Nehemiah · chapter 13 · verse 7
Nehemiah 13:7 in Kannada
ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
Naanu yeroosalemige bandu elyaasheebanu tobeeyanigoskara devara aalayada angalagalalli ondu kothadi yannu siddhamaadidda kedannu naanu tilukondaaga adu nanage bahala vyasanakaravaagittu.
Nehemiah 13:7 in English
- King James Version (KJV)
- And I came to Jerusalem, and understood of the evil that Eliashib did for Tobiah, in preparing him a chamber in the courts of the house of God.
- World English Bible (WEB)
- and I came to Jerusalem, and understood the evil that Eliashib had done for Tobiah, in preparing him a room in the courts of God’s house.
- American Standard Version (ASV)
- and I came to Jerusalem, and understood the evil that Eliashib had done for Tobiah, in preparing him a chamber in the courts of the house of God.
- Bible in Basic English (BBE)
- And I came to Jerusalem; and it was clear to me what evil Eliashib had done for Tobiah, in making ready for him a room in the buildings of the house of God.
- Darby Translation (DBY)
- And I came to Jerusalem, and observed the evil that Eliashib had done for Tobijah, in preparing him a chamber in the courts of the house of God.
- Webster's Bible (WBS)
- And I came to Jerusalem, and understood of the evil that Eliashib did for Tobiah, in preparing for him a chamber in the courts of the house of God.
- Young's Literal Translation (YLT)
- and I come in to Jerusalem, and understand concerning the evil that Eliashib hath done for Tobiah, to make to him a chamber in the courts of the house of God,
Read in context
- 5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- 6ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
- 7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
- 8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- 9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
Cross references
- Nehemiah 13:5 ನೆಹೆಮೀಯ 13:5ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು.
- Matthew 21:12–13 ಮತ್ತಾಯನು 21:12–13ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು. ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- 1 Corinthians 1:11 1 ಕೊರಿಂಥದವರಿಗೆ 1:11ನನ್ನ ಸಹೋದರರೇ, ನಿಮ್ಮಲ್ಲಿ ಜಗಳಗಳುಂಟೆಂದು ನಿಮ್ಮ ವಿಷಯವಾಗಿ ಖ್ಲೋಯೆಯ ಮನೆಯವರಿಂದ ನನಗೆ ತಿಳಿದುಬಂತು.
- Ezra 9:1 ಎಜ್ರನು 9:1ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
- Acts 21:28–29 ಅಪೊಸ್ತಲರ ಕೃತ್ಯಗಳು 21:28–29ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ (ಮುಂಚೆ ಎಫೆಸದವನಾದ ತ್ರೊಫಿಮನನ್ನು ಪೌಲನೊಂದಿಗೆ ಆ ಪಟ್ಟಣದಲ್ಲಿ ಅವರು ಕಂಡಿದ್ದರಿಂದ ಅವನನ್ನು ದೇವಾಲಯದೊಳಗೆ ಪೌಲನು ಕರೆದುಕೊಂಡು ಬಂದಿದ್ದನೆಂದು ಭಾವಿಸಿದರು).
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Nehemiah 13:1 ನೆಹೆಮೀಯ 13:1ಅದೇ ದಿವಸದಲ್ಲಿ ಜನರು ಕೇಳುವ ಹಾಗೆ ಮೋಶೆಯ ಪುಸ್ತಕದೊಳಗೆ ಓದುವಾಗ ಅಮ್ಮೋನ್ಯರೂ ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದೆಂದು ಅದರಲ್ಲಿ ಬರೆದದ್ದು ಸಿಕ್ಕಿತು.
Original words (Hebrew)
- came · H935בּוֹא bôwʼ
- Jerusalem · H3389יְרוּשָׁלַ͏ִם Yᵉrûwshâlaim
- understood · H995בִּין bîyn
- evil · H7451רַע raʻ
- Eliashib · H475אֶלְיָשִׁיב ʼElyâshîyb
- did · H6213עָשָׂה ʻâsâh
- Tobiah · H2900טוֹבִיָּה Ṭôwbîyâh
- preparing · H6213עָשָׂה ʻâsâh
- chamber · H5393נִשְׁכָּה nishkâh
- courts · H2691חָצֵר châtsêr
- house · H1004בַּיִת bayith
- God · H430אֱלֹהִים ʼĕlôhîym