Nehemiah · chapter 13 · verse 24
Nehemiah 13:24 in Kannada
ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
Ivara makkalu ardha ashdodina maatu aadidaru; avaru yehoodyara maatu aadalaarade ee janaru anyara maatannu aadidaru.
Nehemiah 13:24 in English
- King James Version (KJV)
- And their children spake half in the speech of Ashdod, and could not speak in the Jews’ language, but according to the language of each people.
- World English Bible (WEB)
- and their children spoke half in the speech of Ashdod, and could not speak in the Jews’ language, but according to the language of each people.
- American Standard Version (ASV)
- and their children spake half in the speech of Ashdod, and could not speak in the Jews’ language, but according to the language of each people.
- Bible in Basic English (BBE)
- And their children were talking half in the language of Ashdod; they had no knowledge of the Jews' language, but made use of the language of the two peoples.
- Darby Translation (DBY)
- And their children spoke half in the language of Ashdod, and could not speak in the Jews' language, but according to the language of each people.
- Webster's Bible (WBS)
- And their children spoke half in the speech of Ashdod, and could not speak in the Jews language, but according to the language of each people.
- Young's Literal Translation (YLT)
- And of their sons, half are speaking Ashdoditish — and are not knowing to speak Jewish — and according to the language of people and people.
Read in context
- 22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- 23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
- 24ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
- 25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- 26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.