Nehemiah · chapter 2 · verse 11
Nehemiah 2:11 in Kannada
ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
Naanu yeroosalemige bandu alli mooru divasa idda taruvaaya naanoo nanna sangada iruva kelavaroo raatriyalli eddevu.
Nehemiah 2:11 in English
- King James Version (KJV)
- So I came to Jerusalem, and was there three days.
- World English Bible (WEB)
- So I came to Jerusalem, and was there three days.
- American Standard Version (ASV)
- So I came to Jerusalem, and was there three days.
- Bible in Basic English (BBE)
- So I came to Jerusalem and was there three days.
- Darby Translation (DBY)
- And I came to Jerusalem, and was there three days.
- Webster's Bible (WBS)
- So I came to Jerusalem, and was there three days.
- Young's Literal Translation (YLT)
- And I come in unto Jerusalem, and I am there three days,
Read in context
- 9ಆಗ ನಾನು ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ ಕುದುರೆ ಸವಾರರನ್ನೂ ಕಳುಹಿಸಿದನು.
- 10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- 11ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
- 12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- 13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.