Nehemiah · chapter 13 · verse 28
Nehemiah 13:28 in Kannada
ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
Yaajakanaada elyaasheebana maganaada yoyaadana makkalalli obbanu horonyanaada sanballatanige aliyanaada kaarana naanu avanannu nanna baliyinda odisibittenu.
Nehemiah 13:28 in English
- King James Version (KJV)
- And [one] of the sons of Joiada, the son of Eliashib the high priest, [was] son in law to Sanballat the Horonite: therefore I chased him from me.
- World English Bible (WEB)
- One of the sons of Joiada, the son of Eliashib the high priest, was son-in-law to Sanballat the Horonite; therefore I chased him from me.
- American Standard Version (ASV)
- And one of the sons of Joiada, the son of Eliashib the high priest, was son-in-law to Sanballat the Horonite: therefore I chased him from me.
- Bible in Basic English (BBE)
- And one of the sons of Joiada, the son of Eliashib, the chief priest, was son-in-law to Sanballat the Horonite: so I sent him away from me.
- Darby Translation (DBY)
- And [one] of the sons of Joiada, the son of Eliashib the high priest, was son-in-law to Sanballat the Horonite; and I chased him from me.
- Webster's Bible (WBS)
- And [one] of the sons of Joiada, the son of Eliashib the high priest, [was] son-in-law to Sanballat the Horonite: therefore I chased him from me.
- Young's Literal Translation (YLT)
- And [one] of the sons of Joiada son of Eliashib the high priest, [is] son-in-law to Sanballat the Horonite, and I cause him to flee from off me.
Read in context
- 26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- 27ನೀವು ಅನ್ಯ ಸ್ತ್ರೀಯರನ್ನು ಮದುವೆಮಾಡಿಕೊಳ್ಳುವದರಿಂದ ನಮ್ಮ ದೇವರಿಗೆ ಅಪರಾಧ ಮಾಡಿ ಈ ಸಮಸ್ತವಾದ ದೊಡ್ಡ ಕೇಡು ಮಾಡುವ ಹಾಗೆ ನಾವು ನಿಮ್ಮ ಮಾತು ಕೇಳ ಬಹುದೋ ಅಂದೆನು.
- 28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- 29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
- 30ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Cross references
- Nehemiah 2:19 ನೆಹೆಮೀಯ 2:19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- Nehemiah 12:22 ನೆಹೆಮೀಯ 12:22ಎಲ್ಯಾಷೀಬನು, ಯೋಯಾದನು, ಯೋಹಾ ನಾನನು, ಯದ್ದೂವನು, ಇವರ ದಿವಸಗಳಲ್ಲಿ ಲೇವಿಯರೂ ಯಾಜಕರೂ ಪಾರಸಿಯನಾದ ದಾರ್ಯಾವೆ ಷನ ಆಳಿಕೆಯ ವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆ ಯಲ್ಪಟ್ಟಿದ್ದರು.
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Nehemiah 6:17–19 ನೆಹೆಮೀಯ 6:17–19ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು. ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು. ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
- Nehemiah 3:1 ನೆಹೆಮೀಯ 3:1ಆಗ ಪ್ರಧಾನ ಯಾಜಕನಾದ ಎಲ್ಯಾಷೀಬನೂ ಅವನ ಸಹೋದರರಾದ ಯಾಜಕರೂ ಎದ್ದು ಕುರಿ ಬಾಗಲನ್ನು ಕಟ್ಟಿದರು. ಇವರು ಅದನ್ನು ಪರಿಶುದ್ಧ ಮಾಡಿ ಅದರ ಬಾಗಲುಗಳನ್ನು ನಿಲ್ಲಿಸಿದರು. ಹಮ್ಮೆಯದ ಗೋಪುರದ ಮಟ್ಟಿಗೂ ಹನನೇಲನ ಗೋಪುರದ ವರೆಗೂ ಅದನ್ನು ಪರಿಶುದ್ಧ ಮಾಡಿದರು.
- Nehemiah 12:10 ನೆಹೆಮೀಯ 12:10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;
- Proverbs 20:26 ಜ್ಞಾನೋಕ್ತಿಗಳು 20:26ಜ್ಞಾನಿಯಾದ ಅರಸನು ದುಷ್ಟರನ್ನು ಚದರಿಸಿ ಅವರ ಮೇಲೆ ಚಕ್ರವನ್ನು ಎಳೆಯುತ್ತಾನೆ.
- Proverbs 20:8 ಜ್ಞಾನೋಕ್ತಿಗಳು 20:8ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವ ಅರಸನು ತನ್ನ ಕಣ್ಣು ದೃಷ್ಟಿಯಿಂದ ಸಕಲ ಕೆಟ್ಟತನವನ್ನು ಚದರಿಸುವನು.
- Nehemiah 13:25 ನೆಹೆಮೀಯ 13:25ಆಗ ನಾನು ಅವರನ್ನು ಗದರಿಸಿ ಶಪಿಸಿ ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲನ್ನು ಕಿತ್ತು--ನೀವು ನಿಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೂ ಅವರ ಕುಮಾರ್ತೆಯರನ್ನು ನಿಮ್ಮ ಕುಮಾರರಿಗೂ ನಿಮಗೂ ತಕ್ಕೊಳ್ಳದೆ ಮತ್ತು ಕೊಡದೆ ಇರ್ರಿ ಎಂದು ದೇವರ ಹೆಸರಿನಲ್ಲಿ ಅವರಿಗೆ ಆಣೆ ಇಟ್ಟೆನು;
- Romans 13:3–4 ರೋಮಾಪುರದವರಿಗೆ 13:3–4ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- Psalm 101:8 ಕೀರ್ತನೆಗಳು 101:8ದುಷ್ಟ ತನ ಮಾಡುವವರೆಲ್ಲರನ್ನು ಕರ್ತನ ಪಟ್ಟಣದೊಳ ಗಿಂದ ಕಡಿದು ಬಿಡುವ ಹಾಗೆ ಬೆಳಿಗ್ಗೆ ದೇಶದ ದುಷ್ಟ ರೆಲ್ಲರನ್ನು ಸಂಹರಿಸುವೆನು.
- Nehemiah 13:4–5 ನೆಹೆಮೀಯ 13:4–5ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.