Nehemiah · chapter 13 · verse 16
Nehemiah 13:16 in Kannada
ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
Idallade viాnugalannoo ellaa sarukugalannoo takkondu bandu sabbat divasadalli yehoodada makkalige maaruva toorinavaru yeroosalemi nalli vaasavaagiddaru.
Nehemiah 13:16 in English
- King James Version (KJV)
- There dwelt men of Tyre also therein, which brought fish, and all manner of ware, and sold on the sabbath unto the children of Judah, and in Jerusalem.
- World English Bible (WEB)
- Some men of Tyre also lived there, who brought in fish and all kinds of wares, and sold on the Sabbath to the children of Judah, and in Jerusalem.
- American Standard Version (ASV)
- There dwelt men of Tyre also therein, who brought in fish, and all manner of wares, and sold on the sabbath unto the children of Judah, and in Jerusalem.
- Bible in Basic English (BBE)
- And there were men of Tyre there, who came with fish and all sorts of goods, trading with the children of Judah and in Jerusalem on the Sabbath.
- Darby Translation (DBY)
- Men of Tyre also dwelt therein, who brought fish and all manner of ware, and sold it on the sabbath to the children of Judah, and in Jerusalem.
- Webster's Bible (WBS)
- There dwelt men of Tyre also therein, who brought fish, and all manner of wares, and sold on the sabbath to the children of Judah, and in Jerusalem.
- Young's Literal Translation (YLT)
- And the Tyrians have dwelt in it, bringing in fish, and every ware, and selling on sabbath to the sons of Judah and in Jerusalem.
Read in context
- 14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- 15ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
- 16ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 17ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
- 18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
Cross references
- Exodus 23:12 ವಿಮೋಚನಕಾಂಡ 23:12ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
- Deuteronomy 5:14 ಧರ್ಮೋಪದೇಶಕಾಂಡ 5:14ಏಳನೇ ದಿವಸವು ನಿನ್ನ ದೇವರಾದ ಕರ್ತನ ಸಬ್ಬತ್ ದಿವಸವೇ; ಅದ ರಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ಎತ್ತೂ ಕತ್ತೆಯೂ ಎಲ್ಲಾಪಶುಗಳೂ ನಿನ್ನ ಬಾಗಲುಗಳಲ್ಲಿರುವ ಪರವಾಸಿಯೂ ಯಾವ ಕೆಲಸ ವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.