Skip to content
ThuthiThuthiThuthi
Nehemiah · chapter 13 · verse 6

Nehemiah 13:6 in Kannada

ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು

Aadare ishtu kaalakke naanu yeroosaleminalli iralilla; baabelina arasanaada artashastana moova tteradane varushadalli, naanu arasana balige bandu svalpakaalada taruvaaya naanu arasaninda appane yannu tegedukondu

Nehemiah 13:6 in English

King James Version (KJV)
But in all this [time] was not I at Jerusalem: for in the two and thirtieth year of Artaxerxes king of Babylon came I unto the king, and after certain days obtained I leave of the king:
World English Bible (WEB)
But in all this, I was not at Jerusalem; for in the thirty-second year of Artaxerxes king of Babylon I went to the king; and after some days I asked leave of the king,
American Standard Version (ASV)
But in all this [time] I was not at Jerusalem; for in the two and thirtieth year of Artaxerxes king of Babylon I went unto the king: and after certain days asked I leave of the king,
Bible in Basic English (BBE)
But all this time I was not at Jerusalem: for in the thirty-second year of Artaxerxes, king of Babylon, I went to the king; and after some days, I got the king to let me go,
Darby Translation (DBY)
And during all that [time] I was not at Jerusalem; for in the two-and-thirtieth year of Artaxerxes king of Babylon I came to the king; and after some time I obtained leave of the king.
Webster's Bible (WBS)
But in all this [time] I was not at Jerusalem: for in the two and thirtieth year of Artaxerxes king of Babylon I came to the king, and after certain days I obtained leave of the king:
Young's Literal Translation (YLT)
And during all this I was not in Jerusalem, for in the thirty and second year of Artaxerxes king of Babylon did I come unto the king, and at the end of days I have asked of the king,

Read in context

  1. 4ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು
  2. 5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
  3. 6ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
  4. 7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
  5. 8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
Read all of Nehemiah 13

Cross references

Original words (Hebrew)

Nehemiah 13:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.