Nehemiah · chapter 13 · verse 31
Nehemiah 13:31 in Kannada
ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Vargagalannoo arpaneya kattigegaligoskaravoo prathama phalagaligoskaravoo drudhavaada kaala galannoo nemisidenu. Nanna devare, olledakkaagi nannannu jnyaapakamaadu.
Nehemiah 13:31 in English
- King James Version (KJV)
- And for the wood offering, at times appointed, and for the firstfruits. Remember me, O my God, for good.
- World English Bible (WEB)
- and for the wood offering, at appointed times, and for the first fruits. Remember me, my God, for good.
- American Standard Version (ASV)
- and for the wood-offering, at times appointed, and for the first-fruits. Remember me, O my God, for good.
- Bible in Basic English (BBE)
- And for the wood offering, at fixed times, and for the first fruits. Keep me in mind, O my God, for good.
- Darby Translation (DBY)
- and for the wood-offering, at times appointed, and for the first-fruits. Remember me, O my God, for good!
- Webster's Bible (WBS)
- And for the wood-offering, at times appointed, and for the first-fruits. Remember me, O my God, for good.
- Young's Literal Translation (YLT)
- and for the wood-offering at appointed times, and for first-fruits. Be mindful of me, O my God, for good.
Read in context
- 29ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕ ಸೇವೆಯ ಒಡಂಬ ಡಿಕೆಯನ್ನೂ ಲೇವಿಯರ ಒಡಂಬಡಿಕೆಯನ್ನೂ ಅಶುದ್ಧ ಮಾಡಿದ್ದರಿಂದ ಅವರನ್ನು ನೆನಸು.
- 30ಹೀಗೆಯೇ ನಾನು ಅವರನ್ನು ಅನ್ಯಜನರಿಂದ ಬಿಡಿಸಿ ಶುಚಿಮಾಡಿ ಅವರ ವರ ಕೆಲಸದ ಪ್ರಕಾರ ಯಾಜಕರಿಗೂ ಲೇವಿಯರಿಗೂವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
- 31ವರ್ಗಗಳನ್ನೂ ಅರ್ಪಣೆಯ ಕಟ್ಟಿಗೆಗಳಿಗೋಸ್ಕರವೂ ಪ್ರಥಮ ಫಲಗಳಿಗೋಸ್ಕರವೂ ದೃಢವಾದ ಕಾಲ ಗಳನ್ನೂ ನೇಮಿಸಿದೆನು. ನನ್ನ ದೇವರೇ, ಒಳ್ಳೇದಕ್ಕಾಗಿ ನನ್ನನ್ನು ಜ್ಞಾಪಕಮಾಡು.
Cross references
- Nehemiah 13:14 ನೆಹೆಮೀಯ 13:14ನನ್ನ ದೇವರೇ, ಇದಕ್ಕೋಸ್ಕರ ನನ್ನನ್ನು ಜ್ಞಾಪಕ ಮಾಡು; ನಾನು ದೇವರ ಆಲಯಕೋಸ್ಕರವೂ ಅದರ ವಿಚಾರಗಳಿಗೋಸ್ಕರವೂ ಮಾಡಿದ ನನ್ನ ಕೆಲಸಗ ಳನ್ನು ಅಳಿಸಿಬಿಡಬೇಡ.
- Nehemiah 13:22 ನೆಹೆಮೀಯ 13:22ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಳ್ಳಬೇಕೆಂದೂ ಸಬ್ಬತ್ ದಿವಸವನ್ನು ಪರಿಶುದ್ಧ ಮಾಡುವ ಹಾಗೆ ಅವರು ಬಂದು ಬಾಗಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕೋಸ್ಕರ ನೀನು ನನ್ನನ್ನು ನೆನಸಿ ನಿನ್ನ ಮಹಾ ಕೃಪೆಯ ಪ್ರಕಾರ ನನ್ನನ್ನು ಕರುಣಿಸು ಅಂದೆನು.
- Psalm 106:4 ಕೀರ್ತನೆಗಳು 106:4ಓ ಕರ್ತನೇ, ನಿನ್ನ ಜನರ ಮೇಲಿರುವ ಕಟಾಕ್ಷದಿಂದ ನನ್ನನ್ನೂ ಜ್ಞಾಪಿಸಿಕೋ; ನಿನ್ನ ರಕ್ಷಣೆಯಿಂದ ನನ್ನನ್ನು ದರ್ಶಿಸು.
- Psalm 26:8–9 ಕೀರ್ತನೆಗಳು 26:8–9ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ. ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Nehemiah 10:34 ನೆಹೆಮೀಯ 10:34ನ್ಯಾಯಪ್ರಮಾಣದಲ್ಲಿ ಬರೆದ ಹಾಗೆ, ನಮ್ಮ ದೇವರಾಗಿರುವ ಕರ್ತನ ಬಲಿಪೀಠದ ಮೇಲೆ ಸುಡು ವದಕ್ಕೆ ನೇಮಿಸಲ್ಪಟ್ಟ ಕಾಲಗಳಲ್ಲಿ ವರುಷ ವರುಷಕ್ಕೆ ನಮ್ಮ ಪಿತೃಗಳ ಮನೆಗಳ ಪ್ರಕಾರ ನಮ್ಮ ದೇವರ ಆಲಯದೊಳಗೆ ತಕ್ಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ ಲೇವಿಯರಿಗೂ ಜನರಿಗೂ ಚೀಟುಗಳನ್ನು ಹಾಕಿದೆವು.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Luke 23:42 ಲೂಕನು 23:42ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.