Nehemiah · chapter 13 · verse 8
Nehemiah 13:8 in Kannada
ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
Aadakaarana aa kothadiyolaginda tobeeyana paatregala nnellaa horage haakisidenu.
Nehemiah 13:8 in English
- King James Version (KJV)
- And it grieved me sore: therefore I cast forth all the household stuff of Tobiah out of the chamber.
- World English Bible (WEB)
- It grieved me severely. Therefore I threw all Tobiah’s household stuff out of the room.
- American Standard Version (ASV)
- And it grieved me sore: therefore I cast forth all the household stuff of Tobiah out of the chamber.
- Bible in Basic English (BBE)
- And it was evil in my eyes: so I had all Tobiah's things put out of the room.
- Darby Translation (DBY)
- And it grieved me much, and I cast forth all the household stuff of Tobijah out of the chamber.
- Webster's Bible (WBS)
- And it grieved me greatly: therefore I cast forth all the household stuff of Tobiah out of the chamber.
- Young's Literal Translation (YLT)
- and it is very displeasing to me, and I cast all the vessels of the house of Tobiah without, out of the chamber,
Read in context
- 6ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು
- 7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
- 8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- 9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- 10ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
Cross references
- Ezra 9:3–4 ಎಜ್ರನು 9:3–4ನಾನು ಈ ಕಾರ್ಯವನ್ನು ಕೇಳಿದಾಗ ನನ್ನ ವಸ್ತ್ರವನ್ನೂ ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು ಭ್ರಮೆಗೊಂಡು ಕುಳಿತಿದ್ದೆನು. ಆಗ ಸೆರೆಯಾಗಿ ಒಯ್ಯಲ್ಪಟ್ಟು ತಿರುಗಿ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ ನನ್ನ ಬಳಿಗೆ ಕೂಡಿ ಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವ ವರೆಗೆ ಭ್ರಮೆಗೊಂಡು ಕುಳಿತುಕೊಂಡಿದ್ದೆನು;
- Mark 11:15–17 ಮಾರ್ಕನು 11:15–17ಆಗ ಅವರು ಯೆರೂಸಲೇಮಿಗೆ ಬಂದರು; ಮತ್ತು ಯೇಸು ದೇವಾಲಯದೊಳಕ್ಕೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡು ಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿವಾಳಗಳನ್ನು ಮಾರುತ್ತಿದ್ದವರ ಪೀಠಗಳನ್ನೂ ಕೆಡವಿಹಾಕಿದನು. ಯಾವನೂ ದೇವಾಲಯದ ಮಾರ್ಗದಿಂದ ಯಾವ ಪಾತ್ರೆಯ ನ್ನಾದರೂ ತಕ್ಕೊಂಡು ಹೋಗಗೊಡಿಸಲಿಲ್ಲ. ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Psalm 69:9 ಕೀರ್ತನೆಗಳು 69:9ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.
- Ezra 10:1 ಎಜ್ರನು 10:1ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅಳುತ್ತಾ ದೇವರ ಆಲಯದ ಮುಂದೆ ಬಿದ್ದಿರಲು ಇಸ್ರಾಯೇಲ್ಯರಲ್ಲಿ ಸ್ತ್ರೀಯರೂ ಪುರುಷರೂ ಮಕ್ಕಳೂ ಮಹಾ ದೊಡ್ಡ ಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡರು. ಜನರು ಬಹಳವಾಗಿ ಅತ್ತರು.
- John 2:13–17 ಯೋಹಾನನು 2:13–17ಯೆಹೂದ್ಯರ ಪಸ್ಕವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯದಲ್ಲಿ ಎತ್ತು ಕುರಿ ಪಾರಿವಾಳ ಇವುಗಳನ್ನು ಮಾರುವವ ರನ್ನೂ ಹಣ ಬದಲಾಯಿಸುವವರು ಕೂತಿರುವದನೂ ಕಂಡನು; ಆಗ ಆತನು ಸಣ್ಣ ಹಗ್ಗಗಳಿಂದ ಕೊರಡೆ ಮಾಡಿ ಕುರಿ ಎತ್ತು ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ ಚಿನಿವಾರರ ಹಣವನ್ನು ಚೆಲ್ಲಿ ಮೇಜು ಗಳನ್ನು ಕೆಡವಿದನು. ಆತನು ಪಾರಿವಾಳ ಮಾರುವ ವರಿಗೆ--ಇವುಗಳನ್ನು ಇಲ್ಲಿಂದ ತಕ್ಕೊಂಡು ಹೋಗಿರಿ; ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯ ನ್ನಾಗಿ ಮಾಡಬೇಡಿರಿ ಅಂದನು. ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.