Nehemiah · chapter 13 · verse 23
Nehemiah 13:23 in Kannada
ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
Aa divasagalalli ammonu movaabu ashdodu emba deshagala streeyarannu maduve maadikonda yehoodyarannu kandenu.
Nehemiah 13:23 in English
- King James Version (KJV)
- In those days also saw I Jews [that] had married wives of Ashdod, of Ammon, [and] of Moab:
- World English Bible (WEB)
- In those days I also saw the Jews who had married women of Ashdod, of Ammon, and of Moab;
- American Standard Version (ASV)
- In those days also saw I the Jews that had married women of Ashdod, of Ammon, [and] of Moab:
- Bible in Basic English (BBE)
- And in those days I saw the Jews who were married to women of Ashdod and Ammon and Moab:
- Darby Translation (DBY)
- In those days also I saw Jews that had married wives of Ashdod, of Ammon, [and] of Moab.
- Webster's Bible (WBS)
- In those days also I saw Jews [that] had married wives of Ashdod, of Ammon, [and] of Moab:
- Young's Literal Translation (YLT)
- Also, in those days, I have seen the Jews [who] have settled women of Ashdod, of Ammon, of Moab.
Read in context
- 21ಆಗ ನಾನು ಅವರನ್ನು ಗದರಿಸಿ ಅವರಿಗೆ--ನೀವು ಕೋಟೆಯ ಮುಂದೆ ಇಳುಕೊಂಡಿರುವದೇನು? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮ ಮೇಲೆ ಕೈ ಹಾಕುವೆನು ಅಂದೆನು. ಆ ಹೊತ್ತಿನಿಂದ ಅವರು ಸಬ್ಬತ್ ದಿವಸದಲ್ಲಿ ಬರಲೇ ಇಲ್ಲ;
- 22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- 23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- 24ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
- 25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
Cross references
- Ezra 9:1–2 ಎಜ್ರನು 9:1–2ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ. ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
- Nehemiah 10:30 ನೆಹೆಮೀಯ 10:30ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ. ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
- Ezra 10:10 ಎಜ್ರನು 10:10ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ--ನೀವು ಇಸ್ರಾಯೇಲ್ಯರ ಅಪರಾಧ ವನ್ನು ಅಧಿಕವಾಗಿ ಮಾಡಲು ಅನ್ಯಸ್ತ್ರೀಯರನು್ನು ಮದುವೆಮಾಡಿಕೊಂಡದ್ದರಿಂದ ಅಕೃತ್ಯ ಮಾಡಿದಿರಿ.
- 2 Corinthians 6:14 2 ಕೊರಿಂಥದವರಿಗೆ 6:14ನೀವು ಅವಿಶ್ವಾಸಿಗಳೊಂದಿಗೆ ಸೇರಿ ಸಮವಲ್ಲದ ನೊಗವನ್ನು ಹೊರಬೇಡಿರಿ; ಯಾಕಂದರೆ ಅನೀತಿಯ ಕೂಡ ನೀತಿಗೆ ಅನ್ಯೋನ್ಯತೆ ಏನು? ಕತ್ತಲೆಯ ಕೂಡ ಬೆಳಕಿಗೆ ಐಕ್ಯವೇನು?
- Nehemiah 13:1 ನೆಹೆಮೀಯ 13:1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
- Ezra 10:44 ಎಜ್ರನು 10:44ಇವರೆಲ್ಲರೂ ಅನ್ಯಸ್ತ್ರೀಯರನ್ನು ತಕ್ಕೊಂಡ ವರಾಗಿದ್ದರು; ಇವರಲ್ಲಿ ಕೆಲವರು ತಮಗೆ ಮಕ್ಕಳನ್ನು ಹೆತ್ತ ಸ್ತ್ರೀಯರನ್ನು ತಕ್ಕೊಂಡವರಾಗಿದ್ದರು.
- 1 Samuel 5:1 1 ಸಮುವೇಲನು 5:1ಫಿಲಿಷ್ಟಿಯರು ದೇವರ ಮಂಜೂಷವನ್ನು ತಕ್ಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
- Nehemiah 4:7 ನೆಹೆಮೀಯ 4:7ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ
- Ezra 9:11–12 ಎಜ್ರನು 9:11–12ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ಆ ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ. ಆದದರಿಂದ ನೀವು ಪ್ರಬಲವಾಗಿ ದೇಶದ ಒಳ್ಳೇ ದನ್ನು ತಿಂದು ಅದನ್ನು ಎಂದಿಗೂ ನಿಮ್ಮ ಮಕ್ಕಳಿಗೆ ಸ್ವಾಸ್ಥ್ಯವಾಗಿ ಕೊಡುವ ಹಾಗೆ ನೀವು ನಿಮ್ಮ ಕುಮಾರ್ತೆ ಯರನ್ನು ಅವರ ಕುಮಾರರಿಗೆ ಕೊಡಬೇಡಿರಿ; ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೆ ತಕ್ಕೊಳ್ಳ ಬೇಡಿರಿ. ಇಲ್ಲವೆ ಅವರ ಸಮಾಧಾನವನ್ನೂ ಅವರ ಮೇಲನ್ನೂ ಎಂದಿಗೂ ಬಯಸಬೇಡಿರಿ ಎಂಬದು.