Nehemiah · chapter 2 · verse 12
Nehemiah 2:12 in Kannada
ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
Aadare yeroosalemigoskara maadalu nanna devaru nanna hrudayadalli ittaddannu yaarigoo tilisade iddenu; naanu hattikondidda pashuvina horatu mattondu pashuvu nanna sangada iralilla.
Nehemiah 2:12 in English
- King James Version (KJV)
- And I arose in the night, I and some few men with me; neither told I [any] man what my God had put in my heart to do at Jerusalem: neither [was there any] beast with me, save the beast that I rode upon.
- World English Bible (WEB)
- I arose in the night, I and a few men with me. I didn’t tell anyone what my God put into my heart to do for Jerusalem. There wasn’t any animal with me except the animal that I rode on.
- American Standard Version (ASV)
- And I arose in the night, I and some few men with me; neither told I any man what my God put into my heart to do for Jerusalem; neither was there any beast with me, save the beast that I rode upon.
- Bible in Basic English (BBE)
- And in the night I got up, taking with me a small band of men; I said nothing to any man of what God had put into my heart to do for Jerusalem: and I had no beast with me but the one on which I was seated.
- Darby Translation (DBY)
- And I arose in the night, I and some few men with me — but I told no man what my God had put in my heart to do for Jerusalem — and there was no beast with me, except the beast that I rode upon.
- Webster's Bible (WBS)
- And I arose in the night, I and some few men with me; neither told I [any] man what my God had put in my heart to do at Jerusalem: neither [was there any] beast with me, save the beast that I rode upon.
- Young's Literal Translation (YLT)
- and I rise by night, I and a few men with me, and have not declared to a man what my God is giving unto my heart to do for Jerusalem, and there is no beast with me except the beast on which I am riding.
Read in context
- 10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- 11ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ ನಾನೂ ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.
- 12ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟದ್ದನ್ನು ಯಾರಿಗೂ ತಿಳಿಸದೆ ಇದ್ದೆನು; ನಾನು ಹತ್ತಿಕೊಂಡಿದ್ದ ಪಶುವಿನ ಹೊರತು ಮತ್ತೊಂದು ಪಶುವು ನನ್ನ ಸಂಗಡ ಇರಲಿಲ್ಲ.
- 13ನಾನು ರಾತ್ರಿಯಲ್ಲಿ ತಗ್ಗಿನ ಬಾಗಲಿನಿಂದ ಹೊರಟು ಸರ್ಪದ ಬಾವಿಯನ್ನು ದಾಟಿ ತಿಪ್ಪೆದಿಬ್ಬೆಯ ಬಾಗಲಿಗೆ ಬಂದು ಕೆಡವಿ ಹಾಕಲ್ಪಟ್ಟ ಯೆರೂಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲ್ಪಟ್ಟ ಅದರ ಬಾಗಲುಗಳನ್ನು ಚೆನ್ನಾಗಿ ನೋಡಿದೆನು.
- 14ಆಗ ಬುಗ್ಗೆಯ ಬಾಗಲಿಗೂ ಅರಸನ ಕೊಳಕ್ಕೂ ಹಾದು ಬಂದೆನು. ಆದರೆ ನಾನು ಹತ್ತಿದ ಪಶುವು ಹೋಗುವದಕ್ಕೆ ಸ್ಥಳವಿಲ್ಲದೆ ಇತ್ತು.
Cross references
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Jeremiah 31:33 ಯೆರೆಮೀಯ 31:33ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ.
- Jeremiah 32:40 ಯೆರೆಮೀಯ 32:40ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Judges 6:27 ನ್ಯಾಯಸ್ಥಾಪಕರು 6:27ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು ಕರ್ತನು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಹಗಲಲ್ಲಿ ಮಾಡದ ಹಾಗೆ ಅವನು ತನ್ನ ತಂದೆಯ ಮನೆಯವರಿಗೂ ಆ ಊರಿನ ಮನುಷ್ಯರಿಗೂ ಭಯಪಟ್ಟಿದ್ದರಿಂದ ರಾತ್ರಿಯಲ್ಲಿ ಮಾಡಿ ದನು.
- Psalm 51:18 ಕೀರ್ತನೆಗಳು 51:18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- James 1:16–17 ಯಾಕೋಬನು 1:16–17ನನ್ನ ಪ್ರಿಯ ಸಹೋದರರೇ, ತಪ್ಪು ಮಾಡಬೇಡಿರಿ. ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Judges 9:32 ನ್ಯಾಯಸ್ಥಾಪಕರು 9:32ಆದದ ರಿಂದ ಈಗ ನೀನೂ ನಿನ್ನ ಸಂಗಡ ಇರುವ ಜನರೂ ಕೂಡಿ ರಾತ್ರಿಯಲ್ಲಿ ಎದ್ದು ಹೊಲದಲ್ಲಿ ಹೊಂಚಿಕೊಳ್ಳ ಬೇಕು.
- Ecclesiastes 3:7 ಪ್ರಸಂಗಿ 3:7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
Original words (Hebrew)
- arose · H6965קוּם qûwm
- night · H3915לַיִל layil
- some · H4592מְעַט mᵉʻaṭ
- few · H4592מְעַט mᵉʻaṭ
- men · H582אֱנוֹשׁ ʼĕnôwsh
- told · H5046נָגַד nâgad
- man · H120אָדָם ʼâdâm
- God · H430אֱלֹהִים ʼĕlôhîym
- put · H5414נָתַן nâthan
- heart · H3820לֵב lêb
- do · H6213עָשָׂה ʻâsâh
- Jerusalem · H3389יְרוּשָׁלַ͏ִם Yᵉrûwshâlaim
- beast · H929בְּהֵמָה bᵉhêmâh
- beast · H929בְּהֵמָה bᵉhêmâh
- upon · H7392רָכַב râkab