Skip to content
ThuthiThuthiThuthi
Nehemiah · chapter 13 · verse 21

Nehemiah 13:21 in Kannada

ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್‌ ದಿವಸದಲ್ಲಿ ಬರಲೇ ಇಲ್ಲ;

Aaga naanu avarannu gadarisi avarige--neevu koteya munde ilukondiruvadenu? Neevu innu mele haage maadidare nimma mele kai haakuvenu andenu. Aa hottininda avaru sabbat divasadalli barale illa;

Nehemiah 13:21 in English

King James Version (KJV)
Then I testified against them, and said unto them, Why lodge ye about the wall? if ye do [so] again, I will lay hands on you. From that time forth came they no [more] on the sabbath.
World English Bible (WEB)
Then I testified against them, and said to them, “Why do you stay around the wall? If you do so again, I will lay hands on you.” From that time on, they didn’t come on the Sabbath.
American Standard Version (ASV)
Then I testified against them, and said unto them, Why lodge ye about the wall? if ye do so again, I will lay hands on you. From that time forth came they no more on the sabbath.
Bible in Basic English (BBE)
Then I gave witness against them and said, Why are you waiting all night by the wall? if you do so again I will have you taken prisoners. From that time they did not come again on the Sabbath.
Darby Translation (DBY)
And I testified against them, and said to them, Why do ye pass the night before the wall? if ye do so again, I will lay hands on you. From that time forth they came not on the sabbath.
Webster's Bible (WBS)
Then I testified against them, and said to them, Why lodge ye about the wall? if ye do [so] again, I will lay hands on you. From that time forth they came no [more] on the sabbath.
Young's Literal Translation (YLT)
and I testify against them, and say unto them, 'Wherefore are ye lodging over-against the wall? if ye repeat [it], a hand I put forth upon you;' from that time they have not come in on the sabbath.

Read in context

  1. 19ಆದಕಾರಣ ಸಬ್ಬತ್‌ ಆಗುವದಕ್ಕಿಂತ ಮುಂಚೆ ಯೆರೂಸಲೇಮಿನ ಬಾಗಲು ಗಳಲ್ಲಿ ಕತ್ತಲು ಆಗಲಾರಂಭಿಸಿದಾಗ ಬಾಗಲುಗಳನ್ನು ಹಾಕುವ ಹಾಗೆಯೂ ಸಬ್ಬತ್‌ ದಿವಸವು ತೀರುವ ವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಮತ್ತು ಸಬ್ಬತ್‌ ದಿವಸದಲ್ಲಿ ಹೊರೆ ಏನಾದರೂ ಒಳಗೆ ತಾರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಲುಗಳ ಬಳಿಯಲ್ಲಿ ಇಟ್ಟೆನು.
  2. 20ಆಗ ವರ್ತಕರೂ ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.
  3. 21ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್‌ ದಿವಸದಲ್ಲಿ ಬರಲೇ ಇಲ್ಲ;
  4. 22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್‌ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
  5. 23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
Read all of Nehemiah 13

Cross references

Original words (Hebrew)

Nehemiah 13:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.