕ್ಕೆ ಬಂದಾಗ ನೀನು ಈ ನ್ಯಾಯಪ್ರಮಾಣ ವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಅವರು ಕೇಳುವಹಾಗೆ ಓದಬೇಕು. ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಗಳನ್ನೂ ಅವರು ಕೇಳಿ ಕಲಿತು ನಿಮ್ಮ ದೇವರಾದ ಕರ್ತನಿಗೆ ಭಯಪಟ್ಟು ಈ ನ್ಯಾಯಪ್ರಮಾಣದ ವಾಕ್ಯಗಳನ್ನೆಲ್ಲಾ ಕಾಪಾಡಿ ಮಾಡುವ ಹಾಗೆ ಕೂಡಿಸು.
- Nehemiah 13:23 ನೆಹೆಮೀಯ 13:23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- Ezekiel 25:1–11 ಯೆಹೆಜ್ಕೇಲನು 25:1–11ಇದಲ್ಲದೆ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು; ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ ಇಗೋ, ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಅನ್ಯಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಗಳೊಳಗೆ ನಿನ್ನನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನನ್ನು ನಾಶಮಾಡಿ ಸಂಹಾರ ಮಾಡುವೆನು, ಆಗ ನಾನೇ ಕರ್ತನೆಂದು ತಿಳಿಯುವಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು. ಆದದರಿಂದ ಇಗೋ, ನಾನು ಮೋವಾಬಿನ ಗಡಿಯನ್ನು ಪಟ್ಟಣಗಳ ಕಡೆ ಯಿಂದಲೂ ಅದರ ಪ್ರಾಂತ್ಯದಲ್ಲಿರುವಂತ ಮಹತ್ತಾದ ರಮ್ಯ ದೇಶದ ಪಟ್ಟಣಗಳಾದ ಬೇತ್ಯೆಷೀ ಮೋತ್ ಬಾಳ್ಮೆ ಯೋನ್ ಕಿರ್ಯಾಥಯಿಮ್ ಸೀಮೆಗಳನ್ನಲ್ಲದೆ ಅಮ್ಮೋನನಿಗೆ ಮೂಡಣದ ವರೆಗೆ ಸ್ವಾಸ್ತ್ಯವಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವ ರಿಗೆ ಸ್ವಾಸ್ತ್ಯವಾಗಿ ಕೊಡುವೆನು; ಮೋವಾಬ್ಯರಿಗೆ ನಾನು ನ್ಯಾಯಗಳನ್ನು ತೀರಿಸುವೆನು; ಆಗ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 2 Kings 23:2 2 ಅರಸುಗಳು 23:2ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
- Isaiah 34:16 ಯೆಶಾಯ 34:16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತುಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.
- Nehemiah 4:3 ನೆಹೆಮೀಯ 4:3ಇದಲ್ಲದೆ ಅಮ್ಮೋನ್ಯನಾದ ಟೋಬೀ ಯನು ಅವನ ಬಳಿಯಲ್ಲಿದ್ದು--ಒಂದು ನರಿಯು ಅವರು ಕಟ್ಟಿದರ ಮೇಲೆ ಹಾರಿದರೆ ಅದು ಅವರ ಕಲ್ಲುಗೋಡೆಯನ್ನು ಕೆಡವಿಹಾಕುವದು ಅಂದನು.
- Psalm 83:7–9 ಕೀರ್ತನೆಗಳು 83:7–9ಗೆಬಾಲ್ಯರೂ ಅಮ್ಮೋನಿ ಯರೂ ಮಾಲೇಕ್ಯರೂ ತೂರಿನ ನಿವಾಸಿಗಳು ಸಹಿತವಾಗಿ ಫಿಲಿಷ್ಟಿಯರದೇ; ಅಶ್ಶೂರ್ಯರೂ ಸಹ ಅವ ರಲ್ಲಿ ಕೂಡಿಕೊಂಡು; ಅವರು ಲೋಟನ ಮಕ್ಕಳಿಗೆ ಸಹಾಯ ಮಾಡಿದ್ದಾರೆ ಸೆಲಾ. ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡು.
- Luke 10:26 ಲೂಕನು 10:26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.
- Acts 13:15 ಅಪೊಸ್ತಲರ ಕೃತ್ಯಗಳು 13:15ನ್ಯಾಯಪ್ರಮಾಣ ಮತ್ತು ಪ್ರವಾದಿಗಳಗ್ರಂಥವು ಪಾರಾಯಣವಾದ ಮೇಲೆ ಸಭಾಮಂದಿರದ ಅಧಿಕಾರಿ ಗಳು--ಜನರೇ, ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.
Original words (Hebrew)
- day · H3117יוֹם yôwm
- read · H7121קָרָא qârâʼ
- book · H5612סֵפֶר çêpher
- Moses · H4872מֹשֶׁה Môsheh
- audience · H241אֹזֶן ʼôzen
- people · H5971עַם ʻam
- found · H4672מָצָא mâtsâʼ
- written · H3789כָּתַב kâthab
- Ammonite · H5984עַמּוֹנִי ʻAmmôwnîy
- Moabite · H4125מוֹאָבִי Môwʼâbîy
- come · H935בּוֹא bôwʼ
- congregation · H6951קָהָל qâhâl
- God · H430אֱלֹהִים ʼĕlôhîym
- for · H5704עַד ʻad
- ever · H5769עוֹלָם ʻôwlâm