Skip to content
ThuthiThuthiThuthi
Nehemiah · chapter 13 · verse 17

Nehemiah 13:17 in Kannada

ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?

Aaga naanu yehoodada shreshtharannu gadarisi, avarige -- sabbat dinavannu neevu apavitramaaduva ee kettakaaryavenu?

Nehemiah 13:17 in English

King James Version (KJV)
Then I contended with the nobles of Judah, and said unto them, What evil thing [is] this that ye do, and profane the sabbath day?
World English Bible (WEB)
Then I contended with the nobles of Judah, and said to them, “What evil thing is this that you do, and profane the Sabbath day?
American Standard Version (ASV)
Then I contended with the nobles of Judah, and said unto them, What evil thing is this that ye do, and profane the sabbath day?
Bible in Basic English (BBE)
Then I made protests to the chiefs of Judah, and said to them, What is this evil which you are doing, not keeping the Sabbath day holy?
Darby Translation (DBY)
And I contended with the nobles of Judah, and said to them, What evil thing is this which ye do, profaning the sabbath day?
Webster's Bible (WBS)
Then I contended with the nobles of Judah, and said to them, What evil thing [is] this that ye do, and profane the sabbath day?
Young's Literal Translation (YLT)
And I strive with the freemen of Judah, and say to them, 'What [is] this evil thing that ye are doing, and polluting the sabbath-day?

Read in context

  1. 15ಆ ದಿವಸಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ತುಗಳಲ್ಲಿ ಕೆಲವರು ದ್ರಾಕ್ಷೆ ತುಳಿಯುವದನ್ನೂ ಸಿವುಡುಗಳನ್ನು ತರುವದನ್ನೂ ಕತ್ತೆಗಳ ಮೇಲೆ ಹೇರಿ ಕೊಂಡು ಬರುವದನ್ನೂ ಮತ್ತು ಸಬ್ಬತ್ತುಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ ದ್ರಾಕ್ಷೆ ಹಣ್ಣು ಗಳನ್ನೂ ಅಂಜೂರದ ಹಣ್ಣುಗಳನ್ನೂ ಎಲ್ಲಾ ಹೊರೆ ಗಳನ್ನೂ ತರುವದನ್ನು ನಾನು ನೋಡಿದ್ದರಿಂದ ಮಾರುವ ದಿವಸದಲ್ಲಿ ನಾನು ಸಾಕ್ಷಿಯಾಗಿ ಹೇಳಿದೆನು.
  2. 16ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್‌ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
  3. 17ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್‌ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
  4. 18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್‌ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
  5. 19ಆದಕಾರಣ ಸಬ್ಬತ್‌ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್‌ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್‌ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
Read all of Nehemiah 13

Cross references

Original words (Hebrew)

Nehemiah 13:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.