Nehemiah · chapter 13 · verse 19
Nehemiah 13:19 in Kannada
ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
Aadakaarana sabbat aaguvadakkinta munche yeroosalemina baagalu galalli kattalu aagalaarambhisidaaga baagalugalannu haakuva haageyoo sabbat divasavu teeruva varege avugalannu tereyade iruva haageyoo naanu avarige helidenu. Mattu sabbat divasadalli hore enaadaroo olage taarada haage nanna sevakaralli kelavarannu baagalugala baliyalli ittenu.
Nehemiah 13:19 in English
- King James Version (KJV)
- And it came to pass, that when the gates of Jerusalem began to be dark before the sabbath, I commanded that the gates should be shut, and charged that they should not be opened till after the sabbath: and [some] of my servants set I at the gates, [that] there should no burden be brought in on the sabbath day.
- World English Bible (WEB)
- It came to pass that when the gates of Jerusalem began to be dark before the Sabbath, I commanded that the doors should be shut, and commanded that they should not be opened until after the Sabbath. I set some of my servants over the gates, so that no burden should be brought in on the Sabbath day.
- American Standard Version (ASV)
- And it came to pass that, when the gates of Jerusalem began to be dark before the sabbath, I commanded that the doors should be shut, and commanded that they should not be opened till after the sabbath: and some of my servants set I over the gates, that there should no burden be brought in on the sabbath day.
- Bible in Basic English (BBE)
- And so, when the streets of Jerusalem were getting dark before the Sabbath, I gave orders for the doors to be shut and not to be open again till after the Sabbath: and I put some of my servants by the door so that nothing might be taken in on the Sabbath day.
- Darby Translation (DBY)
- And it came to pass, that when it began to be dark in the gates of Jerusalem before the sabbath, I commanded that the gates should be shut; and I commanded that they should not be opened till after the sabbath. And I set [some] of my servants at the gates, so that no burden should be brought in on the sabbath day.
- Webster's Bible (WBS)
- And it came to pass, that, when the gates of Jerusalem began to be dark before the sabbath, I commanded that the gates should be shut, and charged that they should not be opened till after the sabbath: and I set [some] of my servants at the gates, [that] there should no burden be brought in on the sabbath day.
- Young's Literal Translation (YLT)
- And it cometh to pass, when the gates of Jerusalem have been dark before the sabbath, that I speak, and the doors are shut, and I say, that they do not open them till after the sabbath; and of my servants I have stationed at the gates; there doth not come in a burden on the sabbath-day.
Read in context
- 17ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ, ಅವರಿಗೆ -- ಸಬ್ಬತ್ ದಿನವನ್ನು ನೀವು ಅಪವಿತ್ರಮಾಡುವ ಈ ಕೆಟ್ಟಕಾರ್ಯವೇನು?
- 18ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ ನಮ್ಮ ದೇವರು ನಮ್ಮ ಮೇಲೆಯೂ ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲ್ಲಿಲ್ಲವೋ? ಆದರೆ ನೀವು ಸಬ್ಬತ್ ದಿವಸವನ್ನು ಅಪವಿತ್ರ ಮಾಡುವದರಿಂದ ಇಸ್ರಾಯೇಲಿನ ಮೇಲೆ ಇನ್ನೂ ಉರಿಯನ್ನು ಬರಮಾಡುವಿರಿ.
- 19ಆದಕಾರಣ ಸಬ್ಬತ್ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
- 20ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
- 21ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
Cross references
- Leviticus 23:32 ಯಾಜಕಕಾಂಡ 23:32ಇದು ನಿಮಗೆ ವಿಶ್ರಾಂತಿಯ ಸಬ್ಬತ್ತಾಗಿ ರುವದು; ನೀವು ನಿಮ್ಮ ಪ್ರಾಣಗಳನ್ನು ಕುಂದಿಸಬೇಕು; ಆ ತಿಂಗಳಿನ ಒಂಭತ್ತನೆಯ ದಿವಸದ ಸಾಯಂಕಾಲ ದಿಂದ ಮರುದಿನದ ಸಾಯಂಕಾಲದ ವರೆಗೆ ನಿಮ್ಮ ಸಬ್ಬತ್ತನ್ನು ನೀವು ಆಚರಿಸಬೇಕು ಎಂಬದೇ.
- Exodus 31:14–17 ವಿಮೋಚನಕಾಂಡ 31:14–17ಹೀಗಿರುವದರಿಂದ ನೀವು ಸಬ್ಬತ್ತನ್ನು ಕೈಕೊಳ್ಳ ಬೇಕು, ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರಮಾಡುವ ಪ್ರತಿಯೊಬ್ಬನು ಖಂಡಿತವಾಗಿ ಸಾಯಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ ಅವರನ್ನು ತನ್ನ ಜನರೊಳಗಿಂದ ತೆಗೆದು ಹಾಕಬೇಕು. ಆರು ದಿವಸ ಕೆಲಸಮಾಡಬೇಕು; ಆದರೆ ಏಳನೆಯ ದಿನವು ಕರ್ತನಿಗೆ ಪರಿಶುದ್ಧವಾದ ವಿಶ್ರಾಂತಿಯ ಸಬ್ಬತ್ತು. ಸಬ್ಬತ್ ದಿನದಲ್ಲಿ ಕೆಲಸ ಮಾಡು ವವರೆಲ್ಲಾ ಖಂಡಿತವಾಗಿ ಸಾಯಬೇಕು. ಹೀಗಿರ ಲಾಗಿ ಇಸ್ರಾಯೇಲ್ ಮಕ್ಕಳು ತಮ್ಮ ತಲತಲಾಂತರ ಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ತ ನ್ನು ಕೈಕೊಳ್ಳಬೇಕು. ನನಗೂ ಇಸ್ರಾಯೇಲ್ ಮಕ್ಕ ಳಿಗೂ ಇದೇ ಶಾಶ್ವತವಾದ ಗುರುತು. ಯಾಕಂದರೆ ಆರು ದಿವಸಗಳಲ್ಲಿ ಕರ್ತನು ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿ ಕೊಂಡು ಉಲ್ಲಾಸಗೊಂಡನು ಎಂದು ಹೇಳು ಅಂದನು.ಆತನು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ ಅವನಿಗೆ ಆ ಎರಡು ಸಾಕ್ಷಿ ಹಲಗೆಗಳನ್ನೂ ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಕಲ್ಲಿನ ಹಲಗೆಗಳಾಗಿದ್ದವು.
- Jeremiah 17:19–22 ಯೆರೆಮೀಯ 17:19–22ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಹೇಳು. ಏನಂದರೆ--ಯೆಹೂದದ, ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ. ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ನಿಮ್ಮ ಮನೆಗಳೊಳಗಿಂದ ತಕ್ಕೊಂಡು ಹೋಗಬೇಡಿರಿ; ಯಾವ ಕೆಲಸವನ್ನೂ ಮಾಡಬೇಡಿರಿ; ನಾನು ನಿಮ್ಮ ತಂದೆಗಳಿಗೆ ಆಜ್ಞಾಪಿಸಿದ ಪ್ರಕಾರವೇ ಸಬ್ಬತ್ತಿನ ದಿವಸವನ್ನು ಪರಿಶುದ್ಧ ಮಾಡಬೇಕು ಎಂಬದು.
Original words (Hebrew)
- gates · H8179שַׁעַר shaʻar
- Jerusalem · H3389יְרוּשָׁלַ͏ִם Yᵉrûwshâlaim
- dark · H6751צָלַל tsâlal
- before · H6440פָּנִים pânîym
- sabbath · H7676שַׁבָּת shabbâth
- commanded · H559אָמַר ʼâmar
- gates · H1817דֶּלֶת deleth
- shut · H5462סָגַר çâgar
- charged · H559אָמַר ʼâmar
- opened · H6605פָּתַח pâthach
- after · H310אַחַר ʼachar
- sabbath · H7676שַׁבָּת shabbâth
- servants · H5288נַעַר naʻar
- set · H5975עָמַד ʻâmad
- gates · H8179שַׁעַר shaʻar
- burden · H4853מַשָּׂא massâʼ
- in · H935בּוֹא bôwʼ
- sabbath · H7676שַׁבָּת shabbâth
- day · H3117יוֹם yôwm