Skip to content
ThuthiThuthiThuthi
Nehemiah · chapter 2 · verse 10

Nehemiah 2:10 in Kannada

ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.

Horonyanaada sanballatanoo ammonya naagiruva daasanaada tobeeyanoo kelidaaga israayel makkala melannu hudukalu obba manushyanu bandaddarinda avaru bahalavaagi vyasanapattaru.

Nehemiah 2:10 in English

King James Version (KJV)
When Sanballat the Horonite, and Tobiah the servant, the Ammonite, heard [of it], it grieved them exceedingly that there was come a man to seek the welfare of the children of Israel.
World English Bible (WEB)
When Sanballat the Horonite and Tobiah the Ammonite servant heard of it, it grieved them exceedingly, because a man had come to seek the welfare of the children of Israel.
American Standard Version (ASV)
And when Sanballat the Horonite, and Tobiah the servant, the Ammonite, heard of it, it grieved them exceedingly, for that there was come a man to seek the welfare of the children of Israel.
Bible in Basic English (BBE)
And Sanballat the Horonite and Tobiah the servant, the Ammonite, hearing of it, were greatly troubled because a man had come to the help of the children of Israel.
Darby Translation (DBY)
And when Sanballat the Horonite, and Tobijah the servant, the Ammonite, heard [of it], it grieved them exceedingly that there had come a man to seek the welfare of the children of Israel.
Webster's Bible (WBS)
When Sanballat the Horonite, and Tobiah the servant, the Ammonite, heard [of it] , it grieved them exceedingly that there had come a man to seek the welfare of the children of Israel.
Young's Literal Translation (YLT)
and Sanballat the Horonite heareth, and Tobiah the servant, the Ammonite, and it is evil to them — a great evil — that a man hath come in to seek good for the sons of Israel.

Read in context

  1. 8ಇದಲ್ಲದೆ ಆಲಯದ ಸಂಬಂಧವಾದ ಅರಮನೆಯ ಬಾಗಲಿಗೋಸ್ಕರವೂ ಪಟ್ಟಣದ ಗೋಡೆಗೋಸ್ಕರವೂ ನಾನು ಪ್ರವೇಶಿಸುವ ಮನೆಗೋಸ್ಕರವೂ ತೊಲೆಗಳನ್ನು ಮಾಡಲು ಮರ ಗಳನ್ನು ಕೊಡುವ ಹಾಗೆ ಅರಸನವನಾಧಿಪತಿಯಾದ ಆಸಾಫನಿಗೋಸ್ಕರ ನನಗೆ ಪತ್ರ ಕೊಡಲ್ಪಡಲಿ ಅಂದೆನು. ಆಗ ದೇವರ ಒಳ್ಳೇ ಕೈ ನನ್ನ ಮೇಲೆ ಇರುವ ಪ್ರಕಾರ ಅರಸನು ನನಗೆ ಕೊಟ್ಟನು.
  2. 9ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
  3. 10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್‌ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
  4. 11ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
  5. 12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
Read all of Nehemiah 2

Cross references

Original words (Hebrew)

Nehemiah 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.