Nehemiah · chapter 13 · verse 2
Nehemiah 13:2 in Kannada
ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
Yaakandare avaru rottiyannoo neerannoo tandu israayel makkalannu edurugollade avarannu shapisi avarige virodhavaagi bilaama nannu koolige karakondaru. Aadare namma devaru aa shaapavannu aasheervaadavaagi maadidanu andanu.
Nehemiah 13:2 in English
- King James Version (KJV)
- Because they met not the children of Israel with bread and with water, but hired Balaam against them, that he should curse them: howbeit our God turned the curse into a blessing.
- World English Bible (WEB)
- because they didn’t meet the children of Israel with bread and with water, but hired Balaam against them to curse them; however, our God turned the curse into a blessing.
- American Standard Version (ASV)
- because they met not the children of Israel with bread and with water, but hired Balaam against them, to curse them: howbeit our God turned the curse into a blessing.
- Bible in Basic English (BBE)
- Because they did not give the children of Israel bread and water when they came to them, but got Balaam to put a curse on them: though the curse was turned into a blessing by our God.
- Darby Translation (DBY)
- because they had not met the children of Israel with bread and with water, and had hired Balaam against them, to curse them; but our God turned the curse into blessing.
- Webster's Bible (WBS)
- Because they met not the children of Israel with bread and with water, but hired Baalam against them, that he should curse them: but our God turned the curse into a blessing.
- Young's Literal Translation (YLT)
- because they have not come before the sons of Israel with bread and with water, and hire against them Balaam to revile them, and our God turneth the reviling into a blessing.
Read in context
- 1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
- 2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
Cross references
- Deuteronomy 23:5 ಧರ್ಮೋಪದೇಶಕಾಂಡ 23:5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- Joshua 24:9–10 ಯೆಹೋಶುವ 24:9–10ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು. ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿ ಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.
- Psalm 109:28 ಕೀರ್ತನೆಗಳು 109:28ಅವರು ಶಪಿಸಲಿ; ಆದರೆ ನೀನು ಆಶೀರ್ವದಿಸು; ಅವರು ಎದ್ದು ನಾಚಿಕೆಪಡಲಿ; ಆದರೆ ನಿನ್ನ ಸೇವಕನು ಸಂತೋ ಷಿಸಲಿ.
- Micah 6:5 ಮೀಕ 6:5ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿ ದ್ದನ್ನೂ ಬೆಯೋರನ ಮಗನಾದ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲು ಗೊಂಡು ಗಿಲ್ಗಾಲಿನ ವರೆಗೂ ಆದದ್ದನ್ನೂ ಈಗ ಜ್ಞಾಪಕ ಮಾಡಿಕೊಳ್ಳಿರಿ. ಆಗ ಕರ್ತನ ನೀತಿಯನ್ನು ತಿಳುಕೊಳ್ಳು ವಿರಿ.
- Matthew 25:40 ಮತ್ತಾಯನು 25:40ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.
- Numbers 23:8–11 ಅರಣ್ಯಕಾಂಡ 23:8–11ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಕರ್ತನು ಎದುರಿಸದವನನ್ನು ನಾನು ಹೇಗೆ ಎದುರಿ ಸಲಿ? ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ. ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು. ಆಗ ಬಾಲಾಕನು ಬಿಳಾಮನಿಗೆ--ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆಯಿಸಿದೆನು; ಇಗೋ, ನೀನು ಅವರನ್ನು ಸಂಪೂರ್ಣ ವಾಗಿ ಆಶೀರ್ವದಿಸಿದಿ ಅಂದನು.
- Numbers 24:5–10 ಅರಣ್ಯಕಾಂಡ 24:5–10ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ! ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ. ತನ್ನ ತೊಟ್ಟಿಗಳಿಂದ ನೀರು ಹರಿಯಮಾಡುವನು; ಅವನ ಸಂತತಿಯೂ ಅನೇಕ ಜಲಗಳಲ್ಲಿ ಇರುವದು; ಅವನ ಅರಸನು ಅಗಾಗನಿಗಿಂತ ಉನ್ನತವಾಗಿರುವನು; ಅವನ ರಾಜ್ಯವು ಘನತೆಗೇರಿರುವದು. ದೇವರು ಅವನನ್ನು ಐಗುಪ್ತದಿಂದ ಹೊರಗೆ ತಂದನು. ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಅವನಿಗೆ ಉಂಟು. ಅವನು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು ಅವರ ಎಲುಬುಗಳನ್ನು ಚೂರು ಮಾಡಿ ತನ್ನ ಬಾಣ ಗಳಿಂದ ಗಾಯಮಾಡುವನು. ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು. ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
- Numbers 22:3–11 ಅರಣ್ಯಕಾಂಡ 22:3–11ಆ ಜನರು ಬಹುಮಂದಿಯಾದದರಿಂದ ಮೋವಾಬಿನವರು ಅವರಿಗೆ ಬಹಳವಾಗಿ ಅಂಜಿದರು; ಮೋವಾಬಿ ನವರು ಇಸ್ರಾಯೇಲ್ ಮಕ್ಕಳನ್ನು ಕಂಡು ದಿಗಿಲು ಪಟ್ಟರು. ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು. ಇವನು ತನ್ನ ಜನರ ಮಕ್ಕಳ ದೇಶದ ನದಿತೀರದಲ್ಲಿರುವ ಪೆತೋರಿಗೆ ದೂತರನ್ನು ಕಳುಹಿಸಿ ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ಹೇಳಿದ್ದೇನಂದರೆ--ಇಗೋ, ಒಂದು ಜನಾಂಗವು ಐಗುಪ್ತದಿಂದ ಹೊರಟಿತು; ಇಗೋ, ಅದು ಭೂಮುಖವನ್ನು ಮುಚ್ಚಿ ನನಗೆದುರಾಗಿ ವಾಸಿಸುತ್ತದೆ. ಈಗ ನೀನು ದಯಮಾಡಿ ಬಂದು ಈ ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು. ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು. ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು. ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು. ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ-- ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.
- Numbers 23:18 ಅರಣ್ಯಕಾಂಡ 23:18ಬಾಲಾ ಕನು ಅವನಿಗೆ--ಕರ್ತನು ಏನು ಹೇಳಿದ್ದಾನೆ ಅಂದನು. ಅವನು ಸಾಮ್ಯರೂಪವಾಗಿ--ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.
Original words (Hebrew)
- met · H6923קָדַם qâdam
- children · H1121בֵּן bên
- Israel · H3478יִשְׂרָאֵל Yisrâʼêl
- bread · H3899לֶחֶם lechem
- water · H4325מַיִם mayim
- hired · H7936שָׂכַר sâkar
- Balaam · H1109בִּלְעָם Bilʻâm
- curse · H7043קָלַל qâlal
- God · H430אֱלֹהִים ʼĕlôhîym
- turned · H2015הָפַךְ hâphak
- curse · H7045קְלָלָה qᵉlâlâh
- blessing · H1293בְּרָכָה Bᵉrâkâh