Nehemiah · chapter 13 · verse 14
Nehemiah 13:14 in Kannada
ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
Nanna devare, idakkoskara nannannu jnyaapaka maadu; naanu devara aalayakoskaravoo adara vichaaragaligoskaravoo maadida nanna kelasaga lannu alisibidabeda.
Nehemiah 13:14 in English
- King James Version (KJV)
- Remember me, O my God, concerning this, and wipe not out my good deeds that I have done for the house of my God, and for the offices thereof.
- World English Bible (WEB)
- Remember me, my God, concerning this, and don’t wipe out my good deeds that I have done for the house of my God, and for its observances.
- American Standard Version (ASV)
- Remember me, O my God, concerning this, and wipe not out my good deeds that I have done for the house of my God, and for the observances thereof.
- Bible in Basic English (BBE)
- Keep me in mind, O my God, in connection with this, and do not let the good which I have done for the house of my God and its worship go from your memory completely.
- Darby Translation (DBY)
- Remember me, O my God, concerning this, and wipe not out my good deeds which I have done for the house of my God, and for the charges thereof!
- Webster's Bible (WBS)
- Remember me, O my God, concerning this, and wipe not out my good deeds that I have done for the house of my God, and for its offices.
- Young's Literal Translation (YLT)
- Be mindful of me, O my God, for this, and do not blot out my kind acts that I have done, for the house of my God, and for its charges.
Read in context
- 12ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆ, ಇವುಗಳಲ್ಲಿ ಹತ್ತರಲೊಂದು ಪಾಲು ಕೊಠಡಿ ಗಳಲ್ಲಿ ತಂದರು.
- 13ಆಗ ನಾನು ಯಾಜಕನಾದ ಶೆಲೆಮ್ಯನನ್ನೂ ಶಾಸ್ತ್ರಿಯಾದ ಚಾದೋಕನನ್ನೂ ಲೇವಿ ಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗನಾದ ಹಾನಾ ನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು; ಅವರು ನಂಬಿಗಸ್ತರೆಂದು ಎಣಿಸಲ್ಪಟ್ಟಿದ್ದರು. ತಮ್ಮ ಸಹೋ ದರರಿಗೆ ವಿಭಾಗಿಸುವದು ಅವರ ಕೆಲಸವಾಗಿತ್ತು.
- 14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- 15ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
- 16ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Cross references
- Psalm 122:6–9 ಕೀರ್ತನೆಗಳು 122:6–9ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು. ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ. ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ ನಿನ್ನಲ್ಲಿ ಸಮಾಧಾನವಿರಲೆಂದು ಈಗ ಹೇಳುತ್ತೇನೆ.ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ. ನಮ್ಮ ದೇವರಾದ ಕರ್ತನ ಆಲಯದ ನಿಮಿತ್ತ ನಿನಗೆ ಒಳ್ಳೇದನ್ನು ಹುಡುಕುತ್ತೇನೆ.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Nehemiah 13:31 ನೆಹೆಮೀಯ 13:31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Ezra 7:20 ಎಜ್ರನು 7:20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
- Nehemiah 5:19 ನೆಹೆಮೀಯ 5:19ನನ್ನ ದೇವರೆ, ನನಗೆ ಮೇಲನ್ನು ಮಾಡಲು ನಾನು ಈ ಜನರಿಗೆ ಮಾಡಿದ ಎಲ್ಲವನ್ನು ಜ್ಞಾಪಕಮಾಡು.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- 2 Chronicles 24:16 2 ಪೂರ್ವಕಾಲವೃತ್ತಾಂತ 24:16ಅವನು ದೇವರಿಗೋಸ್ಕರವಾಗಿಯೂ ಆತನ ಆಲಯಕ್ಕೋಸ್ಕರ ವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೇದನ್ನು ಮಾಡಿ ದ್ದದ್ದರಿಂದ ಅವರು ಅವನನ್ನು ದಾವೀದನ ಪಟ್ಟಣ ದಲ್ಲಿ ಅರಸುಗಳ ಬಳಿಯಲ್ಲಿ ಹೂಣಿಟ್ಟರು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Ezra 7:24 ಎಜ್ರನು 7:24ಇದಲ್ಲದೆ ಯಾಜಕರೂ ಲೇವಿ ಯರೂ ಹಾಡುಗಾರರೂ ದ್ವಾರಪಾಲಕರೂ ನೆತಿನಿ ಯರೂ ಮೊದಲಾದ ದೇವರ ಆಲಯದ ಸೇವಕರನ್ನು ಕುರಿತು ಏನಂದರೆ--ಅವರ ಮೇಲೆ ತೆರಿಗೆಯನ್ನಾದರೂ ಕಪ್ಪವನ್ನಾದರೂ ಸುಂಕವನ್ನಾದರೂ ಹೊರಿಸಲು ಅಪ್ಪಣೆ ಇಲ್ಲವೆಂದು ನಿಮಗೆ ತಿಳಿಸುತ್ತೇನೆ.