Nehemiah · chapter 13 · verse 9
Nehemiah 13:9 in Kannada
ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
Aaga naanu helidda rinda avaru kothadigalannu shuchimaadidaru. Taruvaaya devara aalayada saamaanugalannoo apaara samarpanegalannoo dhoopavargavannoo tirigi allige tandu idisidenu.
Nehemiah 13:9 in English
- King James Version (KJV)
- Then I commanded, and they cleansed the chambers: and thither brought I again the vessels of the house of God, with the meat offering and the frankincense.
- World English Bible (WEB)
- Then I commanded, and they cleansed the rooms. I brought into them the vessels of God’s house, with the meal offerings and the frankincense again.
- American Standard Version (ASV)
- Then I commanded, and they cleansed the chambers: and thither brought I again the vessels of the house of God, with the meal-offerings and the frankincense.
- Bible in Basic English (BBE)
- Then I gave orders, and they made the rooms clean: and I put back in them the vessels of the house of God, with the meal offerings and the perfume.
- Darby Translation (DBY)
- And I commanded, and they purified the chambers; and thither brought I again the vessels of the house of God, the oblation and the frankincense.
- Webster's Bible (WBS)
- Then I commanded, and they cleansed the chambers: and thither I brought again the vessels of the house of God, with the meat-offering and the frankincense.
- Young's Literal Translation (YLT)
- and I speak, and they cleanse the chambers, and I bring back thither the vessels of the house of God with the present and the frankincense.
Read in context
- 7ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು.
- 8ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- 9ಆಗ ನಾನು ಹೇಳಿದ್ದ ರಿಂದ ಅವರು ಕೊಠಡಿಗಳನ್ನು ಶುಚಿಮಾಡಿದರು. ತರುವಾಯ ದೇವರ ಆಲಯದ ಸಾಮಾನುಗಳನ್ನೂ ಅಪಾರ ಸಮರ್ಪಣೆಗಳನ್ನೂ ಧೂಪವರ್ಗವನ್ನೂ ತಿರಿಗಿ ಅಲ್ಲಿಗೆ ತಂದು ಇಡಿಸಿದೆನು.
- 10ಲೇವಿಯರ ಪಾಲುಗಳು ಅವರಿಗೆ ಕೊಡಲಿಲ್ಲ ವೆಂದು ನನಗೆ ತಿಳಿಯಿತು. ಯಾಕಂದರೆ ಸೇವೆಯನ್ನು ಮಾಡುವ ಲೇವಿಯರೂ ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿಹೋಗುತ್ತಿದ್ದರು.
- 11ಆಗ ನಾನು ಅಧಿಕಾರಸ್ತರನ್ನು ಗದರಿಸಿ ಅವರಿಗೆ--ದೇವರ ಮಂದಿರ ವನ್ನು ಬಿಟ್ಟದ್ದೇನಂದು ವಾದಿಸಿದೆನು. ಅವರನ್ನು ಕರಿಸಿ ಅವರನ್ನು ಅವರ ಸ್ಥಳಗಳಲ್ಲಿ ಇರಿಸಿದೆನು.
Cross references
- 2 Chronicles 29:5 2 ಪೂರ್ವಕಾಲವೃತ್ತಾಂತ 29:5ಲೇವಿಯರೇ, ನನ್ನ ಮಾತನ್ನು ಕೇಳಿರಿ; ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನಿಮ್ಮ ಪಿತೃಗಳ ಕರ್ತನಾದ ದೇವರ ಮನೆಯನ್ನು ಪರಿಶುದ್ಧಮಾಡಿ ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
- Nehemiah 12:45 ನೆಹೆಮೀಯ 12:45ಇದಲ್ಲದೆ ದಾವೀದನೂ ಅವನ ಮಗ ನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ ದ್ವಾರಪಾಲಕರೂ ತಮ್ಮ ದೇವರ ಸೇವೆಯ ಸಂಬಂಧದಲ್ಲಿಯೂ ಶುದ್ಧೀಕರಣದ ಸಂಬ ಂಧದಲ್ಲಿಯೂ ತಮ್ಮ ಕೆಲಸಗಳನ್ನು ನಡಿಸುತ್ತಿದ್ದರು.
- 2 Chronicles 29:15–19 2 ಪೂರ್ವಕಾಲವೃತ್ತಾಂತ 29:15–19ಇವರು ತಮ್ಮ ಸಹೋ ದರರನ್ನು ಕೂಡಿಸಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು ಕರ್ತನ ವಾಕ್ಯದಿಂದ ಅರಸನ ಆಜ್ಞೆಯ ಪ್ರಕಾರ ಕರ್ತನ ಆಲಯವನ್ನು ಶುಚಿಮಾಡಲು ಬಂದರು. ಯಾಜ ಕರು ಕರ್ತನ ಆಲಯವನ್ನು ಶುಚಿಮಾಡಲು ಅದರ ಒಳಭಾಗದಲ್ಲಿ ಪ್ರವೇಶಿಸಿ ಕರ್ತನ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಕರ್ತನ ಮನೆಯ ಅಂಗಳದೊಳಗೆ ತಂದರು; ಆಗ ಲೇವಿಯರು ಅದನ್ನು ತೆಗೆದುಕೊಂಡು ಕಿದ್ರೋನು ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು. ಅವರು ಮೊದಲನೇ ತಿಂಗಳಿನ ಮೊದಲನೇ ದಿವಸ ದಲ್ಲಿ ಪರಿಶುದ್ಧ ಮಾಡಲು ಆರಂಭಿಸಿ ಆ ತಿಂಗಳ ಎಂಟನೇ ದಿವಸದಲ್ಲಿ ಕರ್ತನ ದ್ವಾರಾಂಗಳದ ವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಕರ್ತನ ಮನೆಯನ್ನು ಪರಿಶುದ್ಧಮಾಡಿ ಅದನ್ನು ಮೊದಲನೇ ತಿಂಗಳಿನ ಹದಿನಾರನೇ ದಿವಸದಲ್ಲಿ ತೀರಿಸಿದರು. ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಕರ್ತನ ಸಮಸ್ತ ಆಲಯವನ್ನೂ ದಹನಬಲಿಯ ಯಜ್ಞವೇದಿಯನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಸಮ್ಮುಖದ ರೊಟ್ಟಿಯ ಮೇಜನ್ನೂ ಅದರ ಎಲ್ಲಾ ಪಾತ್ರೆಗಳನ್ನೂ ಶುಚಿಮಾಡಿದೆವು. ಇದಲ್ಲದೆ ಅರಸನಾದ ಆಹಾಜನು ಆಳಿದಾಗ ತನ್ನ ಅಕೃತ್ಯದಿಂದ ಬಿಸಾಡಿದ ಎಲ್ಲಾ ಸಾಮಾನುಗಳನ್ನು ಸಿದ್ಧ ಮಾಡಿ ಪರಿಶುದ್ಧಮಾಡಿದೆವು; ಇಗೋ, ಅವು ಕರ್ತನ ಬಲಿಪೀಠದ ಮುಂದಿರುತ್ತವೆ ಎಂದು ಹೇಳಿದರು.