Nehemiah · chapter 13 · verse 3
Nehemiah 13:3 in Kannada
ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
Aaga enaayitandare, avaru nyaaya pramaanavannu kelidaaga israayelyarolaginda berikeyaada janarannu pratyekisidaru.
Nehemiah 13:3 in English
- King James Version (KJV)
- Now it came to pass, when they had heard the law, that they separated from Israel all the mixed multitude.
- World English Bible (WEB)
- It came to pass, when they had heard the law, that they separated all the mixed multitude from Israel.
- American Standard Version (ASV)
- And it came to pass, when they had heard the law, that they separated from Israel all the mixed multitude.
- Bible in Basic English (BBE)
- So after hearing the law, they took out of Israel all the mixed people.
- Darby Translation (DBY)
- And it came to pass, when they heard the law, that they separated from Israel all the mixed multitude.
- Webster's Bible (WBS)
- Now it came to pass, when they had heard the law, that they separated from Israel all the mixed multitude.
- Young's Literal Translation (YLT)
- And it cometh to pass, at their hearing the law, that they separate all the mixed people from Israel.
Read in context
- 1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
- 2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
- 5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
Cross references
- Nehemiah 9:2 ನೆಹೆಮೀಯ 9:2ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಅನ್ಯ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು ತಮ್ಮ ಪಾಪ ಗಳನ್ನೂ ತಮ್ಮ ತಂದೆಗಳ ಅಕ್ರಮಗಳನ್ನೂ ಅರಿಕೆ ಮಾಡಿದರು.
- Exodus 12:38 ವಿಮೋಚನಕಾಂಡ 12:38ಬೆರೆತಿದ್ದ ಜನಸಮೂಹವೂ ಕುರಿದನಗಳ ಬಹು ದೊಡ್ಡ ಹಿಂಡೂ ಅವರ ಸಂಗಡ ಹೋದವು.
- Numbers 11:4 ಅರಣ್ಯಕಾಂಡ 11:4ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು?
- Nehemiah 10:28 ನೆಹೆಮೀಯ 10:28ಜನರಲ್ಲಿ ಉಳಿದವರಾದ ಯಾಜಕರೂ ಲೇವಿ ಯರೂ ದ್ವಾರಪಾಲಕರೂ ಹಾಡುಗಾರರೂ ನೆತಿನಿ ಯರೂ, ದೇವರ ನ್ಯಾಯಪ್ರಮಾಣದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡವರೆಲ್ಲರೂ ಅವರ ಹೆಂಡತಿಯರೂ ಕುಮಾ ರರೂ ಕುಮಾರ್ತೆಯರೂ ತಿಳಿವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ;
- James 1:27 ಯಾಕೋಬನು 1:27ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Psalm 19:7–11 ಕೀರ್ತನೆಗಳು 19:7–11ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ. ಕರ್ತನ ಕಟ್ಟಳೆಗಳು ನ್ಯಾಯವಾದವುಗಳಾಗಿದ್ದು ಹೃದಯಕ್ಕೆ ಸಂತೋಷಕರವಾಗಿವೆ; ಕರ್ತನ ಆಜ್ಞೆಯು ಶುದ್ಧವಾ ದದ್ದು; ಕಣ್ಣುಗಳನ್ನು ಬೆಳಗಿಸುತ್ತದೆ. ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ. ಅವು ಬಂಗಾರಕ್ಕಿಂತಲೂ ಬಹಳ ಅಪರಂಜಿ ಗಿಂತಲೂ ಅಪೇಕ್ಷಿಸತಕ್ಕವುಗಳು; ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾದವು ಗಳು. ನಿನ್ನ ಸೇವಕನು ಅವುಗಳಿಂದ ಎಚ್ಚರಿಸಲ್ಪಡು ತ್ತಾನೆ; ಅವುಗಳನ್ನು ಕೈಕೊಳ್ಳುವದರಲ್ಲಿ ದೊಡ್ಡ ಪ್ರತಿ ಫಲ ಉಂಟು.
- Romans 3:20 ರೋಮಾಪುರದವರಿಗೆ 3:20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Proverbs 6:23 ಜ್ಞಾನೋಕ್ತಿಗಳು 6:23ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
- Psalm 119:9 ಕೀರ್ತನೆಗಳು 119:9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- Psalm 119:11 ಕೀರ್ತನೆಗಳು 119:11ನಿನಗೆ ವಿರೋಧವಾಗಿ ಪಾಪ ಮಾಡದ ಹಾಗೆ ನನ್ನ ಹೃದಯದಲ್ಲಿ ನಿನ್ನ ವಾಕ್ಯವನ್ನು ಬಚ್ಚಿಟ್ಟಿದ್ದೇನೆ.
- Ezra 10:11 ಎಜ್ರನು 10:11ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.