Nehemiah · chapter 13 · verse 4
Nehemiah 13:4 in Kannada
ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
Idakke munche namma devara aalayada ugraanada mele idalpatta vichaarakanaada elyaasheebanemba yaajakanu tobeeyana sangada bandhutvavannu maadiddu
Nehemiah 13:4 in English
- King James Version (KJV)
- And before this, Eliashib the priest, having the oversight of the chamber of the house of our God, [was] allied unto Tobiah:
- World English Bible (WEB)
- Now before this, Eliashib the priest, who was appointed over the rooms of the house of our God, being allied to Tobiah,
- American Standard Version (ASV)
- Now before this, Eliashib the priest, who was appointed over the chambers of the house of our God, being allied unto Tobiah,
- Bible in Basic English (BBE)
- Now before this, Eliashib the priest, who had been placed over the rooms of the house of our God, being a friend of Tobiah,
- Darby Translation (DBY)
- And before this, Eliashib the priest, who had the oversight of the chambers of the house of our God, a kinsman of Tobijah,
- Webster's Bible (WBS)
- And before this, Eliashib the priest, having the oversight of the chamber of the house of our God, [was] allied to Tobiah:
- Young's Literal Translation (YLT)
- And before this Eliashib the priest, appointed over chambers of the house of our God, [is] a relation of Tobiah,
Read in context
- 2ಯಾಕಂದರೆ ಅವರು ರೊಟ್ಟಿಯನ್ನೂ ನೀರನ್ನೂ ತಂದು ಇಸ್ರಾಯೇಲ್ ಮಕ್ಕಳನ್ನು ಎದುರುಗೊಳ್ಳದೆ ಅವರನ್ನು ಶಪಿಸಿ ಅವರಿಗೆ ವಿರೋಧವಾಗಿ ಬಿಳಾಮ ನನ್ನು ಕೂಲಿಗೆ ಕರಕೊಂಡರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದನು ಅಂದನು.
- 3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
- 5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- 6ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
Cross references
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- Nehemiah 6:17–18 ನೆಹೆಮೀಯ 6:17–18ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು. ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
- Nehemiah 13:28 ನೆಹೆಮೀಯ 13:28ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Nehemiah 12:10 ನೆಹೆಮೀಯ 12:10ಇದಲ್ಲದೆ ಯೇಷೂವನು ಯೋಯಾಕೀಮ ನನ್ನೂ ಪಡೆದನು; ಯೋಯಾಕೀಮನು ಎಲ್ಯಾಷೀಬ ನನ್ನೂ ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;