Skip to content
ThuthiThuthiThuthi
Nehemiah · chapter 13 · verse 11

Nehemiah 13:11 in Kannada

ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.

Aaga naanu adhikaarastarannu gadarisi avarige--devara mandira vannu bittaddenandu vaadisidenu. Avarannu karisi avarannu avara sthalagalalli irisidenu.

Nehemiah 13:11 in English

King James Version (KJV)
Then contended I with the rulers, and said, Why is the house of God forsaken? And I gathered them together, and set them in their place.
World English Bible (WEB)
Then I contended with the rulers, and said, “Why is God’s house forsaken?” I gathered them together, and set them in their place.
American Standard Version (ASV)
Then contended I with the rulers, and said, Why is the house of God forsaken? And I gathered them together, and set them in their place.
Bible in Basic English (BBE)
Then I made protests to the chiefs, and said, Why has the house of God been given up? And I got them together and put them in their places.
Darby Translation (DBY)
Then I contended with the rulers, and said, Why is the house of God forsaken? And I gathered them together and set them in their place.
Webster's Bible (WBS)
Then I contended with the rulers, and said, Why is the house of God forsaken? and I assembled them, and set them in their place.
Young's Literal Translation (YLT)
And I strive with the prefects, and say, 'Wherefore hath the house of God been forsaken?' and I gather them, and set them on their station;

Read in context

  1. 9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
  2. 10ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
  3. 11ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
  4. 12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
  5. 13ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
Read all of Nehemiah 13

Cross references

Original words (Hebrew)

Nehemiah 13:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.