Skip to content
ThuthiThuthiThuthi
Nehemiah · chapter 13 · verse 25

Nehemiah 13:25 in Kannada

ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;

Aaga naanu avarannu gadarisi shapisi avaralli kelavarannu hodedu avara koodalannu kittu--neevu nimma kumaarteyarannu avara kumaararigoo avara kumaarteyarannu nimma kumaararigoo nimagoo takkollade mattu kodade irri endu devara hesarinalli avarige aane ittenu;

Nehemiah 13:25 in English

King James Version (KJV)
And I contended with them, and cursed them, and smote certain of them, and plucked off their hair, and made them swear by God, [saying], Ye shall not give your daughters unto their sons, nor take their daughters unto your sons, or for yourselves.
World English Bible (WEB)
I contended with them, cursed them, struck certain of them, plucked off their hair, and made them swear by God, “You shall not give your daughters to their sons, nor take their daughters for your sons, or for yourselves.
American Standard Version (ASV)
And I contended with them, and cursed them, and smote certain of them, and plucked off their hair, and made them swear by God, [saying], Ye shall not give your daughters unto their sons, nor take their daughters for your sons, or for yourselves.
Bible in Basic English (BBE)
And I took up the cause against them, cursing them and giving blows to some of them and pulling out their hair; and I made them take an oath by God, saying, You are not to give your daughters to their sons or take their daughters for your sons or for yourselves.
Darby Translation (DBY)
And I contended with them, and cursed them, and smote certain of them and plucked off their hair, and adjured them by God [saying], Ye shall not give your daughters to their sons, nor take their daughters for your sons or for yourselves.
Webster's Bible (WBS)
And I contended with them, and cursed them, and smote certain of them, and plucked off their hair, and made them swear by God, [saying] , Ye shall not give your daughters to their sons, nor take their daughters to your sons, or for yourselves.
Young's Literal Translation (YLT)
And I strive with them, and declare them vile, and smite certain of them, and pluck off their hair, and cause them to swear by God, 'Ye do not give your daughters to their sons, nor do ye take of their daughters to your sons, and to yourselves.

Read in context

  1. 23ಆ ದಿವಸಗಳಲ್ಲಿ ಅಮ್ಮೋನು ಮೋವಾಬು ಅಷ್ಡೋದು ಎಂಬ ದೇಶಗಳ ಸ್ತ್ರೀಯರನ್ನು ಮದುವೆ ಮಾಡಿಕೊಂಡ ಯೆಹೂದ್ಯರನ್ನು ಕಂಡೆನು.
  2. 24ಇವರ ಮಕ್ಕಳು ಅರ್ಧ ಅಷ್ಡೋದಿನ ಮಾತು ಆಡಿದರು; ಅವರು ಯೆಹೂದ್ಯರ ಮಾತು ಆಡಲಾರದೆ ಈ ಜನರು ಅನ್ಯರ ಮಾತನ್ನು ಆಡಿದರು.
  3. 25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
  4. 26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
  5. 27ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
Read all of Nehemiah 13

Cross references

Original words (Hebrew)

Nehemiah 13:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.