Nehemiah · chapter 13 · verse 18
Nehemiah 13:18 in Kannada
ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
Nimma tandegalu ee prakaara maadiddarinda namma devaru namma meleyoo pattanada meleyoo ee kedannellaa baramaadallillavo? Aadare neevu sabbat divasavannu apavitra maaduvadarinda israayelina mele innoo uriyannu baramaaduviri.
Nehemiah 13:18 in English
- King James Version (KJV)
- Did not your fathers thus, and did not our God bring all this evil upon us, and upon this city? yet ye bring more wrath upon Israel by profaning the sabbath.
- World English Bible (WEB)
- Didn’t your fathers do this, and didn’t our God bring all this evil on us and on this city? Yet you bring more wrath on Israel by profaning the Sabbath.”
- American Standard Version (ASV)
- Did not your fathers thus, and did not our God bring all this evil upon us, and upon this city? yet ye bring more wrath upon Israel by profaning the sabbath.
- Bible in Basic English (BBE)
- Did not your fathers do the same, and did not our God send all this evil on us and on this town? but you are causing more wrath to come on Israel by not keeping the Sabbath holy.
- Darby Translation (DBY)
- Did not your fathers thus, and did not our God bring all this evil upon us and upon this city? And ye will bring more wrath against Israel by profaning the sabbath.
- Webster's Bible (WBS)
- Did not your fathers thus, and did not our God bring all this evil upon us, and upon this city? yet ye bring more wrath upon Israel by profaning the sabbath.
- Young's Literal Translation (YLT)
- Thus did not your fathers do? and our God bringeth in on us all this evil, and on this city, and ye are adding fierceness on Israel, to pollute the sabbath.'
Read in context
- 16ಇದಲ್ಲದೆ ವಿಾನುಗಳನ್ನೂ ಎಲ್ಲಾ ಸರುಕುಗಳನ್ನೂ ತಕ್ಕೊಂಡು ಬಂದು ಸಬ್ಬತ್ ದಿವಸದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ತೂರಿನವರು ಯೆರೂಸಲೇಮಿ ನಲ್ಲಿ ವಾಸವಾಗಿದ್ದರು.
- 17ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
- 18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
- 19ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
- 20ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
Cross references
- Jeremiah 17:21–23 ಯೆರೆಮೀಯ 17:21–23ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು. ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
- Joshua 22:17–18 ಯೆಹೋಶುವ 22:17–18ಪೆಗೋರದಲ್ಲಿ ಆದ ದುಷ್ಟ ತನವು ನಮಗೆ ಅಲ್ಪವೋ? ಕರ್ತನ ಸಭೆಯ ಮೇಲೆ ವ್ಯಾಧಿ ಬಂದಾಗ್ಯೂ ಈ ದಿನದ ವರೆಗೂ ಅದರಿಂದ ನಾವು ಶುದ್ಧವಾಗಲಿಲ್ಲ. ಈಹೊತ್ತು ಕರ್ತನ ಕಡೆ ಯಿಂದ ತಿರಿಗಿ ಹೋಗುತ್ತೀರಲ್ಲಾ? ಈಹೊತ್ತು ಕರ್ತ ನಿಗೆ ವಿರೋಧವಾಗಿ ತಿರುಗಿ ಬಿದ್ದಾಗ ನಾಳೆ ಆತನು ಇಸ್ರಾಯೇಲ್ ಸಭೆಯಲ್ಲಾದರ ಮೇಲೆ ರೌದ್ರವುಳ್ಳವ ನಾಗುವನು.
- Numbers 32:14 ಅರಣ್ಯಕಾಂಡ 32:14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
- Jeremiah 44:9 ಯೆರೆಮೀಯ 44:9ಯೆಹೂದದ ದೇಶದಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ತಂದೆಗಳ ಕೆಟ್ಟತನಗಳನ್ನೂ ಯೆಹೂದದ ಅರಸರ ಕೆಟ್ಟತನಗಳನ್ನೂ ಅವರ ಹೆಂಡತಿಯರ ಕೆಟ್ಟತನಗಳನ್ನೂ ನಿಮ್ಮ ಸ್ವಂತ ಕೆಟ್ಟತನಗಳನ್ನೂ ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?
- Leviticus 26:18 ಯಾಜಕಕಾಂಡ 26:18ಇಷ್ಟಾದರು ನನ್ನ ಮಾತನ್ನು ಕೇಳದೆಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ನಿಮ್ಮನ್ನು ಶಿಕ್ಷಿಸುವೆನು.
- Jeremiah 17:27 ಯೆರೆಮೀಯ 17:27ಆದರೆ ನೀವು ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕೆಂದೂ ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಬಾರದೆಂದೂ ಹೇಳಿದ ನನ್ನ ಮಾತನ್ನು ಕೇಳದೆ ಹೋದರೆ, ಅದರ ಬಾಗಿಲುಗಳಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಆರಿ ಹೋಗದೆ ಯೆರೂಸಲೇಮಿನ ಅರಮನೆಗಳನ್ನು ದಹಿಸಿಬಿಡುವದು.
- Ezekiel 23:26 ಯೆಹೆಜ್ಕೇಲನು 23:26ಇದಲ್ಲದೆ ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸೌಂದರ್ಯದ ಒಡವೆಗಳನ್ನು ಕಸಿದುಕೊಳ್ಳುವರು;
- Leviticus 26:28 ಯಾಜಕಕಾಂಡ 26:28ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.
- Zechariah 1:4–6 ಜೆಕರ್ಯ 1:4–6ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ. ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ? ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
- Ezekiel 23:8 ಯೆಹೆಜ್ಕೇಲನು 23:8ಇಲ್ಲವೆ ಅವಳು ಐಗುಪ್ತದಲ್ಲಿದ್ದಂದಿನಿಂದಲೂ ವ್ಯಭಿ ಚಾರವನ್ನು ಸಹ ಬಿಡಲಿಲ್ಲ. ಅವಳ ಯೌವನದಲ್ಲಿ ಅವರು ಅವಳ ಸಂಗಡ ಇದ್ದರು; ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ತಮ್ಮ ವ್ಯಭಿಚಾರಗಳನ್ನು ಅವಳ ಮೇಲೆ ನಡೆಸಿದರು.
- Ezra 9:13–15 ಎಜ್ರನು 9:13–15ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ವಿಾರಿ ಈ ಅಸಹ್ಯವಾದವುಗಳನ್ನು ಮಾಡುವ ಜನರ ಸಂಗಡ ಬಂಧುತ್ವ ಮಾಡಬಹುದೋ? ಹಾಗಾದರೆ ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದೆ ಇರುವ ಹಾಗೆ ಹಾಳಾಗುವ ವರೆಗೂ ನೀನು ನಮ್ಮ ಮೇಲೆ ಕೋಪಮಾಡುವದಿಲ್ಲವೋ?ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ. ಇಸ್ರಾಯೇಲ್ ದೇವ ರಾಗಿರುವ ಕರ್ತನೇ, ನೀನು ನೀತಿವಂತನಾಗಿದ್ದೀ; ಇಂದಿನ ಪ್ರಕಾರ ನಾವು ತಪ್ಪಿಸಿಕೊಂಡವರಾಗಿ ಉಳಿ ದಿದ್ದೇವೆ. ಇಗೋ, ನಾವು ನಿನ್ನ ಮುಂದೆ ನಮ್ಮ ಅಪರಾಧಗಳಲ್ಲಿದ್ದೇವೆ. ಇದರ ನಿಮಿತ್ತವಾಗಿ ನಿನ್ನ ಮುಂದೆ ನಿಲ್ಲಲಾರದವರಾಗಿದ್ದೇವೆ.
- Jeremiah 44:22 ಯೆರೆಮೀಯ 44:22ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ ನೀವು ಮಾಡಿದ ಅಸಹ್ಯಗಳನ್ನೂ ಕರ್ತನು ಇನ್ನು ತಾಳಲಾರದ್ದದರಿಂದ ನಿಮ್ಮ ದೇಶವು ಈ ದಿನ ಇರುವ ಪ್ರಕಾರ ನಿವಾಸಿಗಳಿಲ್ಲದೆ ಹಾಳಾಗಿಯೂ ವಿಸ್ಮಯ ವಾಗಿಯೂ ಶಾಪವಾಗಿಯೂ ಇದೆ.
Original words (Hebrew)
- Did · H6213עָשָׂה ʻâsâh
- fathers · H1אָב ʼâb
- did · H935בּוֹא bôwʼ
- God · H430אֱלֹהִים ʼĕlôhîym
- bring · H935בּוֹא bôwʼ
- evil · H7451רַע raʻ
- city · H5892עִיר ʻîyr
- bring · H935בּוֹא bôwʼ
- more · H3254יָסַף yâçaph
- wrath · H2740חָרוֹן chârôwn
- Israel · H3478יִשְׂרָאֵל Yisrâʼêl
- profaning · H2490חָלַל châlal
- sabbath · H7676שַׁבָּת shabbâth