Nehemiah · chapter 13 · verse 10
Nehemiah 13:10 in Kannada
ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
Leviyara paalugalu avarige kodalilla vendu nanage tiliyitu. Yaakandare seveyannu maaduva leviyaroo haadugaararoo tamma tamma holakke odihoguttiddaru.
Nehemiah 13:10 in English
- King James Version (KJV)
- And I perceived that the portions of the Levites had not been given [them:] for the Levites and the singers, that did the work, were fled every one to his field.
- World English Bible (WEB)
- I perceived that the portions of the Levites had not been given them, so that the Levites and the singers, who did the work, had each fled to his field.
- American Standard Version (ASV)
- And I perceived that the portions of the Levites had not been given them; so that the Levites and the singers, that did the work, were fled every one to his field.
- Bible in Basic English (BBE)
- And I saw that the Levites had not been given what was needed for their support; so that the Levites and the music-makers, who did the work, had gone away, everyone to his field.
- Darby Translation (DBY)
- And I perceived that the portions of the Levites had not been given, and that the Levites and the singers that did the work had fled every one to his field.
- Webster's Bible (WBS)
- And I perceived that the portions of the Levites had not been given [them] : for the Levites and the singers, that did the work, had fled every one to his field.
- Young's Literal Translation (YLT)
- And I know that the portions of the Levites have not been given, and they flee each to his field — the Levites and the singers, doing the work.
Read in context
- 8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- 9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- 10ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
- 11ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
- 12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
Cross references
- Nehemiah 10:37 ನೆಹೆಮೀಯ 10:37ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
- Malachi 3:8 ಮಲಾಕಿಯ 3:8ಮನುಷ್ಯನು ದೇವರದನ್ನು ಕಳ್ಳತನ ಮಾಡುವನೋ? ಆದರೆ ನೀವು ನನ್ನದನ್ನು ಕಳ್ಳತನ ಮಾಡಿದ್ದೀರಿ; ಆದರೆ ನೀವು--ಯಾವದರಲ್ಲಿ ನಿನ್ನದನ್ನು, ಕಳ್ಳತನ ಮಾಡಿದ್ದೇವೆಂದು ಅನ್ನುತ್ತೀರಿ? ದಶಮಭಾಗ ಮತ್ತು ಅರ್ಪಣೆಗಳನ್ನೇ.
- 1 Timothy 5:17–18 1 ತಿಮೊಥೆಯನಿಗೆ 5:17–18ಚೆನ್ನಾಗಿ ಅಧಿಕಾರ ನಡಿಸುವ ಹಿರಿಯರನ್ನು, ಅವ ರೊಳಗೆ ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆ ಯಲ್ಲಿಯೂ ಕಷ್ಟಪಡುವವರನ್ನು ಇಮ್ಮಡಿಯಾದ ಮಾನಕ್ಕೆ ಯೋಗ್ಯರೆಂದು ಎಣಿಸಬೇಕು. ಕಣತುಳಿ ಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ--ಕೆಲಸ ದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಬರಹದಲ್ಲಿ ಹೇಳಿದೆಯಲ್ಲಾ.
- Deuteronomy 12:19 ಧರ್ಮೋಪದೇಶಕಾಂಡ 12:19ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Nehemiah 12:47 ನೆಹೆಮೀಯ 12:47ಆದದರಿಂದ ಜೆರುಬ್ಬಾಬೆಲನ ದಿವಸಗಳ ಲ್ಲಿಯೂ ನೆಹೆವಿಾಯನ ದಿವಸಗಳಲ್ಲಿಯೂ ಇಸ್ರಾಯೇ ಲ್ಯರೆಲ್ಲರೂ ಹಾಡುಗಾರರಿಗೂ ದ್ವಾರಪಾಲಕರಿಗೂ ದಿನ ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಲೇವಿಯರಿಗೋಸ್ಕರ ಪರಿಶುದ್ಧ ಮಾಡಿದರು; ಲೇವಿಯರು ಹಾಗೆಯೇ ಆರೋನನ ಮಕ್ಕಳಿಗೆ ಪರಿಶುದ್ಧ ಮಾಡಿದರು.
- Malachi 1:6–14 ಮಲಾಕಿಯ 1:6–14ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ. ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸಿ--ಯಾವದರಲ್ಲಿ ನಿನ್ನನ್ನು ನಾವು ಅಪವಿತ್ರ ಮಾಡಿದ್ದೇವೆಂದು ಹೇಳುತ್ತೀರಿ. ಕರ್ತನ ಮೇಜು ಹೀನವಾದದ್ದೆಂದು ನೀವು ಹೇಳುವದರಿಂದಲೇ. ಇದ ಲ್ಲದೆ ನೀವು ಕುರುಡಾದದ್ದನ್ನು ಬಲಿಗಾಗಿ ಅರ್ಪಿಸಿ ದರೆ ಅದು ಕೆಟ್ಟದ್ದಲ್ಲವೋ? ಕುಂಟಾದದ್ದನ್ನೂ ರೋಗ ವುಳ್ಳದ್ದನ್ನೂ ಅರ್ಪಿಸಿದರೆ ಅದು ಕೆಟ್ಟದ್ದಲ್ಲವೋ? ಸೈನ್ಯ ಗಳ ಕರ್ತನು--ಅದನ್ನು ನಿನ್ನ ದೊರೆಗೆ ಅರ್ಪಿಸು, ಅವನು ನಿನಗೆ ಮೆಚ್ಚುವನೋ? ಇಲ್ಲವೆ ನಿನಗೆ ಮುಖ ದಾಕ್ಷಿಣ್ಯ ತೋರಿಸುವನೋ? ಹಾಗಾದರೆ ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು --ಇದು ನಿಮ್ಮಿಂದಲೇ ಆಯಿತು; ನಿಮಗೆ ಆತನು ಮುಖದಾಕ್ಷಿಣ್ಯ ತೋರಿಸುವನೋ? ಉಚಿತವಾಗಿ ಬಾಗಲು ಗಳನ್ನಾದರೂ ಮುಚ್ಚವವನೂ ಇಲ್ಲವೆ ನನ್ನ ಬಲಿಪೀಠದಲ್ಲಿ ಉಚಿತವಾಗಿ ಬೆಂಕಿ ಹಚ್ಚುವವನೂ ನಿಮ್ಮಲ್ಲಿ ಯಾರು ಎಂದು ಹೇಳುತ್ತಾನೆ. ಸೈನ್ಯಗಳ ಕರ್ತನು--ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವದಿಲ್ಲ. ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ಕರ್ತನ ಮೇಜು ಅಶುದ್ಧವಾ ದದ್ದೆಂದೂ ಅದರ ಫಲವೂ ಅದರ ಊಟವೂ ಹೀನ ವಾದದ್ದೆಂದೂ ಹೇಳಿ ಅದನ್ನು ಅಪವಿತ್ರಮಾಡಿದ್ದೀರಿ. ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Numbers 35:2 ಅರಣ್ಯಕಾಂಡ 35:2ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸಬೇಕಾದದ್ದೇ ನಂದರೆ--ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿ ಯರಿಗೆ ವಾಸಮಾಡುವದಕ್ಕೆ ಪಟ್ಟಣಗಳನ್ನು ಕೊಡ ಬೇಕು; ಪಟ್ಟಣಗಳ ಸುತ್ತಮುತ್ತಲಿರುವ ಉಪನಗರ ಗಳನ್ನು ನೀವು ಲೇವಿಯರಿಗೆ ಕೊಡಬೇಕು.
- Nehemiah 12:28–29 ನೆಹೆಮೀಯ 12:28–29ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿ ರುವ ಬೈಲಿನಿಂದಲೂ ನೆಟೋಫಾತ್ಯರ ಗ್ರಾಮಗ ಳಿಂದಲೂ ಬೇತ್ಹಗಿಲ್ಗಾಲನ ಮನೆಯಿಂದಲೂ ಗೆಬದ ಅಜ್ಮಾವೇತಿನ ಹೊಲಗಳಿಂದಲೂ ಕೂಡಿಕೊಂಡರು. ಯಾಕಂದರೆ ಹಾಡುಗಾರರು ತಮಗೋಸ್ಕರ ಯೆರೂ ಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿ ದ್ದರು.