Skip to content
ThuthiThuthiThuthi
Nehemiah · chapter 13 · verse 30

Nehemiah 13:30 in Kannada

ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.

Heegeye naanu avarannu anyajanarinda bidisi shuchimaadi avara vara kelasada prakaara yaajakarigoo leviyarigoovargagalannoo arpaneya kattigegaligoskaravoo prathama phalagaligoskaravoo drudhavaada kaala galannoo nemisidenu. Nanna devare, olledakkaagi nannannu jnyaapakamaadu.

Nehemiah 13:30 in English

King James Version (KJV)
Thus cleansed I them from all strangers, and appointed the wards of the priests and the Levites, every one in his business;
World English Bible (WEB)
Thus I cleansed them from all foreigners and appointed duties for the priests and for the Levites, everyone in his work;
American Standard Version (ASV)
Thus cleansed I them from all foreigners, and appointed charges for the priests and for the Levites, every one in his work;
Bible in Basic English (BBE)
So I made them clean from all strange people, and had regular watches fixed for the priests and for the Levites, everyone in his work;
Darby Translation (DBY)
And I purified them from all foreigners, and appointed the charges of the priests and the Levites, every one in his service;
Webster's Bible (WBS)
Thus I cleansed them from all strangers, and appointed the wards of the priests and the Levites, every one in his business;
Young's Literal Translation (YLT)
And I have cleansed them from every stranger, and appoint charges to priests and to Levites, each in his work,

Read in context

  1. 28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
  2. 29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
  3. 30ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
  4. 31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Read all of Nehemiah 13

Cross references

Original words (Hebrew)

Nehemiah 13:30 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.