Nehemiah · chapter 13 · verse 5
Nehemiah 13:5 in Kannada
ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
Leviyarigoo haadugaararigoo dvaara paalakarigoo nemisalpatta kaanikegalannoo dhoopa vannoo paatregalannoo dhaanyada hattane paaluga lannoo draakshaarasavannoo enneyannoo yaajakara kaanikegalannoo poorvakaaladalli irisuttidda dodda kothadiyannu avanigoskara siddhamaadiddanu.
Nehemiah 13:5 in English
- King James Version (KJV)
- And he had prepared for him a great chamber, where aforetime they laid the meat offerings, the frankincense, and the vessels, and the tithes of the corn, the new wine, and the oil, which was commanded [to be given] to the Levites, and the singers, and the porters; and the offerings of the priests.
- World English Bible (WEB)
- had prepared for him a great room, where previously they laid the meal offerings, the frankincense, the vessels, and the tithes of the grain, the new wine, and the oil, which were given by commandment to the Levites, the singers, and the gatekeepers; and the wave offerings for the priests.
- American Standard Version (ASV)
- had prepared for him a great chamber, where aforetime they laid the meal-offerings, the frankincense, and the vessels, and the tithes of the grain, the new wine, and the oil, which were given by commandment to the Levites, and the singers, and the porters; and the heave-offerings for the priests.
- Bible in Basic English (BBE)
- Had made ready for him a great room, where at one time they kept the meal offerings, the perfume, and the vessels and the tenths of the grain and wine and oil which were given by order to the Levites and the music-makers and the door-keepers, and the lifted offerings for the priests.
- Darby Translation (DBY)
- had prepared for him a great chamber, where formerly they laid the oblations, the frankincense, and the vessels, and the tithes of the corn, the new wine and the oil, which was commanded for the Levites and the singers and the doorkeepers, and the heave-offerings of the priests.
- Webster's Bible (WBS)
- And he had prepared for him a great chamber, where formerly they laid the meat-offerings, the frankincense, and the vessels, and the tithes of the corn, the new wine, and the oil, which was commanded [to be given] to the Levites, and the singers, and the porters; and the offerings of the priests.
- Young's Literal Translation (YLT)
- and he maketh for him a great chamber, and there they were formerly putting the present, the frankincense, and the vessels, and the tithe of the corn, the new wine, and the oil — the commanded thing of the Levites, and the singers, and the gatekeepers — and the heave-offering of the priests.
Read in context
- 3ಆಗ ಏನಾಯಿತಂದರೆ, ಅವರು ನ್ಯಾಯ ಪ್ರಮಾಣವನ್ನು ಕೇಳಿದಾಗ ಇಸ್ರಾಯೆಲ್ಯರೊಳಗಿಂದ ಬೆರಿಕೆಯಾದ ಜನರನ್ನು ಪ್ರತ್ಯೇಕಿಸಿದರು.
- 4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
- 5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- 6ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
- 7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
Cross references
- 2 Chronicles 34:11 2 ಪೂರ್ವಕಾಲವೃತ್ತಾಂತ 34:11ಕೆತ್ತಿದ ಕಲ್ಲುಗಳನ್ನೂ ಜಂತೆಗಳಿಗೋಸ್ಕರ ಮರಗ ಳನ್ನೂ ಕೊಂಡುಕೊಂಡವರಾಗಿ ಯೆಹೂದದ ಅರಸು ಗಳು ಕೆಡವಿಹಾಕಿದ ಮನೆಗಳಲ್ಲಿ ನೆಲಕ್ಕೆ ಹಾಸುವದ ಕ್ಕೋಸ್ಕರ ಶಿಲ್ಪಿಯವರಿಗೂ ಕಟ್ಟುವವರಿಗೂ ಕೊಟ್ಟರು.
- Nehemiah 10:38 ನೆಹೆಮೀಯ 10:38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- Numbers 18:21–24 ಅರಣ್ಯಕಾಂಡ 18:21–24ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು. ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು. ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
Original words (Hebrew)
- prepared · H6213עָשָׂה ʻâsâh
- great · H1419גָּדוֹל gâdôwl
- chamber · H3957לִשְׁכָּה lishkâh
- aforetime · H6440פָּנִים pânîym
- laid · H5414נָתַן nâthan
- offerings · H4503מִנְחָה minchâh
- frankincense · H3828לְבוֹנָה lᵉbôwnâh
- vessels · H3627כְּלִי kᵉlîy
- tithes · H4643מַעֲשֵׂר maʻăsêr
- corn · H1715דָּגָן dâgân
- wine · H8492תִּירוֹשׁ tîyrôwsh
- oil · H3323יִצְהָר yitshâr
- commanded · H4687מִצְוָה mitsvâh
- Levites · H3881לֵוִיִּי Lêvîyîy
- singers · H7891שִׁיר shîyr
- porters · H7778שׁוֹעֵר shôwʻêr
- offerings · H8641תְּרוּמָה tᵉrûwmâh
- priests · H3548כֹּהֵן kôhên